AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 Blast: 6,6,6,6,6,6,6.. 47 ಎಸೆತಗಳಲ್ಲಿ ಸಿಡಿಲಬ್ಬರದ ಶತಕ ಚಚ್ಚಿದ ಇಂಗ್ಲೆಂಡ್ ಬ್ಯಾಟರ್..!

T20 Blast: ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 41 ಎಸೆತಗಳನ್ನು ಎದುರಿಸಿದ ಕ್ರಿಸ್, 275 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿ, 7 ಸಿಕ್ಸರ್ ಮತ್ತು 12 ಬೌಂಡರಿಗಳ ಸಹಿತ 113 ರನ್ ಬಾರಿಸಿದರು.

ಪೃಥ್ವಿಶಂಕರ
|

Updated on: Jun 01, 2023 | 12:51 PM

Share
ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ ಟೂರ್ನಿಯಲ್ಲಿ ಗ್ಲಾಮೊರ್ಗಾನ್ ತಂಡದ ಪರ ಆಡುತ್ತಿರುವ 37 ವರ್ಷದ ಕ್ರಿಸ್ ಕುಕ್ ಮಿಡ್ಲ್‌ಸೆಕ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಿ ಅಬ್ಬರದ ಶತಕ ಸಿಡಿಸಿದ್ದಾರೆ.

1 / 5
ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 41 ಎಸೆತಗಳನ್ನು ಎದುರಿಸಿದ ಕ್ರಿಸ್, 275 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿ, 7 ಸಿಕ್ಸರ್ ಮತ್ತು 12 ಬೌಂಡರಿಗಳ ಸಹಿತ 113 ರನ್ ಬಾರಿಸಿದರು.

2 / 5
ಕ್ರಿಸ್ ಕುಕ್ ಅವರ ಬಿರುಸಿನ ಶತಕ ಹಾಗೂ ಕಾಲಿನ್ ಇಂಗ್ರಾಮ್ ಅವರ ಅಜೇಯ 92 ರನ್​ಗಳ ನೆರವಿನಿಂದಾಗಿ ಗ್ಲಾಮೊರ್ಗನ್ ತಂಡ ನಿಗಧಿತ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 238 ರನ್ ಕಲೆಹಾಕಿತು.

3 / 5
ಈ ಗುರಿ ಬೆನ್ನಟ್ಟಿದ ಮಿಡ್ಲ್‌ಸೆಕ್ಸ್ ಕೂಡ 239 ರನ್‌ಗಳ ಗುರಿ ತಲುಪಲು ತೀವ್ರ ಪ್ರಯತ್ನ ನಡೆಸಿತ್ತಾದರೂ ಅಂತಿಮವಾಗಿ 5 ವಿಕೆಟ್ ಕಳೆದುಕೊಂಡು 209 ರನ್​ಗಳಿಸಲಷ್ಟೇ ಶಕ್ತವಾಯಿತು. ಅಂತಿಮವಾಗಿ 20 ರನ್​ಗಳ ಸೋಲನುಭವಿಸಿತ್ತು.

4 / 5
ಇನ್ನು ಮಿಡ್ಲ್‌ಸೆಕ್ಸ್ ತಂಡದ ಪರ ಜೋ ಕ್ರಾಕ್ನೆಲ್ 42 ಎಸೆತಗಳಲ್ಲಿ 77 ರನ್ ಬಾರಿಸಿದರೆ, ಸ್ಟೀಫನ್ 51 ಎಸೆತಗಳಲ್ಲಿ ಅಜೇಯ 91 ರನ್ ಬಾರಿಸಿದರು.

5 / 5
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ