AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs NED: ಮುಟ್ಟಿದ್ದೆಲ್ಲ ಚಿನ್ನ; ಧೋನಿ ಹೆಸರಿನಲ್ಲಿದ್ದ 17 ವರ್ಷಗಳ ಹಳೆಯ ದಾಖಲೆ ಮುರಿದ ಬಟ್ಲರ್..!

Jos Buttler: ಬಟ್ಲರ್ ಮೂರು ಪಂದ್ಯಗಳಲ್ಲಿ ಒಟ್ಟು 19 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಒಂದು ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದಾರೆ.

TV9 Web
| Updated By: ಪೃಥ್ವಿಶಂಕರ|

Updated on: Jun 24, 2022 | 7:30 AM

Share
ಇಂಗ್ಲೆಂಡ್ ತಂಡ ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಜಯ ಸಾಧಿಸಿದೆ. ಮಂಗಳವಾರ ನಡೆದ ಮೂರನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ತಂಡ ಕ್ಲೀನ್ ಸ್ವೀಪ್ ಮಾಡಿತು. ಈ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇನ್ನಿಂಗ್ಸ್ ಆಡಿ 86 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

1 / 5
ಬಟ್ಲರ್ ಮತ್ತೊಮ್ಮೆ ತಮ್ಮ ಬಿರುಸಿನ ಶೈಲಿಯನ್ನು ಪ್ರದರ್ಶಿಸಿದರು, 86 ರನ್ ಗಳಿಸಲು 64 ಎಸೆತಗಳನ್ನು ತೆಗೆದುಕೊಂಡರು. ಅವರ ಇನ್ನಿಂಗ್ಸ್‌ನಲ್ಲಿ, ಏಳು ಬೌಂಡರಿಗಳು ಮತ್ತು ಐದು ಸಿಕ್ಸರ್‌ಗಳನ್ನು ಹೊಡೆದರು. ಇದರಲ್ಲಿ ಅವರ ಸ್ಟ್ರೈಕ್ ರೇಟ್ 134.38 ಆಗಿತ್ತು. ಬಟ್ಲರ್ ಈ ಇನ್ನಿಂಗ್ಸ್‌ನೊಂದಿಗೆ ಭಾರತದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಹಿಂದಿಕ್ಕಿದ್ದಾರೆ.

2 / 5
ENG vs NED: ಮುಟ್ಟಿದ್ದೆಲ್ಲ ಚಿನ್ನ; ಧೋನಿ ಹೆಸರಿನಲ್ಲಿದ್ದ 17 ವರ್ಷಗಳ ಹಳೆಯ ದಾಖಲೆ ಮುರಿದ ಬಟ್ಲರ್..!

ಈ ಮೂರು ಪಂದ್ಯಗಳ ಸರಣಿಯಲ್ಲಿ ಬಟ್ಲರ್ 248 ರನ್ ಗಳಿಸಿದರು. ಜೊತೆಗೆ ಈ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾದರು. ಬಟ್ಲರ್ ಮೂರು ಪಂದ್ಯಗಳಲ್ಲಿ ಒಟ್ಟು 19 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರೊಂದಿಗೆ ಒಂದು ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎನಿಸಿಕೊಂಡಿದ್ದಾರೆ.

3 / 5
ENG vs NED: ಮುಟ್ಟಿದ್ದೆಲ್ಲ ಚಿನ್ನ; ಧೋನಿ ಹೆಸರಿನಲ್ಲಿದ್ದ 17 ವರ್ಷಗಳ ಹಳೆಯ ದಾಖಲೆ ಮುರಿದ ಬಟ್ಲರ್..!

ಇದಕ್ಕೂ ಮುನ್ನ ಈ ದಾಖಲೆ ಟೀಂ ಇಂಡಿಯಾದ ವಿಶ್ವ ಚಾಂಪಿಯನ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. 2005ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಧೋನಿ 17 ಸಿಕ್ಸರ್‌ಗಳನ್ನು ಸಿಡಿಸಿದ್ದರು. 17 ವರ್ಷಗಳ ನಂತರ ಧೋನಿಯ ಈ ದಾಖಲೆಯನ್ನು ಬಟ್ಲರ್ ಮುರಿದಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಏಕದಿನ ಸರಣಿಯಲ್ಲಿ 16 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 5
ENG vs NED: ಮುಟ್ಟಿದ್ದೆಲ್ಲ ಚಿನ್ನ; ಧೋನಿ ಹೆಸರಿನಲ್ಲಿದ್ದ 17 ವರ್ಷಗಳ ಹಳೆಯ ದಾಖಲೆ ಮುರಿದ ಬಟ್ಲರ್..!

ಕಳೆದ ಕೆಲವು ದಿನಗಳಿಂದ ಬಟ್ಲರ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ನೆದರ್ಲ್ಯಾಂಡ್ಸ್ ವಿರುದ್ಧದ ODI ಸರಣಿಯ ಮೊದಲು, ಅವರು ಆರೆಂಜ್ ಕ್ಯಾಪ್ ಹೋಲ್ಡರ್ ಆಗಿದ್ದ IPL ನಲ್ಲೂ ಸ್ಪ್ಲಾಷ್ ಮಾಡಿದರು. ಅವರ ಆಟದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ 14 ವರ್ಷಗಳ ನಂತರ ಫೈನಲ್ ತಲುಪಲು ಸಾಧ್ಯವಾಯಿತು.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ