22 ವರ್ಷಗಳ ನಂತರ ಪಾಕ್ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಆಂಗ್ಲರು; ಸೋಲುಗಳ ಸರಣಿ ಮುಂದುವರೆಸಿದ ಬಾಬರ್ ಪಡೆ

PAK vs ENG: ಈ ಗೆಲುವಿನೊಂದಿಗೆ ಇಂಗ್ಲೆಂಡ್ ಪಾಕಿಸ್ತಾನದಲ್ಲಿ ಎರಡು ಟೆಸ್ಟ್ ಸರಣಿ ಗೆದ್ದ ಮೂರನೇ ತಂಡ ಎನಿಸಿಕೊಂಡಿದೆ. ಆಸ್ಟ್ರೇಲಿಯಾ 1959ರಲ್ಲಿ ಈ ಕೆಲಸ ಮಾಡಿತ್ತು.

| Updated By: ಪೃಥ್ವಿಶಂಕರ

Updated on:Dec 14, 2022 | 4:50 PM

ಪಾಕಿಸ್ತಾನಕ್ಕೆ ತನ್ನ ತವರಿನಲ್ಲಿಯೇ ಹೀನಾಯ ಸೋಲು ನೀಡುವಲ್ಲಿ ಆಂಗ್ಲರು ಯಶಸ್ವಿಯಾಗಿದ್ದಾರೆ. ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್, ಎರಡನೇ ಟೆಸ್ಟ್‌ನ ನಾಲ್ಕನೇ ದಿನದಂದು ಪಾಕಿಸ್ತಾನವನ್ನು 26 ರನ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿದೆ. ಈ ರೋಚಕ ಪಂದ್ಯದ ಗೆಲುವಿನೊಂದಿಗೆ ಹಲವು ದಾಖಲೆಗಳು ಸೃಷ್ಟಿಯಾಗಿವೆ. ಆ ದಾಖಲೆಗಳ ವಿವರ ಹೀಗಿದೆ.

1 / 5
ಪಾಕಿಸ್ತಾನದಲ್ಲಿ ಇಂಗ್ಲೆಂಡ್‌ಗೆ ಇದು ನಾಲ್ಕನೇ ಟೆಸ್ಟ್ ಗೆಲುವು. ಈ ಮೊದಲು 1961 ರಲ್ಲಿ ಲಾಹೋರ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು. ನಂತರ 2000 ರಲ್ಲಿ ಕರಾಚಿಯಲ್ಲಿ ಮತ್ತು ರಾವಲ್ಪಿಂಡಿಯಲ್ಲಿ ನಡೆದ ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವು ಸಾಧಿಸಿತ್ತು.

2 / 5
ಈ ಸರಣಿಯ ಎರಡೂ ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ ಪಾಕಿಸ್ತಾನವನ್ನು ಸೋಲಿಸಿತ್ತು. ಇದಕ್ಕೂ ಮೊದಲು ಮಾರ್ಚ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಕೂಡ ಪಾಕಿಸ್ತಾನವನ್ನು ಸೋಲಿಸಿತ್ತು. 1959ರ ನಂತರ ತವರಿನಲ್ಲಿ ಪಾಕಿಸ್ತಾನ ಸತತ ಮೂರು ಟೆಸ್ಟ್ ಪಂದ್ಯಗಳನ್ನು ಸೋತಿರುವುದು ಇದೇ ಮೊದಲು.

3 / 5
ಈ ಗೆಲುವಿನೊಂದಿಗೆ ಇಂಗ್ಲೆಂಡ್ ಪಾಕಿಸ್ತಾನದಲ್ಲಿ ಎರಡು ಟೆಸ್ಟ್ ಸರಣಿ ಗೆದ್ದ ಮೂರನೇ ತಂಡ ಎನಿಸಿಕೊಂಡಿದೆ. ಆಸ್ಟ್ರೇಲಿಯಾ 1959ರಲ್ಲಿ ಈ ಕೆಲಸ ಮಾಡಿತ್ತು. ಶ್ರೀಲಂಕಾ 1995 ಮತ್ತು 2000ರಲ್ಲಿ ಈ ಕೆಲಸ ಮಾಡಿದೆ. 2004ರಲ್ಲಿ ಭಾರತ ಎರಡು ಟೆಸ್ಟ್ ಪಂದ್ಯಗಳಲ್ಲಿ ಪಾಕಿಸ್ತಾನವನ್ನು ಸೋಲಿಸಿತ್ತು.

4 / 5
ಇಂಗ್ಲೆಂಡ್ 22 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ಟೆಸ್ಟ್ ಸರಣಿ ಗೆದ್ದಿದೆ. ಈ ಸೋಲಿನ ನಷ್ಟವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್​ ರೇಸ್​ನಿಂದ ಪಾಕಿಸ್ತಾನವನ್ನು ಹೊರತಳ್ಳಿದೆ.

5 / 5

Published On - 8:49 pm, Mon, 12 December 22

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ