AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs NZ: ಆಂಗ್ಲರ ಆರ್ಭಟಕ್ಕೆ ತತ್ತರಿಸಿದ ಕಿವೀಸ್; ಮೊದಲ ಟಿ20ಯಲ್ಲಿ 7 ವಿಕೆಟ್ ಸೋಲು

ENG vs NZ: ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಟಿಮ್ ಸೌಥಿ ನಾಯಕತ್ವದ ಕಿವೀಸ್ ಪಡೆಯನ್ನು ಆತಿಥೇಯ ಆಂಗ್ಲ ಪಡೆ 7 ವಿಕೆಟ್​ಗಳಿಂದ ಮಣಿಸಿದೆ.

ಪೃಥ್ವಿಶಂಕರ
|

Updated on: Aug 31, 2023 | 10:37 AM

Share
ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಟಿಮ್ ಸೌಥಿ ನಾಯಕತ್ವದ ಕಿವೀಸ್ ಪಡೆಯನ್ನು ಆತಿಥೇಯ ಆಂಗ್ಲ ಪಡೆ 7 ವಿಕೆಟ್​ಗಳಿಂದ ಮಣಿಸಿದೆ.

1 / 7
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 139 ರನ್ ಕಲೆಹಾಕಿತು. ತಂಡದ ಪರ ಯಾರೊಬ್ಬರು ಅರ್ಧಶತಕ ದಾಖಲಿಸದಿರುವುದು ಕಿವೀಸ್ ಪಡೆಯ ಅಲ್ಪ ಟಾರ್ಗೆಟ್​ಗೆ ಕಾರಣವಾಯಿತು.

2 / 7
ಇಂಗ್ಲೆಂಡ್ ಪರ ಬೌಲಿಂಗ್​ನಲ್ಲಿ ಮಿಂಚಿದ ಚೊಚ್ಚಲ ಟಿ20 ಪಂದ್ಯವನ್ನಾಡಿದ ಬ್ರೈಡನ್ ಕಾರ್ಸೆ 3 ವಿಕೆಟ್ ಪಡೆದರೆ. ಲುಕ್ ವುಡ್ ಕೂಡ 3 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

3 / 7
139 ರನ್​ಗಳ ಸಾಧಾರಣ ಮೊತ್ತ ಬೆನ್ನಟ್ಟಿದ ಬಲಿಷ್ಠ ಇಂಗ್ಲೆಂಡ್ ಕೇವಲ ಮೂರು ವಿಕೆಟ್ ಕಳೆದುಕೊಂಡು ಇನ್ನು 36 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.

4 / 7
ತಂಡದ ಪರ ಆರಂಭಿಕ ವಿಲ್ ಜ್ಯಾಕ್ಸ್ 22 ರನ್ ಸಿಡಿಸಿದರೆ, ಮೂರನೇ ಕ್ರಮಾಂಕದಲ್ಲಿ ಬಂದ ಡೇವಿಡ್ ಮಲಾನ್ 42 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 54 ರನ್ ಬಾರಿಸಿದರು.

5 / 7
ಹಾಗೆಯೇ ಮಲಾನ್​ಗೆ ಸೂಪರ್ ಸಾಥ್ ನೀಡಿದ ಹ್ಯಾರಿ ಬ್ರೂಕ್ ಕೇವಲ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 43 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

6 / 7
ಕಿವೀಸ್ ಪರ ಬೌಲಿಂಗ್​ನಲ್ಲಿ ಟಿಮ್ ಸೌಥಿ, ಲಾಕಿ ಫಗ್ರ್ಯುಸನ್, ಇಶ್ ಸೋಧಿ ತಲಾ ಒಂದೊಂದು ವಿಕೆಟ್ ಪಡೆದರು.

7 / 7
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ