- Kannada News Photo gallery Cricket photos Disney+ Hotstar to offer free mobile viewing for T20 World Cup 2024
T20 World Cup 2024: ಜಿಯೋ ಸಿನಿಮಾ ಅಲ್ಲ; ಟಿ20 ವಿಶ್ವಕಪ್ ಪಂದ್ಯಗಳನ್ನು ಮೊಬೈಲ್ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?
T20 World Cup 2024: ನೀವು ಮೊಬೈಲ್ನಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ವೀಕ್ಷಿಸಲು ಇಷ್ಟಪಡುವವರಾಗಿದ್ದರೆ, ನೀವು ಡಿಸ್ನಿ ಹಾಟ್ ಸ್ಟಾರ್ ಆ್ಯಪ್ಗೆ ಹೋಗಬೇಕಾಗುತ್ತದೆ. ಏಕೆಂದರೆ ಟಿ20 ವಿಶ್ವಕಪ್ ಪ್ರಸಾರದ ಹಕ್ಕನ್ನು ಡಿಸ್ನಿ ಹಾಟ್ ಸ್ಟಾರ್ ಖರೀದಿಸಿದೆ. ಉಳಿದಂತೆ ಸ್ಟಾರ್ ಸ್ಪೋರ್ಟ್ಸ್ನಲ್ಲಿ ಟಿವಿಯಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
Updated on:May 23, 2024 | 9:09 PM
![2024 ರ ಟಿ20 ವಿಶ್ವಕಪ್ ಪ್ರಾರಂಭವಾಗಲು ಕೆಲವೇ ದಿನಗಳು ಮಾತ್ರ ಉಳಿದಿವೆ. ಟಿ20 ವಿಶ್ವಕಪ್ ಜೂನ್ 1 ರಿಂದ ಪ್ರಾರಂಭವಾಗಲಿದೆಯಾದರೂ, ಭಾರತೀಯ ಕಾಲಮಾನದ ಪ್ರಕಾರ ಜೂನ್ 2 ರಿಂದ ಪಂದ್ಯಗಳು ಪ್ರಾರಂಭವಾಗಲಿವೆ. ಏಕೆಂದರೆ ಈ ವರ್ಷದ ವಿಶ್ವಕಪ್ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿದೆ.](https://images.tv9kannada.com/wp-content/uploads/2024/05/t20-world-cup-17.jpg?w=1280&enlarge=true)
2024 ರ ಟಿ20 ವಿಶ್ವಕಪ್ ಪ್ರಾರಂಭವಾಗಲು ಕೆಲವೇ ದಿನಗಳು ಮಾತ್ರ ಉಳಿದಿವೆ. ಟಿ20 ವಿಶ್ವಕಪ್ ಜೂನ್ 1 ರಿಂದ ಪ್ರಾರಂಭವಾಗಲಿದೆಯಾದರೂ, ಭಾರತೀಯ ಕಾಲಮಾನದ ಪ್ರಕಾರ ಜೂನ್ 2 ರಿಂದ ಪಂದ್ಯಗಳು ಪ್ರಾರಂಭವಾಗಲಿವೆ. ಏಕೆಂದರೆ ಈ ವರ್ಷದ ವಿಶ್ವಕಪ್ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿದೆ.
![ಭಾರತದಲ್ಲಿನ ಸಮಯಕ್ಕೂ ಅಲ್ಲಿನ ಸಮಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಅದಕ್ಕಾಗಿಯೇ ಸಮಯದಲ್ಲಿ ವ್ಯತ್ಯಾಸವಿರಲಿದೆ. ಆದಾಗ್ಯೂ, ಲೀಗ್ ಆರಂಭಕ್ಕೂ ಮೊದಲು ಅಭ್ಯಾಸ ಪಂದ್ಯಗಳು ಇರುತ್ತವೆ, ಅಲ್ಲಿ ತಂಡಗಳು ತಮ್ಮ ಸಿದ್ಧತೆಗಳನ್ನು ಅಂತಿಮಗೊಳಿಸುತ್ತವೆ. ಈ ನಡುವೆ ಟಿ20 ವಿಶ್ವಕಪ್ ಪಂದ್ಯಗಳನ್ನು ಟಿವಿ ಹಾಗೂ ಮೊಬೈಲ್ನಲ್ಲಿ ಲೈವ್ ಆಗಿ ನೋಡುವುದು ಹೇಗೆ ಎಂಬ ಪ್ರಶ್ನೆ ಈಗ ಎಲ್ಲರ ಮನದಲ್ಲಿ ಮೂಡತೊಡಗಿದೆ.](https://images.tv9kannada.com/wp-content/uploads/2024/05/t20-world-cup-1-2.jpg)
ಭಾರತದಲ್ಲಿನ ಸಮಯಕ್ಕೂ ಅಲ್ಲಿನ ಸಮಯಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಅದಕ್ಕಾಗಿಯೇ ಸಮಯದಲ್ಲಿ ವ್ಯತ್ಯಾಸವಿರಲಿದೆ. ಆದಾಗ್ಯೂ, ಲೀಗ್ ಆರಂಭಕ್ಕೂ ಮೊದಲು ಅಭ್ಯಾಸ ಪಂದ್ಯಗಳು ಇರುತ್ತವೆ, ಅಲ್ಲಿ ತಂಡಗಳು ತಮ್ಮ ಸಿದ್ಧತೆಗಳನ್ನು ಅಂತಿಮಗೊಳಿಸುತ್ತವೆ. ಈ ನಡುವೆ ಟಿ20 ವಿಶ್ವಕಪ್ ಪಂದ್ಯಗಳನ್ನು ಟಿವಿ ಹಾಗೂ ಮೊಬೈಲ್ನಲ್ಲಿ ಲೈವ್ ಆಗಿ ನೋಡುವುದು ಹೇಗೆ ಎಂಬ ಪ್ರಶ್ನೆ ಈಗ ಎಲ್ಲರ ಮನದಲ್ಲಿ ಮೂಡತೊಡಗಿದೆ.
![ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳನ್ನು ನಾವು ಮೊಬೈಲ್ನಲ್ಲಿ ಜಿಯೋ ಸಿನಿಮಾ ಆ್ಯಪ್ನಲ್ಲಿ ನೋಡುತ್ತಿದ್ದೇವೆ. ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ವೀಕ್ಷಿಸುತ್ತಿದ್ದೇವೆ. ಆದರೆ ಟಿ20 ವಿಶ್ವಕಪ್ ಪಂದ್ಯಗಳನ್ನು ಜಿಯೋ ಸಿನಿಮಾದಲ್ಲಿ ನೋಡಲು ಸಾಧ್ಯವಿಲ್ಲ.](https://images.tv9kannada.com/wp-content/uploads/2024/05/ipl-16.jpg)
ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಗಳನ್ನು ನಾವು ಮೊಬೈಲ್ನಲ್ಲಿ ಜಿಯೋ ಸಿನಿಮಾ ಆ್ಯಪ್ನಲ್ಲಿ ನೋಡುತ್ತಿದ್ದೇವೆ. ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್ನಲ್ಲಿ ವೀಕ್ಷಿಸುತ್ತಿದ್ದೇವೆ. ಆದರೆ ಟಿ20 ವಿಶ್ವಕಪ್ ಪಂದ್ಯಗಳನ್ನು ಜಿಯೋ ಸಿನಿಮಾದಲ್ಲಿ ನೋಡಲು ಸಾಧ್ಯವಿಲ್ಲ.
![ನೀವು ಮೊಬೈಲ್ನಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ವೀಕ್ಷಿಸಲು ಇಷ್ಟಪಡುವವರಾಗಿದ್ದರೆ, ನೀವು ಡಿಸ್ನಿ ಹಾಟ್ ಸ್ಟಾರ್ ಆ್ಯಪ್ಗೆ ಹೋಗಬೇಕಾಗುತ್ತದೆ. ಏಕೆಂದರೆ ಟಿ20 ವಿಶ್ವಕಪ್ ಪ್ರಸಾರದ ಹಕ್ಕನ್ನು ಡಿಸ್ನಿ ಹಾಟ್ ಸ್ಟಾರ್ ಖರೀದಿಸಿದೆ. ಉಳಿದಂತೆ ಸ್ಟಾರ್ ಸ್ಪೋರ್ಟ್ಸ್ನಲ್ಲಿ ಟಿವಿಯಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.](https://images.tv9kannada.com/wp-content/uploads/2024/05/t20-world-cup-2-1.jpg)
ನೀವು ಮೊಬೈಲ್ನಲ್ಲಿ ಟಿ20 ವಿಶ್ವಕಪ್ ಪಂದ್ಯಗಳನ್ನು ವೀಕ್ಷಿಸಲು ಇಷ್ಟಪಡುವವರಾಗಿದ್ದರೆ, ನೀವು ಡಿಸ್ನಿ ಹಾಟ್ ಸ್ಟಾರ್ ಆ್ಯಪ್ಗೆ ಹೋಗಬೇಕಾಗುತ್ತದೆ. ಏಕೆಂದರೆ ಟಿ20 ವಿಶ್ವಕಪ್ ಪ್ರಸಾರದ ಹಕ್ಕನ್ನು ಡಿಸ್ನಿ ಹಾಟ್ ಸ್ಟಾರ್ ಖರೀದಿಸಿದೆ. ಉಳಿದಂತೆ ಸ್ಟಾರ್ ಸ್ಪೋರ್ಟ್ಸ್ನಲ್ಲಿ ಟಿವಿಯಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
![ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ ನೀಡಿರುವ ಡಿಸ್ನಿ ಹಾಟ್ ಸ್ಟಾರ್, ಎಲ್ಲಾ ವಿಶ್ವಕಪ್ ಪಂದ್ಯಗಳನ್ನು ಸಂಪೂರ್ಣವಾಗಿ ಉಚಿತವಾಗಿ ವೀಕ್ಷಿಸಲು ಲಭ್ಯವಿರುತ್ತದೆ ಎಂದು ಘೋಷಿಸಿದೆ. ಇದರರ್ಥ ನೀವು ಇದಕ್ಕಾಗಿ ಚಂದದಾರರಾಗಬೇಕಿಲ್ಲ. ಅಂದರೆ ಮೊಬೈಲ್ನಲ್ಲಿ ಪಂದ್ಯ ವೀಕ್ಷಿಸಲು ಡಿಸ್ನಿ ಹಾಟ್ ಸ್ಟಾರ್ ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕೇ ಹೊರತು ಬೇರೇ ಯಾವುದೇ ರೀತಿಯಾಗಿ ಹಣ ಪಾವತಿಸಬೇಕಿಲ್ಲ.](https://images.tv9kannada.com/wp-content/uploads/2024/05/t20-world-cup-3-1.jpg)
ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ ನೀಡಿರುವ ಡಿಸ್ನಿ ಹಾಟ್ ಸ್ಟಾರ್, ಎಲ್ಲಾ ವಿಶ್ವಕಪ್ ಪಂದ್ಯಗಳನ್ನು ಸಂಪೂರ್ಣವಾಗಿ ಉಚಿತವಾಗಿ ವೀಕ್ಷಿಸಲು ಲಭ್ಯವಿರುತ್ತದೆ ಎಂದು ಘೋಷಿಸಿದೆ. ಇದರರ್ಥ ನೀವು ಇದಕ್ಕಾಗಿ ಚಂದದಾರರಾಗಬೇಕಿಲ್ಲ. ಅಂದರೆ ಮೊಬೈಲ್ನಲ್ಲಿ ಪಂದ್ಯ ವೀಕ್ಷಿಸಲು ಡಿಸ್ನಿ ಹಾಟ್ ಸ್ಟಾರ್ ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕೇ ಹೊರತು ಬೇರೇ ಯಾವುದೇ ರೀತಿಯಾಗಿ ಹಣ ಪಾವತಿಸಬೇಕಿಲ್ಲ.
![ಪಂದ್ಯಗಳ ಸಮಯದ ಬಗ್ಗೆ ಹೇಳುವುದಾದರೆ, ಭಾರತದಲ್ಲಿ ಕೆಲವು ಪಂದ್ಯಗಳು ಬೆಳಿಗ್ಗೆ 6 ರಿಂದ ಪ್ರಾರಂಭವಾಗುತ್ತವೆ, ಕೆಲವು ಪಂದ್ಯಗಳು ಸಂಜೆ 8 ರಿಂದ ಪ್ರಾರಂಭವಾಗುತ್ತವೆ. ಒಂದು ವೇಳೆ ಟೀಮ್ ಇಂಡಿಯಾ ಸೆಮಿಫೈನಲ್ ಅಥವಾ ಫೈನಲ್ಗೆ ತಲುಪಿದರೆ, ಆ ಬಳಿಕ ಪಂದ್ಯ ಆರಂಭದ ಸಮಯ ಬದಲಾವಣೆಯಾಗಲಿದೆ. ಈ ಬಗ್ಗೆ ಆ ನಂತರ ಅಪ್ಡೇಟ್ ನೀಡಲಾಗುತ್ತದೆ.](https://images.tv9kannada.com/wp-content/uploads/2024/05/t20-world-cup-4-1.jpg)
ಪಂದ್ಯಗಳ ಸಮಯದ ಬಗ್ಗೆ ಹೇಳುವುದಾದರೆ, ಭಾರತದಲ್ಲಿ ಕೆಲವು ಪಂದ್ಯಗಳು ಬೆಳಿಗ್ಗೆ 6 ರಿಂದ ಪ್ರಾರಂಭವಾಗುತ್ತವೆ, ಕೆಲವು ಪಂದ್ಯಗಳು ಸಂಜೆ 8 ರಿಂದ ಪ್ರಾರಂಭವಾಗುತ್ತವೆ. ಒಂದು ವೇಳೆ ಟೀಮ್ ಇಂಡಿಯಾ ಸೆಮಿಫೈನಲ್ ಅಥವಾ ಫೈನಲ್ಗೆ ತಲುಪಿದರೆ, ಆ ಬಳಿಕ ಪಂದ್ಯ ಆರಂಭದ ಸಮಯ ಬದಲಾವಣೆಯಾಗಲಿದೆ. ಈ ಬಗ್ಗೆ ಆ ನಂತರ ಅಪ್ಡೇಟ್ ನೀಡಲಾಗುತ್ತದೆ.
![ಉಳಿದಂತೆ ಇಷ್ಟು ದಿನ ಜಿಯೋ ಸಿನಿಮಾದಲ್ಲಿ ಐಪಿಎಲ್ ನೋಡುತ್ತಿದ್ದ ನೀವು, ಜೂನ್ 26 ರ ನಂತರ ಜಿಯೋ ಸಿನಿಮಾ ಬದಲಿಗೆ ಡಿಸ್ನಿ ಹಾಟ್ ಸ್ಟಾರ್ಗೆ ಶಿಫ್ಟ್ ಆಗಬೇಕಾಗುತ್ತದೆ. ಇನ್ನೊಂದು ಸಂತಸದ ಸುದ್ದಿಯೆಂದರೆ ನೀವು ಅಭ್ಯಾಸ ಪಂದ್ಯಗಳನ್ನು ಸಹ ಲೈವ್ ಆಗಿ ವೀಕ್ಷಿಸಬಹುದು. ಭಾರತ ತಂಡ ಜೂನ್ 1 ರಂದು ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ. ಆ ನಂತರ ಟಿ20 ವಿಶ್ವಕಪ್ 2024 ರ ರೋಚಕ ಪ್ರಯಾಣ ಆರಂಭವಾಗಲಿದೆ.](https://images.tv9kannada.com/wp-content/uploads/2024/05/t20-world-cup-5-2.jpg)
ಉಳಿದಂತೆ ಇಷ್ಟು ದಿನ ಜಿಯೋ ಸಿನಿಮಾದಲ್ಲಿ ಐಪಿಎಲ್ ನೋಡುತ್ತಿದ್ದ ನೀವು, ಜೂನ್ 26 ರ ನಂತರ ಜಿಯೋ ಸಿನಿಮಾ ಬದಲಿಗೆ ಡಿಸ್ನಿ ಹಾಟ್ ಸ್ಟಾರ್ಗೆ ಶಿಫ್ಟ್ ಆಗಬೇಕಾಗುತ್ತದೆ. ಇನ್ನೊಂದು ಸಂತಸದ ಸುದ್ದಿಯೆಂದರೆ ನೀವು ಅಭ್ಯಾಸ ಪಂದ್ಯಗಳನ್ನು ಸಹ ಲೈವ್ ಆಗಿ ವೀಕ್ಷಿಸಬಹುದು. ಭಾರತ ತಂಡ ಜೂನ್ 1 ರಂದು ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ. ಆ ನಂತರ ಟಿ20 ವಿಶ್ವಕಪ್ 2024 ರ ರೋಚಕ ಪ್ರಯಾಣ ಆರಂಭವಾಗಲಿದೆ.
Published On - 9:07 pm, Thu, 23 May 24
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)