AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡತಿಯ ಶ್ರೇಷ್ಠ ಪ್ರದರ್ಶನ: ಟೀಮ್ ಇಂಡಿಯಾಗೆ ಭರ್ಜರಿ ಜಯ

Emerging Teams Asia Cup: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು.

TV9 Web
| Edited By: |

Updated on: Jun 13, 2023 | 2:29 PM

Share
Emerging Teams Asia Cup: ಹಾಂಗ್​ಕಾಂಗ್​ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ರ ಮೊದಲ ಪಂದ್ಯದಲ್ಲಿ ಜಯ ಸಾಧಿಸಿ ಭಾರತ ಎ ತಂಡವು ಶುಭಾರಂಭ ಮಾಡಿದೆ. ಈ ಭರ್ಜರಿ ಗೆಲುವಿನ ರೂವಾರಿ ಕನ್ನಡತಿ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಂಗ್​ಕಾಂಗ್ ತಂಡವು ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಪಿನ್ ದಾಳಿಗೆ ತತ್ತರಿಸಿತು. ನಾತಾಶ ಮೈಲ್ಸ್ (2) ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾಗೆ ಮನ್ನತ್ ಕಶ್ಯಪ್ ಮೊದಲ ಯಶಸ್ಸು ತಂದುಕೊಟ್ಟರು.

2 / 5
ಇದಾದ ಬಳಿಕ ಸ್ಪಿನ್ ಮೋಡಿ ಮಾಡಿದ ಶ್ರೇಯಾಂಕಾ ಪಾಟೀಲ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸಿದರು. ಪರಿಣಾಮ ಹಾಂಗ್​ಕಾಂಗ್ ತಂಡವು 14 ಓವರ್​ಗಳಲ್ಲಿ ಕೇವಲ 34 ರನ್​ಗಳಿಸಿ ಸರ್ವಪತನ ಕಂಡಿತು.

3 / 5
ಇತ್ತ ಟೀಮ್ ಇಂಡಿಯಾ ಪರ ಸ್ಪಿನ್ ಮೋಡಿ ಮಾಡಿದ್ದ ಶ್ರೇಯಾಂಕಾ ಪಾಟೀಲ್ 3 ಓವರ್​ಗಳಲ್ಲಿ ಕೇವಲ 2 ರನ್​ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಹಾಗೆಯೇ ಮನ್ನತ್ ಕಶ್ಯಪ್ ಹಾಗೂ ಪಾರ್ಶವಿ ಚೋಪ್ರಾ ತಲಾ 2 ವಿಕೆಟ್ ಪಡೆದರೆ, ಟಿಟಾಸ್ ಸಾಧು 1 ವಿಕೆಟ್ ಪಡೆದರು.

4 / 5
ಇನ್ನು 35 ರನ್​ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಎ ತಂಡದ ವನಿತೆಯರು 5.2 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 38 ರನ್​ಗಳಿಸಿ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ