AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್​ಗೆ ಅವಕಾಶ; ತಂಡಕ್ಕೆ ಬಂತು ಆನೆಬಲ

Duleep Trophy 2025: ಏಷ್ಯಾಕಪ್‌ ತಂಡದಿಂದ ವಂಚಿತರಾದ ಶ್ರೇಯಸ್ ಅಯ್ಯರ್ ಮತ್ತು ಯಶಸ್ವಿ ಜೈಸ್ವಾಲ್, ಸೆಪ್ಟೆಂಬರ್ 4 ರಿಂದ ಆರಂಭವಾಗುವ ದುಲೀಪ್ ಟ್ರೋಫಿ ಸೆಮಿಫೈನಲ್‌ನಲ್ಲಿ ಪಶ್ಚಿಮ ವಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಇದು ಅವರಿಬ್ಬರಿಗೂ ಮಹತ್ವದ ಪಂದ್ಯವಾಗಿದ್ದು, ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪ್ರಯತ್ನಿಸಲಿದ್ದಾರೆ. ಪಶ್ಚಿಮ ವಲಯ ತಂಡಕ್ಕೆ ಇವರ ಸೇರ್ಪಡೆ ಆನೆಬಲ ತಂದಿದೆ.

ಪೃಥ್ವಿಶಂಕರ
|

Updated on: Sep 03, 2025 | 7:09 PM

Share
ಭಾರತ ಏಷ್ಯಾಕಪ್ ತಂಡದಲ್ಲಿ ಅವಕಾಶ ವಂಚಿತರಾಗಿರುವ ಶ್ರೇಯಸ್ ಅಯ್ಯರ್ ಮತ್ತು ಯಶಸ್ವಿ ಜೈಸ್ವಾಲ್ ಸೆಪ್ಟೆಂಬರ್ 4 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯ ಸೆಮಿಫೈನಲ್‌ನಲ್ಲಿ ಪಶ್ಚಿಮ ವಲಯ ತಂಡದ ಪರ ಆಡಲಿದ್ದಾರೆ. ಇವರಿಬ್ಬರ ಆಗಮನ ಪಶ್ಚಿಮ ವಲಯ ತಂಡಕ್ಕೆ ಆನೆಬಲವನ್ನು ತಂದುಕೊಟ್ಟಿದೆ.

1 / 5
ವಾಸ್ತವವಾಗಿ ಏಷ್ಯಾಕಪ್ ನಂತರ, ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡಬೇಕಾಗಿರುವುದರಿಂದ, ಆ ಸರಣಿಗೆ ತಂಡದಲ್ಲಿ ಸ್ಥಾನ ಪಡೆಯಲು ಶ್ರೇಯಸ್ ಅಯ್ಯರ್ ಮತ್ತು ಜೈಸ್ವಾಲ್‌ಗೆ ಈ ಪಂದ್ಯ ಮುಖ್ಯವಾಗಿದೆ. ಟೆಸ್ಟ್ ತಂಡದಲ್ಲಿ ಜೈಸ್ವಾಲ್ ಅವರ ಸ್ಥಾನ ದೃಢಪಟ್ಟಿದೆ ಆದರೆ ಅಯ್ಯರ್ ಇನ್ನೂ ಟೆಸ್ಟ್ ಮತ್ತು ಟಿ20 ತಂಡದಿಂದ ಹೊರಗಿದ್ದಾರೆ.

2 / 5
ಪಶ್ಚಿಮ ವಲಯದ ಬಗ್ಗೆ ಹೇಳುವುದಾದರೆ, ತಂಡದ ನಾಯಕತ್ವವನ್ನು ಶಾರ್ದೂಲ್ ಠಾಕೂರ್ ವಹಿಸಿಕೊಂಡಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ಶಾರ್ದೂಲ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅವರನ್ನು ಹೊರತುಪಡಿಸಿ, ತಂಡದಲ್ಲಿರುವ ರುತುರಾಜ್ ಗಾಯಕ್ವಾಡ್ ಮತ್ತು ತನುಷ್ ಕೋಟ್ಯಾನ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

3 / 5
ಇತ್ತ ಸೆಮಿಫೈನಲ್​ನಲ್ಲಿ ಪಶ್ಚಿಮ ವಲಯದ ಎದುರಾಳಿಯಾಗಿರುವ ಕೇಂದ್ರ ವಲಯ ತಂಡ ಕೂಡ ತುಂಬಾ ಬಲಿಷ್ಠವಾಗಿದೆ. ಕಳೆದ ಪಂದ್ಯದಲ್ಲಿ ತಂಡದ ಹಂಗಾಮಿ ನಾಯಕರಾಗಿದ್ದ ರಜತ್ ಪಟಿದಾರ್ ಅವರಂತಹ ಆಟಗಾರ ಈ ತಂಡದಲ್ಲಿದ್ದಾರೆ. ಪಾಟಿದಾರ್ ಜೊತೆಗೆ, ಕಳೆದ ಪಂದ್ಯದಲ್ಲಿ ದ್ವಿಶತಕ ಬಾರಿಸಿದ್ದ ಡ್ಯಾನಿಶ್ ಮಾಲೆವಾರ್ ಕೂಡ ಇದ್ದಾರೆ. ಶುಭಂ ಶರ್ಮಾ ಕೂಡ ಅದ್ಭುತ ಶತಕ ಬಾರಿಸಿದ್ದಾರೆ. ಹರ್ಷ್ ದುಬೆ, ಖಲೀಲ್ ಅಹ್ಮದ್ ಮತ್ತು ದೀಪಕ್ ಚಾಹರ್ ಅವರಂತಹ ಆಟಗಾರರು ಸಹ ಕೇಂದ್ರ ವಲಯ ತಂಡದಲ್ಲಿದ್ದಾರೆ.

4 / 5
ಪಶ್ಚಿಮ ವಲಯ ಸಂಭಾವ್ಯ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಹಾರ್ವಿಕ್ ದೇಸಾಯಿ, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಶಿವಾಲಿಕ್ ಶರ್ಮಾ, ಜಯಮೀತ್ ಪಟೇಲ್, ಶಾರ್ದೂಲ್ ಠಾಕೂರ್ (ನಾಯಕ), ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ತುಷಾರ್ ದೇಶಪಾಂಡೆ, ಧರ್ಮೇಂದ್ರಸಿನ್ಹ್ ಜಡೇಜಾ/ಅರ್ಜಾನ್ ನಾಗ್ವಾಸ್ವಾಲಾ

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ