AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs SL: ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೂರನೇ ಶತಕ ಸಿಡಿಸಿದ ಲಂಕಾ ಬ್ಯಾಟರ್

Kamindu Mendis: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾದ ಯುವ ಬ್ಯಾಟ್ಸ್‌ಮನ್ ಕಮಿಂದು ಮೆಂಡಿಸ್ ಶತಕ ಸಿಡಿಸಿದ್ದಾರೆ. 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮೆಂಡಿಸ್ 167 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ತಮ್ಮ ಟೆಸ್ಟ್ ವೃತ್ತಿ ಜೀವನದ ನಾಲ್ಕನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಮೆಂಡಿಸ್​ಗೆ ಇದು ಮೂರನೇ ಶತಕವಾಗಿದೆ.

ಪೃಥ್ವಿಶಂಕರ
|

Updated on: Aug 24, 2024 | 8:54 PM

Share
ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾದ ಯುವ ಬ್ಯಾಟ್ಸ್‌ಮನ್ ಕಮಿಂದು ಮೆಂಡಿಸ್ ಶತಕ ಸಿಡಿಸಿದ್ದಾರೆ. 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ಮೆಂಡಿಸ್ 167 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ತಮ್ಮ ಟೆಸ್ಟ್ ವೃತ್ತಿ ಜೀವನದ ನಾಲ್ಕನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಮೆಂಡಿಸ್​ಗೆ ಇದು ಮೂರನೇ ಶತಕವಾಗಿದೆ.

1 / 6
ಇದರೊಂದಿಗೆ ಕಮಿಂದು ಮೆಂಡಿಸ್, ಟೆಸ್ಟ್‌ನಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದು ಇಂಗ್ಲೆಂಡ್‌ನಲ್ಲಿ ಶತಕ ಸಿಡಿಸಿದ ಮೊದಲ ಶ್ರೀಲಂಕಾದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೆಂಡಿಸ್ ಕ್ರೀಸ್‌ಗೆ ಬಂದಾಗ ಶ್ರೀಲಂಕಾ ಸ್ಕೋರ್ 95 ರನ್‌ಗಳಿಗೆ 4 ವಿಕೆಟ್‌ ಆಗಿತ್ತು.

2 / 6
ಇಲ್ಲಿಂದ ತಂಡದ ಇನ್ನಿಂಗ್ಸ್ ನಿಭಾಯಿಸಿದ ಮೆಂಡಿಸ್ ನಾಲ್ಕನೇ ದಿನದ ಊಟದ ಹೊತ್ತಿಗೆ ಸ್ಕೋರ್ ಅನ್ನು 6 ವಿಕೆಟ್‌ಗೆ 291 ರನ್​ಗಳಿಗೆ ಕೊಂಡೊಯ್ದರು. ಹಾಗೆಯೇ ಮೆಂಡಿಸ್ ಮತ್ತು ದಿನೇಶ್ ಚಾಂಡಿಮಾಲ್ ನಡುವಿನ ಶತಕದ ಜೊತೆಯಾಟದಿಂದಾಗಿ ಎರಡನೇ ಇನಿಂಗ್ಸ್‌ನಲ್ಲಿ ತಂಡದ ಮುನ್ನಡೆ 169 ರನ್‌ಗಳಿಗೆ ತಲುಪಿದೆ.

3 / 6
2022ರಲ್ಲಿ ಟೆಸ್ಟ್‌ಗೆ ಪದಾರ್ಪಣೆ ಮಾಡಿದ ಮೆಂಡಿಸ್ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಗಳಿಸಿದ್ದರು. ಆ ನಂತರ ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಮೆಂಡಿಸ್ ಶತಕ ಬಾರಿಸಿದ್ದರು. ನಂತರ ಮುಂದಿನ ಟೆಸ್ಟ್‌ನಲ್ಲಿ 92 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಇದೀಗ ನಾಲ್ಕನೇ ಟೆಸ್ಟ್‌ನಲ್ಲೂ ಮೆಂಡಿಸ್ ಶತಕ ಸಿಡಿಸಿದ್ದಾರೆ.

4 / 6
ಭಾರತದ ವಿರುದ್ಧದ ಏಕದಿನ ಸರಣಿಯಲ್ಲೂ ಮಿಂಚಿದ್ದ ಮೆಂಡಿಸ್ ಎರಡನೇ ಪಂದ್ಯದಲ್ಲಿ 40 ರನ್ ಮತ್ತು ಮೂರನೇ ಪಂದ್ಯದಲ್ಲಿ ಔಟಾಗದೆ 23 ರನ್ ಗಳಿಸಿದ್ದರು. ಅವರ ಕೆಳ ಕ್ರಮಾಂಕದ ಇನ್ನಿಂಗ್ಸ್ ಶ್ರೀಲಂಕಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು.

5 / 6
ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಮ್ಯಾಂಚೆಸ್ಟರ್‌ನಲ್ಲಿ ನಡೆಯುತ್ತಿದೆ. ಇದೇ ತಿಂಗಳು ನಡೆದ ಏಕದಿನ ಸರಣಿಯಲ್ಲಿ ಭಾರತವನ್ನು ಸೋಲಿಸಿದ ಶ್ರೀಲಂಕಾದ ಆತ್ಮವಿಶ್ವಾಸ ಬಹಳಷ್ಟು ಹೆಚ್ಚಿದೆ. ಅದರ ಝಲಕ್ ಈ ಟೆಸ್ಟ್​ನಲ್ಲೂ ಗೋಚರಿಸುತ್ತಿದ್ದು, ಅಂತಿಮವಾಗಿ ಲಂಕಾ ತಂಡ ಇಂಗ್ಲೆಂಡ್​ಗೆ 204 ರನ್​ಗಳ ಗುರಿ ನೀಡಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ