AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ವಿರುದ್ಧದ ಮೂರನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ

ಇಂಗ್ಲೆಂಡ್-ಪಾಕಿಸ್ತಾನ ಅಂತಿಮ ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟವಾಗಿದೆ. ಸರಣಿ ಈಗಾಗಲೇ 2-0 ಅಂತರದಿಂದ ಗೆದ್ದಿದ್ದರೂ, ಬ್ರೈಡನ್ ಕಾರ್ಸೆ ಅವರನ್ನು ಶಿಸ್ತು ಭಂಗದ ಕಾರಣ ಕೈಬಿಡಲಾಗಿದೆ. ಹೆಡಿಂಗ್ಲೆ ಘಟನೆಯ ನಂತರ ಕಾರ್ಸೆ ಹೊರಗುಳಿದಿದ್ದು, ಮ್ಯಾಥ್ಯೂ ಫಿಶರ್ ಸಹ ಸ್ಥಾನ ಕಳೆದುಕೊಂಡಿದ್ದಾರೆ. ಮತ್ತೊಂದೆಡೆ, ಸರಣಿ ಸೋತ ಪಾಕಿಸ್ತಾನ ತಂಡದಲ್ಲಿ ಆಮೂಲಾಗ್ರ ಬದಲಾವಣೆಗಳಾಗಿವೆ. ಎಡ್ಜ್‌ಬಾಸ್ಟನ್​ನಲ್ಲಿ ಇಂಗ್ಲೆಂಡ್ ವೈಟ್‌ವಾಶ್‌ಗೆ ಸಿದ್ಧವಾಗಿದೆ.

ಪೃಥ್ವಿಶಂಕರ
|

Updated on: Sep 02, 2026 | 10:12 PM

Share
ಇಂಗ್ಲೆಂಡ್‌ ಹಾಗೂ ಪಾಕಿಸ್ತಾನ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಸೆಪ್ಟೆಂಬರ್ 9 ರಿಂದ ಎಡ್ಜ್‌ಬಾಸ್ಟನ್​ನಲ್ಲಿ ಆರಂಭವಾಗಲಿದೆ. ಈಗಾಗಲೇ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಇದೀಗ ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲುವ ಇರಾದೆಯೊಂದಿಗೆ ಬಲಿಷ್ಠ ಇಂಗ್ಲೆಂಡ್‌ ತಂಡವನ್ನು ಪ್ರಕಟಿಸಲಾಗಿದೆ(PC-PTI).

1 / 5
ಕೊನೆಯ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿರುವ 15 ಸದಸ್ಯರ ತಂಡದಿಂದ ಬ್ರೈಡನ್ ಕಾರ್ಸೆ ಅವರನ್ನು ಮತ್ತೊಮ್ಮೆ ಹೊರಗಿಡಲಾಗಿದೆ. ಹೆಡಿಂಗ್ಲೆ ಟೆಸ್ಟ್ ನಂತರ ಪಾರ್ಟಿಯಲ್ಲಿ ಭಾಗವಹಿಸಿದ್ದ ಕಾರ್ಸೆ ಜಗಳ ಮಾಡಿಕೊಂಡಿದ್ದರು. ಇದರಿಂದ ಅವರನ್ನು ಪೊಲೀಸರು ಕೈಕೋಳ ಹಾಕಿ ಬಂಧಿಸಿದ್ದರು. ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಕಾರ್ಸೆ ಅವರನ್ನು ಲಾರ್ಡ್ಸ್ ಟೆಸ್ಟ್​ನಿಂದ ಕೈಬಿಡಲಾಗಿತ್ತು(PC-PTI).

2 / 5
ಇದೀಗ ಅವರನ್ನು ಎಡ್ಜ್‌ಬಾಸ್ಟನ್ ಟೆಸ್ಟ್​ನಿಂದಲೂ ಕೈಬಿಡಲಾಗಿದೆ. ಬ್ರೈಡನ್ ಕಾರ್ಸೆ ಜೊತೆಗೆ, ವೇಗಿ ಮ್ಯಾಥ್ಯೂ ಫಿಶರ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಸೋನಿ ಬೇಕರ್ ಅವರನ್ನು 15 ಸದಸ್ಯರ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ(PC-PTI).

3 / 5
ಎಡ್ಜ್‌ಬಾಸ್ಟನ್ ಟೆಸ್ಟ್‌ಗೆ ಇಂಗ್ಲೆಂಡ್ ತಂಡ: ಜೋ ರೂಟ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಸೋನಿ ಬೇಕರ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಸ್ಯಾಮ್ ಕುಕ್, ಜೋರ್ಡಾನ್ ಕಾಕ್ಸ್, ಬೆನ್ ಡಕೆಟ್, ಎಮಿಲಿಯೊ ಗೇ, ಡ್ಯಾನ್ ಲಾರೆನ್ಸ್, ಓಲಿ ಪೋಪ್, ಓಲಿ ರಾಬಿನ್ಸನ್, ಜೇಮಿ ಸ್ಮಿತ್, ಜೋಶ್ ಟಂಗ್(PC-PTI).

4 / 5
ಪಾಕಿಸ್ತಾನ ಈಗಾಗಲೇ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ. ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಮತ್ತು 103 ರನ್‌ಗಳಿಂದ ಸೋತಿದ್ದ ಪಾಕಿಸ್ತಾನ ಲಾರ್ಡ್ಸ್ ಟೆಸ್ಟ್‌ ಅನ್ನು 194 ರನ್‌ಗಳಿಂದ ಸೋತಿದೆ. ಈ ಸೋಲಿನ ನಂತರ, ಏಳು ಪಾಕಿಸ್ತಾನಿ ಆಟಗಾರರನ್ನು ಮನೆಗೆ ಕಳುಹಿಸಲಾಗಿದೆ. ಮುಖ್ಯ ಕೋಚ್ ಸರ್ಫ್ರಾಜ್ ಅಹ್ಮದ್ ಮತ್ತು ಬೌಲಿಂಗ್ ಕೋಚ್ ಉಮರ್ ಗುಲ್ ಅವರನ್ನು ಸಹ ವಜಾಗೊಳಿಸಲಾಗಿದೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​

ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ

ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್

ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ

ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ

ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ

ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ

ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ

ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ

ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ