ಅಂದಹಾಗೆ, ಇಶಾನ್ ಇತ್ತೀಚೆಗೆ ನಡೆದಿದ್ದ ಬುಚ್ಚಿ ಬಾಬು ಟೂರ್ನಮೆಂಟ್‌ನಲ್ಲಿ ಶತಕ ಬಾರಿಸಿದ್ದರು. ಆದರೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಂಡದಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾದ ಕಿಶನ್, ಇದೇ ಬಾಂಗ್ಲಾದೇಶ ವಿರುದ್ಧ ನಡೆಯಲ್ಲಿರುವ ಟಿ20 ಸರಣಿಯಲ್ಲಿ ತಂಡದಲ್ಲಿ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ.