ENG vs SA: 36 ರನ್​ಗಳಿಗೆ 6 ವಿಕೆಟ್ ಪತನ; ಇಂಗ್ಲೆಂಡ್ ಮಾರಕ ಬೌಲಿಂಗ್, 118 ರನ್​ಗಳಿಗೆ ಆಫ್ರಿಕಾ ಆಲೌಟ್

ENG vs SA: ಇಂಗ್ಲೆಂಡ್‌ನ ರಾಬಿನ್ಸನ್ 14 ಓವರ್‌ಗಳಲ್ಲಿ 49 ರನ್ ನೀಡಿ, ಅಗ್ರ ಮತ್ತು ಮಧ್ಯಮ ಕ್ರಮಾಂಕದ 5 ಬ್ಯಾಟ್ಸ್‌ಮನ್‌ಗಳನ್ನು ಬಲಿ ಪಡೆದಿದ್ದರು.

TV9 Web
| Updated By: ಪೃಥ್ವಿಶಂಕರ

Updated on:Sep 10, 2022 | 11:15 PM

ಮೊದಲ ದಿನ ಮಳೆ ಮತ್ತು ಬ್ರಿಟನ್ ರಾಣಿಯ ಸಾವಿನಿಂದ ಎರಡನೇ ದಿನ ಆಟ ರದ್ದುಗೊಂಡ ನಂತರ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಆರಂಭವಾಯಿತು. ಮೂರು ದಿನ ಮಾತ್ರ ಪಂದ್ಯ ನಡೆಯಬೇಕಿದ್ದು, ಆರಂಭವಾದ ರೀತಿ ನೋಡಿದರೆ ಈ ಮೂರೇ ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ ಎಂಬುದು ಸ್ಪಷ್ಟವಾಗಿದೆ. ಕೇವಲ ಒಂದೂವರೆ ಸೆಷನ್​ನಲ್ಲಿ ದಕ್ಷಿಣ ಆಫ್ರಿಕಾದ ಇನ್ನಿಂಗ್ಸ್ ಮುಗಿದಿದೆ.

1 / 5
ಲಂಡನ್‌ನ ಓವಲ್‌ನಲ್ಲಿ ನಡೆದ ಈ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್, ದಕ್ಷಿಣ ಆಫ್ರಿಕಾವನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 118 ರನ್‌ಗಳಿಗೆ ಕೊನೆಗೊಂಡಿತು. ದಕ್ಷಿಣ ಆಫ್ರಿಕಾ ಪರ, ವೇಗದ ಬೌಲರ್ ಒಲಿ ರಾಬಿನ್ಸನ್ ಏಕಾಂಗಿಯಾಗಿ ಅರ್ಧ ತಂಡಕ್ಕೆ ಪೆವಿಲಿಯನ್ ಹಾದಿ ತೋರಿಸಿದರು.

2 / 5
ರಾಬಿನ್ಸನ್ ನಾಯಕ ಡೀನ್ ಎಲ್ಗರ್ ಅವರನ್ನು ಬೌಲ್ಡ್ ಮಾಡುವ ಮೂಲಕ ದಕ್ಷಿಣ ಆಫ್ರಿಕಾದ ಆರಂಭಕ್ಕೆ ಕೊಡಲಿ ಪೆಟ್ಟು ನೀಡಿದರು. ನಂತರ 12ನೇ ಓವರ್ ಆಗುವಷ್ಟರಲ್ಲಿ ಕೇವಲ 36 ರನ್ ಗಳಿಗೆ ದಕ್ಷಿಣ ಆಫ್ರಿಕಾದ 6 ಬ್ಯಾಟ್ಸ್ ಮನ್​ಗಳ ಕೆಲಸ ಮುಗಿದಿತ್ತು.

3 / 5
ಇಂಗ್ಲೆಂಡ್‌ನ ರಾಬಿನ್ಸನ್ 14 ಓವರ್‌ಗಳಲ್ಲಿ 49 ರನ್ ನೀಡಿ, ಅಗ್ರ ಮತ್ತು ಮಧ್ಯಮ ಕ್ರಮಾಂಕದ 5 ಬ್ಯಾಟ್ಸ್‌ಮನ್‌ಗಳನ್ನು ಬಲಿ ಪಡೆದಿದ್ದರು. ರಾಬಿನ್ಸನ್ 11 ಟೆಸ್ಟ್ ಪಂದ್ಯಗಳಲ್ಲಿ ಮೂರನೇ ಬಾರಿಗೆ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದರು. ಇವರಲ್ಲದೆ ಅನುಭವಿ ವೇಗಿ ಸ್ಟುವರ್ಟ್ ಬ್ರಾಡ್ ಕೂಡ 4 ವಿಕೆಟ್ ಪಡೆದರು.

4 / 5
ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್‌ಗಳು ರನ್​ಗಳಿಸಲು ಹೆಣಗಾಡಿದರು, ಎಂಟನೇ ಶ್ರೇಯಾಂಕದ ವೇಗದ ಬೌಲರ್-ಆಲ್-ರೌಂಡರ್ ಮಾರ್ಕೊ ಯಾನ್ಸನ್ ಅತ್ಯಧಿಕ 30 ರನ್ ಗಳಿಸಿದರು. ಯಾನ್ಸನ್ ಏಳನೇ ವಿಕೆಟ್‌ಗೆ ಖಯಾ ಜೊಂಡೋ (23) ಅವರೊಂದಿಗೆ 36 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು.

5 / 5

Published On - 11:15 pm, Sat, 10 September 22

Follow us
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ

ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು

‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ

ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್

ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!

ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ

ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್

ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..

ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್