Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಜ್ವೇಂದ್ರ ಚಹಲ್ ಲವ್ವಿ ಡವ್ವಿ: ಪತಿಯ ಫೋಟೋ ಮತ್ತೆ ಹಂಚಿಕೊಂಡ ಧನಶ್ರೀ ವರ್ಮಾ

Yuzvendra Chahal-RJ Mahvash: ಭಾರತ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅದು ಸಹ ಚೆಂದುಳ್ಳಿ ಚೆಲುವೆ ಮಹ್ವಾಶ್ ಅವರೊಂದಿಗೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಧನಶ್ರೀ ವರ್ಮಾ ಚಹಲ್ ಜೊತೆಗಿನ ಹಳೆಯ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 11, 2025 | 12:54 PM

ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ದಾಂಪತ್ಯ ಜೀವನದ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿರುವುದು ಗೊತ್ತೇ ಇದೆ. ಈ ವಿಚ್ಛೇದನದ ವದಂತಿಗಳ ಮಧ್ಯೆ ಚಹಲ್, ಆರ್‌ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ.

1 / 5
ಈ ಸಂಚಲನದ ಬೆನ್ನಲ್ಲೇ ಧನಶ್ರೀ ವರ್ಮಾ ಸೋಷಿಯಲ್ ಮೀಡಿಯಾದಲ್ಲಿ ಪತಿ ಯುಜ್ವೇಂದ್ರ ಚಹಲ್ ಅವರ ಫೋಟೋಗಳನ್ನು ಮತ್ತೆ ಹಂಚಿಕೊಂಡಿದ್ದಾರೆ. ಇದಕ್ಕೂ ಮುನ್ನ ಇನ್​ಸ್ಟಾಗ್ರಾಮ್​ನಲ್ಲಿ ಧನಶ್ರೀ, ಚಹಲ್ ಜೊತೆಗಿನ ಫೋಟೋಗಳನ್ನು ಆರ್ಕೈವ್ ಮಾಡಿಕೊಂಡಿದ್ದರು.

2 / 5
ಆದರೆ ಯಾವಾಗ ಆರ್‌ಜೆ ಮಹ್ವಾಶ್ ಅವರೊಂದಿಗೆ ಕಾಣಿಸಿಕೊಂಡರೋ, ಧನಶ್ರೀ ವರ್ಮಾ ಯುಜ್ವೇಂದ್ರ ಚಹಲ್ ಜೊತೆಗಿನ ಎಲ್ಲಾ ಫೋಟೋಗಳನ್ನು ಮತ್ತೆ ಹಂಚಿಕೊಂಡಿದ್ದಾರೆ. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಪ್ರಾರಂಭಿಸಿದೆ.

3 / 5
ಇದರೊಂದಿಗೆ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ಇನ್ನೂ ಸಹ ಬೇರ್ಪಟ್ಟಿಲ್ಲ ಎಂಬುದು ಸಹ ಖಚಿತವಾಗಿದೆ. ಸದ್ಯದ ಮಾಹಿತಿ ಪ್ರಕಾರ ಡೈವೋರ್ಸ್ ಅರ್ಜಿಯು ಕೋರ್ಟ್​ನಲ್ಲಿದ್ದು, ಅಂತಿಮ ತೀರ್ಪು ಇನ್ನಷ್ಟೇ ಬರಬೇಕಿದೆ. ಹೀಗಾಗಿಯೇ ಧನಶ್ರೀ ವರ್ಮಾ, ಚಹಲ್ ಜೊತೆಗಿನ ಹಳೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಹಂಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

4 / 5
ಸದ್ಯ ಯುಜ್ವೇಂದ್ರ ಚಹಲ್ ಹೆಸರು ರೇಡಿಯೋ ಜಾಕಿ ಮಹ್ವಾಶ್ ಅವರೊಂದಿಗೆ ತಳುಕು ಹಾಕಿಕೊಂಡಿದ್ದು, ಇದರ ಬೆನ್ನಲ್ಲೇ ಪತ್ನಿ ಧನಶ್ರೀ ವರ್ಮಾ ರಂಗ ಪ್ರವೇಶ ಮಾಡಿದ್ದಾರೆ. ಹೀಗಾಗಿ ಈ ವಿಚ್ಛೇದನ ಸುದ್ದಿ ಎಲ್ಲಿ ಹೋಗಿ ಮುಟ್ಟಲಿದೆಯೋ ಕಾದು ನೋಡಬೇಕಿದೆ.

5 / 5
Follow us
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!

ಅಯ್ಯೋ ಕರ್ಮವೇ..ನಿಂತ ಕಾರಿನ ನಾಲ್ಕು ಟೈರ್ ಬಿಚ್ಚಿಕೊಂಡು ಹೋದ ಖದೀಮರು!

ಪುನೀತ್ ಸಮಾಧಿಗೆ ಶಿವಣ್ಣ-ಗೀತಕ್ಕ ಭೇಟಿ; ಭಾವುಕರಾದ ದಂಪತಿ

ಯುವ ಪದಾಧಿಕಾರಿಗಳಿಗೆ ಶಿಸ್ತಿನ ಮಹತ್ವ ಬೋಧಿಸಿದ ಶಿವಕುಮಾರ್

ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ

‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು

ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ

ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ

ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ