AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs PAK: ಕರಾಚಿ ಟೆಸ್ಟ್‌ನಲ್ಲಿ ಭಾರತದ 87 ಸಿಕ್ಸರ್‌ಗಳ ದಾಖಲೆ ಮುರಿದ ಇಂಗ್ಲೆಂಡ್..!

ENG vs PAK: 2021ರಲ್ಲಿ ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ 14 ಪಂದ್ಯಗಳಲ್ಲಿ ಗರಿಷ್ಠ 87 ಸಿಕ್ಸರ್‌ಗಳನ್ನು ಬಾರಿಸಿತ್ತು. ಆದರೆ, ಈಗ ಈ ದಾಖಲೆ ಇಂಗ್ಲೆಂಡ್ ಪಾಲಾಗಿದೆ.

TV9 Web
| Edited By: |

Updated on:Dec 18, 2022 | 4:48 PM

Share
ಪಾಕಿಸ್ತಾನ ವಿರುದ್ಧ ಕರಾಚಿಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ತಂಡ ಐತಿಹಾಸಿಕ ದಾಖಲೆಯೊಂದನ್ನು ಮುರಿದಿದೆ. ಈ ಹಿಂದೆ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಬರೆದಿದ್ದ ಭಾರತವನ್ನು ಇಂಗ್ಲೆಂಡ್ ಹಿಂದಿಕ್ಕಿದೆ.

1 / 5
2021ರಲ್ಲಿ ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ 14 ಪಂದ್ಯಗಳಲ್ಲಿ ಗರಿಷ್ಠ 87 ಸಿಕ್ಸರ್‌ಗಳನ್ನು ಬಾರಿಸಿತ್ತು. ಆದರೆ, ಈಗ ಈ ದಾಖಲೆ ಇಂಗ್ಲೆಂಡ್ ಪಾಲಾಗಿದೆ. ಇಂಗ್ಲೆಂಡ್ ತಂಡ 2022ರಲ್ಲಿ 88ನೇ ಸಿಕ್ಸರ್ ಬಾರಿಸುವ ಮೂಲಕ ಭಾರತದ ದಾಖಲೆಯನ್ನು ಮುರಿದಿದೆ.

2 / 5
2014ರಲ್ಲಿ ನ್ಯೂಜಿಲೆಂಡ್‌ 9 ಟೆಸ್ಟ್ ಪಂದ್ಯಗಳಲ್ಲಿ 81 ಸಿಕ್ಸರ್ ಬಾರಿಸುವ ಮೂಲಕ ಈ ದಾಖಲೆಯನ್ನು ತನ್ನದಾಗಿಸಿಕೊಂಡಿತ್ತು. ಆದರೆ ಕಳೆದ ವರ್ಷ ಈ ದಾಖಲೆಯನ್ನು ಭಾರತ ಮುರಿದಿತ್ತು.

3 / 5
ಕರಾಚಿ ಟೆಸ್ಟ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 304 ರನ್ ಗಳಿಸಿದೆ. ಇದಕ್ಕೆ ಪ್ರತಿಯಾಗಿ ಇನ್ನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ಪರ ಹ್ಯಾರಿ ಬ್ರೂಕ್ ಮತ್ತೊಂದು ಶತಕ ಬಾರಿಸುವ ಮೂಲಕ ಇಂಗ್ಲೆಂಡ್​ಗೆ ಇನ್ನಿಂಗ್ಸ್​ ಮುನ್ನಡೆ ತಂದುಕೊಟ್ಟಿದ್ದಾರೆ.

4 / 5
ಕರಾಚಿ ಟೆಸ್ಟ್‌ನಲ್ಲಿ ಶತಕ ಬಾರಿಸಿದ ಹ್ಯಾರಿ ಬ್ರೂಕ್ ತನ್ನ ಶತಕದ ಇನ್ನಿಂಗ್ಸ್​ನಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸಿದರು. ಈ 3 ಸಿಕ್ಸರ್​ಗಳ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಭಾರತ ಸಿಡಿಸಿದ್ದ 87 ಸಿಕ್ಸರ್‌ಗಳ ದಾಖಲೆಯನ್ನು ಇಂಗ್ಲೆಂಡ್ ಮುರಿಯುವಲ್ಲಿ ಬ್ರೂಕ್ ನೆರವಾದರು.

5 / 5

Published On - 4:48 pm, Sun, 18 December 22

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ

‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ

ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ

1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು