AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ದಿನೇಶ್ ಕಾರ್ತಿಕ್​ಗೆ ದೆವ್ವದ ಕಾಟ..! ಆ ಭಯಾನಕ ರಾತ್ರಿಯ ಅನುಭವ ಬಿಚ್ಚಿಟ್ಟ ಡಿಕೆ

Dinesh Karthik: ದಿನೇಶ್ ಕಾರ್ತಿಕ್ ರಾಷ್ಟ್ರೀಯ ತಂಡದ ಭಾಗವಾಗಿದ್ದಾಗ 2013 ರಲ್ಲಿ ತಂಡದೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದರು. ಈ ಪ್ರವಾಸದಲ್ಲಿ ಭಾರತ ತ್ರಿಕೋನ ಸರಣಿ ಆಡಬೇಕಾಗಿತ್ತು. ಈ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾಗಿಯಾಗಿದ್ದವು. ಈ ಸರಣಿಯ ವೇಳೆ ಕಾರ್ತಿಕ್​ಗೆ ಆದ ಅದೊಂದು ಅನುಭವ ಈಗ ಜಗಜ್ಜಾಹೀರಾಗಿದೆ.

ಪೃಥ್ವಿಶಂಕರ
|

Updated on: Aug 16, 2024 | 6:23 PM

ಟೀಂ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಈ ವರ್ಷದ ಐಪಿಎಲ್ ಅಂತ್ಯದೊಂದಿಗೆ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಆದರೆ ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿರುವ ಡಿಕೆ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಎಸ್‌ಎ ಟಿ20 ಲೀಗ್​ನಲ್ಲಿ ಮತ್ತೊಮ್ಮೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.

1 / 7
ಎಸ್‌ಎ ಟಿ20 ಲೀಗ್​ನಲ್ಲಿ ರಾಜಸ್ಥಾನ ರಾಯಲ್ಸ್‌ನ ಫ್ರಾಂಚೈಸ್ ತಂಡವಾದ ಪಾರ್ಲ್ ರಾಯಲ್ಸ್‌ ಪರ ಇದೇ ಮೊದಲ ಬಾರಿಗೆ ದಿನೇಶ್ ಕಾರ್ತಿಕ್ ಈ ಲೀಗ್​ನಲ್ಲಿ ಆಡಲಿದ್ದಾರೆ. ಆದರೆ ಅದಕ್ಕೂ ಮುನ್ನ ದಕ್ಷಿಣ ಆಫ್ರಿಕಾದಲ್ಲಿ ದಿನೇಶ್ ಕಾರ್ತಿಕ್ ಅನುಭವಿಸಿದ್ದ ಅದೊಂದು ಅಚ್ಚರಿಯ ಅನುಭವವದ ಸ್ವಾರಸ್ಯಕರ ಘಟನೆಯನ್ನು ಇದೀಗ ಎಲ್ಲರ ಮುಂದೆ ಹಂಚಿಕೊಂಡಿದ್ದಾರೆ.

2 / 7
ವಾಸ್ತವವಾಗಿ ದಿನೇಶ್ ಕಾರ್ತಿಕ್ ರಾಷ್ಟ್ರೀಯ ತಂಡದ ಭಾಗವಾಗಿದ್ದಾಗ 2013 ರಲ್ಲಿ ತಂಡದೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದರು. ಈ ಪ್ರವಾಸದಲ್ಲಿ ಭಾರತ ತ್ರಿಕೋನ ಸರಣಿ ಆಡಬೇಕಾಗಿತ್ತು. ಈ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾಗಿಯಾಗಿದ್ದವು. ಈ ಸರಣಿಯ ವೇಳೆ ಕಾರ್ತಿಕ್​ಗೆ ಆದ ಅದೊಂದು ಅನುಭವ ಈಗ ಜಗಜ್ಜಾಹೀರಾಗಿದೆ.

3 / 7
ಮೇಲೆ ಹೇಳಿದಂತೆ 2013ರಲ್ಲಿ ತಂಡದೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ಕಾರ್ತಿಕ್, ತಮ್ಮ ಕೋಣೆಯಲ್ಲಿ ಅತಿಮಾನುಷ ಶಕ್ತಿಯ ಚಲನೆಯ ಅನುಭವವನ್ನು ಎದುರಿಸಿದ್ದರಂತೆ. ಈ ಬಗ್ಗೆ ಹೇಳಿಕೊಂಡಿರುವ ಕಾರ್ತಿಕ್, ನಾನು ರಾತ್ರಿಯಲ್ಲಿ ಕೋಣೆಯಲ್ಲಿ ಮಲಗಿರುವಾಗ ನನ್ನ ಕೋಣೆಯಲ್ಲಿ ಅಗೋಚರ ಶಕ್ತಿ ಓಡಾಡಿದ ಅನುಭವವನ್ನು ಅನುಭವಿಸಿದ್ದೆ. ಆದರೆ ಆ ರಾತ್ರಿ ನಾನು ನಿಖರವಾಗಿ ಏನನ್ನು ನೋಡಿದೆ ಎಂಬುದು ನನಗೆ ತಿಳಿದಿಲ್ಲ ಎಂದು ಡಿಕೆ ಹೇಳಿದ್ದಾರೆ.

4 / 7
ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಆ ಭಯಾನಕ ರಾತ್ರಿಯನ್ನು ಕಳೆದಿದ್ದ ಕಾರ್ತಿಕ್ ಇದೀಗ ಮತ್ತೊಮ್ಮೆ ದಕ್ಷಿಣ ಆಫ್ರಿಕಾದಲ್ಲಿ ಆಡಲು ರೆಡಿಯಾಗಿದ್ದಾರೆ. SA20 ಲೀಗ್​ನಲ್ಲಿ ರಾಯಲ್ಸ್ ಪರ ಆಡುತ್ತಿರುವ ಡಿಕೆ ಇದರೊಂದಿಗೆ ಈ ಲೀಗ್‌ನಲ್ಲಿ ಆಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

5 / 7
ದಿನೇಶ್ ಕಾರ್ತಿಕ್ ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಒಟ್ಟು 26 ಟೆಸ್ಟ್, 94 ಏಕದಿನ ಮತ್ತು 60 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇದಲ್ಲದೆ, ಅವರು 167 ಪ್ರಥಮ ದರ್ಜೆ ಪಂದ್ಯಗಳನ್ನು, 260 ಲಿಸ್ಟ್ ಎ ಮತ್ತು 401 ಟಿ20 ಪಂದ್ಯಗಳನ್ನು ಆಡಿದ್ದಾರೆ. ಕಾರ್ತಿಕ್ ಟೆಸ್ಟ್​ನಲ್ಲಿ 1025 ರನ್, ಏಕದಿನದಲ್ಲಿ 1752 ರನ್‌ಗಳನ್ನು ಸಿಡಿಸಿದರೆ, ಟಿ20ಯಲ್ಲಿ 686 ರನ್ ಗಳಿಸಿದ್ದರು.

6 / 7
ಇನ್ನು ಪ್ರಥಮ ದರ್ಜೆ ವೃತ್ತಿಜೀವನದಲ್ಲಿ 28 ಶತಕ ಮತ್ತು ಲಿಸ್ಟ್ ಎ ಕ್ರಿಕೆಟ್​ನಲ್ಲಿ 12 ಶತಕಗಳನ್ನು ಗಳಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೇವಲ ಒಂದು ಶತಕವನ್ನು ಬಾರಿಸಿರುವ ಕಾರ್ತಿಕ್, 2007 ರ ಟಿ20 ವಿಶ್ವಕಪ್ ಮತ್ತು 2013 ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ತಂಡದ ಭಾಗವಾಗಿದ್ದರು ಎಂಬುದು ವಿಶೇಷ ಸಂಗತಿಯಾಗಿದೆ.

7 / 7
Follow us
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್

ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ

ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ

ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು

‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ

ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ

ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ

ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ

ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ