AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಏಷ್ಯಾಕಪ್ ಫೈನಲ್ ಫೈಟ್​ಗೆ ಭಾರತ- ಪಾಕ್ ಸಿದ್ಧ; ಎಷ್ಟು ಗಂಟೆಗೆ ಪಂದ್ಯ ಆರಂಭ? ಇಲ್ಲಿದೆ ವಿವರ

Emerging Asia Cup 2023, IND A vs PAK A Live Streaming: ಶ್ರೀಲಂಕಾದಲ್ಲಿ ನಡೆಯುತ್ತಿರುವ ಉದಯೋನ್ಮುಖ ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಇಂದು ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ.

ಪೃಥ್ವಿಶಂಕರ
|

Updated on: Jul 23, 2023 | 8:39 AM

Share
ಶ್ರೀಲಂಕಾದಲ್ಲಿ ನಡೆಯುತ್ತಿರುವ ಉದಯೋನ್ಮುಖ ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಇಂದು ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ.

1 / 7
ಆತಿಥೇಯ ಶ್ರೀಲಂಕಾ ತಂಡವನ್ನು ಸೋಲಿಸಿದ ಪಾಕಿಸ್ತಾನ ತಂಡ ಫೈನಲ್ ತಲುಪಿದ್ದರೆ, ಇತ್ತ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಭಾರತ ಎ ತಂಡ ಉದಯೋನ್ಮುಖ ಏಷ್ಯಾ ಕಪ್‌ನ ಫೈನಲ್‌ಗೆ ಲಗ್ಗೆ ಇಟ್ಟಿದೆ.

2 / 7
ಜುಲೈ 23ರ ಭಾನುವಾರದಂದು ಉಭಯ ತಂಡಗಳ ನಡುವಿನ ಫೈನಲ್ ಪಂದ್ಯ ನಡೆಯಲಿದ್ದು, ಈ ಹೈವೋಲ್ಟೇಜ್ ಕದನ  ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

3 / 7
ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಫೈನಲ್ ಪಂದ್ಯವು ಭಾರತದ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.

4 / 7
ಬದ್ದವೈರಿಗಳ ಈ ಕಾಳಗವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಆನ್‌ಲೈನ್‌ನಲ್ಲಿ Fancode ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

5 / 7
ಭಾರತ ಎ ತಂಡ: ಯಶ್ ಧುಲ್ (ನಾಯಕ), ಧ್ರುವ ಜುರೈಲ್, ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ, ನಿಕಿನ್ ಜೋಸ್, ನಿಶಾಂತ್ ಸಿಂಧು, ರಿಯಾನ್ ಪರಾಗ್, ಹರ್ಷಿತ್ ರಾಣಾ, ಮಾನವ್ ಸುತಾರ್, ರಾಜವರ್ಧನ್ ಹಂಗರಗೇಕರ್, ಯುವರಾಜ್ ಸಿಂಗ್ ದೋಡಿಯಾ, ಪ್ರಭುಸಿಮ್ರಾನ್ ಸಿಂಗ್, ಆಕಾಶ್ ಸಿಂಗ್, ನಿತೀಶ್ ಪ್ರದೋಶ್ ಪಾಲ್.

6 / 7
ಪಾಕಿಸ್ತಾನ ಎ ತಂಡ: ಮೊಹಮ್ಮದ್ ಹ್ಯಾರಿಸ್ (ನಾಯಕ/ವಿಕೆಟ್ ಕೀಪರ್), ಸೈಮ್ ಅಯೂಬ್, ಸಾಹಿಬ್ಜಾದಾ ಫರ್ಹಾನ್, ಒಮರ್ ಯೂಸುಫ್, ತಾಯೆಬ್ ತಾಹಿರ್, ಖಾಸಿಮ್ ಅಕ್ರಂ, ಮುಬಾಸಿರ್ ಖಾನ್, ಅಮದ್ ಬಟ್, ಮೊಹಮ್ಮದ್ ವಾಸಿಂ ಜೂನಿಯರ್, ಸುಫೀನ್ ಮುಕಿಮ್, ಅರ್ಷದ್ ಇಕ್ಬಾಲ್, ಹಸಿಬುಲ್ಲಾ ಗ್ಝು ಖಾಲಾಮ್, ಮೆಹ್ರಾಂ ಖಾನ್.

7 / 7
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ