IND vs ENG: ಟೀಮ್ ಇಂಡಿಯಾ ಪರ ಹೊಸ ವಿಕೆಟ್ ಕೀಪರ್ ಕಣಕ್ಕೆ

India vs England: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ 3ನೇ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ಗುರುವಾರದಿಂದ ಆರಂಭವಾಗಲಿರುವ ಈ ಪಂದ್ಯದ ಮೂಲಕ ಯುವ ಆಟಗಾರನೊಬ್ಬ ಭಾರತ ತಂಡದ ಪರ ಪಾದರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 12, 2024 | 10:08 AM

ಭಾರತ ಮತ್ತು ಇಂಗ್ಲೆಂಡ್ ನಡುವಣ 3ನೇ ಟೆಸ್ಟ್ ಪಂದ್ಯವು ಫೆಬ್ರವರಿ 5 ರಿಂದ ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಅದರಲ್ಲೂ ಯುವ ಆಟಗಾರನೊಬ್ಬ ಪಾದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

1 / 6
ಈ ವರದಿಯಂತೆ, ರಾಜ್​ಕೋಟ್ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಆಗಿ ಧ್ರುವ್ ಜುರೇಲ್ ಕಣಕ್ಕಿಳಿಯಲಿದ್ದಾರೆ. 23 ವರ್ಷದ ಧ್ರುವ್ ಕಳೆದ ಎರಡು ಪಂದ್ಯಗಳ ವೇಳೆ ಬೆಂಚ್ ಕಾದಿದ್ದರು.

2 / 6
ಅತ್ತ ಮೊದಲೆರೆಡು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೆಎಸ್ ಭರತ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 28 ರನ್ ಬಾರಿಸಿದ್ದ ಭರತ್, 2ನೇ ಇನಿಂಗ್ಸ್​ನಲ್ಲಿ 41 ರನ್​ಗಳಿಸಿದ್ದರು. ಇನ್ನು ದ್ವಿತೀಯ ಟೆಸ್ಟ್​ನಲ್ಲಿ 6 ಮತ್ತು 17 ರನ್​ ಬಾರಿಸಿದ್ದರು. ಅಂದರೆ 4 ಇನಿಂಗ್ಸ್​ಗಳಿಂದ ಕೆಎಸ್ ಭರತ್ ಕೇವಲ 92 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

3 / 6
ಹೀಗಾಗಿಯೇ ಮೂರನೇ ಟೆಸ್ಟ್ ಪಂದ್ಯದ ಪ್ಲೇಯಿಂಗ್ ಇಲೆವೆನ್​ನಿಂದ ಕೆಎಸ್ ಭರತ್ ಅವರನ್ನು ಕೈ ಬಿಡುವ ಸಾಧ್ಯತೆ ದಟ್ಟವಾಗಿದೆ. ಅಲ್ಲದೆ ಅವರ ಬದಲಿಗೆ ಧ್ರುವ್ ಜುರೇಲ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಜುರೇಲ್ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

4 / 6
ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 19 ಇನಿಂಗ್ಸ್ ಆಡಿರುವ ಧ್ರುವ್ ಜುರೇಲ್ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ 790 ರನ್ ಕಲೆಹಾಕಿದ್ದಾರೆ. ಅದರಲ್ಲೂ ಸ್ಪೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಜುರೇಲ್ ಅವರನ್ನು ಬಾಝ್​ಬಾಲ್​ಗೆ ಪ್ರತಿತಂತ್ರವಾಗಿ ಬಳಸಿಕೊಳ್ಳಲು ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ. ಅದರಂತೆ ಮೂರನೇ ಟೆಸ್ಟ್ ಪಂದ್ಯದ ಮೂಲಕ ಧ್ರುವ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.

5 / 6
ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್*, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

6 / 6
Follow us
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್