ENG vs WI: ವಿವ್ ರಿಚರ್ಡ್ಸ್ ಮತ್ತು ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶಾಯ್ ಹೋಪ್
ENG vs WI, Shai Hope: ಆಂಟಿಗುವಾದಲ್ಲಿ ನಡೆದ ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 4 ವಿಕೆಟ್ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿದೆ. ವಿಂಡೀಸ್ ಪರ ನಾಯಕನ ಇನ್ನಿಂಗ್ಸ್ ಆಡಿದ ಶಾಯ್ ಹೋಪ್ ಶತಕ ಬಾರಿಸಿದಲ್ಲದೆ, ಹಲವು ದಾಖಲೆಗಳನ್ನು ನಿರ್ಮಿಸಿದರು.