Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK

Dinesh Karthik: ಈ ಸ್ಪೋಟಕ ಇನಿಂಗ್ಸ್​ ಮೂಲಕ ಟಿ20 ಕ್ರಿಕೆಟ್​ನಲ್ಲಿ ದಿನೇಶ್ ಕಾರ್ತಿಕ್ ಹೊಸ ವಿಶ್ವ ದಾಖಲೆ ನಿರ್ಮಿಸಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Oct 04, 2022 | 10:38 PM

ಇಂದೋರ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ದಿನೇಶ್ ಕಾರ್ತಿಕ್ ಅಕ್ಷರಶಃ ಅಬ್ಬರಿಸಿ ಬೊಬ್ಬಿರಿದರು. ಸೌತ್ ಆಫ್ರಿಕಾ ನೀಡಿದ 228 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

1 / 6
ಆರಂಭಿಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾದರೆ, ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ (1) ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

2 / 6
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಡಿಕೆ 4 ಸಿಕ್ಸ್ ಹಾಗೂ 4 ಫೋರ್ ಸಿಡಿಸಿದರು. ಅಲ್ಲದೆ ಕೇವಲ 20 ಎಸೆತಗಳಲ್ಲಿ 219 ರ ಸ್ಟ್ರೈಕ್​ ರೇಟ್​ನಲ್ಲಿ 46 ರನ್​ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದರು. ಆದರೆ ಈ ವೇಳೆ ಸ್ವಿಚ್​ ಹಿಟ್​ ಬಾರಿಸುವ ಯತ್ನದಲ್ಲಿ ಬೌಲ್ಡ್ ಆಗಿ ಹೊರನಡೆಯಬೇಕಾಯಿತು.

3 / 6
ಈ ಸ್ಪೋಟಕ ಇನಿಂಗ್ಸ್​ ಮೂಲಕ ಟಿ20 ಕ್ರಿಕೆಟ್​ನಲ್ಲಿ ದಿನೇಶ್ ಕಾರ್ತಿಕ್ ಹೊಸ ವಿಶ್ವ ದಾಖಲೆ ನಿರ್ಮಿಸಿರುವುದು ವಿಶೇಷ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 200 ಕ್ಕೂ ಅಧಿಕ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಅತೀ ಹಿರಿಯ ಆಟಗಾರ ಎಂಬ ದಾಖಲೆ ಡಿಕೆಯ ಪಾಲಾಗಿದೆ.

4 / 6
ಈ ಹಿಂದೆ ಈ ದಾಖಲೆ ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿತ್ತು. ಜಯಸೂರ್ಯ ತಮ್ಮ 37ನೇ ವಯಸ್ಸಿನಲ್ಲಿ 2 ಬಾರಿ 200ರ ಸ್ಟ್ರೈಕ್ ರೇಟ್​ನಲ್ಲಿ 30+ ರನ್​ ಬಾರಿಸಿದ್ದರು. ಇದೀಗ ದಿನೇಶ್ ಕಾರ್ತಿಕ್ ತಮ್ಮ 37ನೇ ವಯಸ್ಸಿನಲ್ಲಿ 3 ಬಾರಿ 200 ಕ್ಕಿಂತಲೂ ಹೆಚ್ಚಿನ ಸ್ಟ್ರೈಕ್ ರೇಟ್​ 30+ ರನ್ ಕಲೆಹಾಕಿದ್ದಾರೆ.

5 / 6
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ಸ್ಟ್ರೈಕ್ ರೇಟ್​ ಮೂಲಕ ಅಬ್ಬರಿಸಿದ ಅತ್ಯಂತ ಹಿರಿಯ ಆಟಗಾರ ಎಂಬ ವಿಶೇಷ ವಿಶ್ವ ದಾಖಲೆಯನ್ನು ದಿನೇಶ್ ಕಾರ್ತಿಕ್ ತಮ್ಮದಾಗಿಸಿಕೊಂಡಿದ್ದಾರೆ.

6 / 6
Follow us
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ

ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ