AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CPL: ಸಹ ಆಟಗಾರನಿಂದಲೇ ಕೆರಿಬಿಯನ್ ದೈತ್ಯ ಕ್ರಿಸ್ ಗೇಲ್ ಸಿಕ್ಸರ್ ದಾಖಲೆ ಪುಡಿಪುಡಿ..!

CPL: ವೆಸ್ಟ್ ಇಂಡೀಸ್‌ನ ಎಡಗೈ ಬ್ಯಾಟ್ಸ್‌ಮನ್ ಎವಿನ್ ಲೂಯಿಸ್ ಈಗ ಸಿಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಅವರ ಹೆಸರು ಈಗ ಸಿಪಿಎಲ್‌ನಲ್ಲಿ ಒಟ್ಟು 173 ಸಿಕ್ಸರ್‌ಗಳನ್ನು ಹೊಂದಿದೆ.

TV9 Web
| Edited By: |

Updated on:Sep 19, 2022 | 9:26 PM

Share
ಡೆಂಜರಸ್ ಬ್ಯಾಟ್ಸ್‌ಮನ್‌ ಎಂದ ಕೂಡಲೇ ತಟ್ಟನೆ ನೆನಪಾಗುವುದು ಕ್ರಿಸ್ ಗೇಲ್ ಹೆಸರು. ಯಾವ ಟೂರ್ನಿಯಲ್ಲಿ ಆಡಿದರೂ ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗೈಯುವುದರಲ್ಲಿ ಗೇಲ್ ನಿಸ್ಸೀಮರು. ಟಿ20ಯಲ್ಲಿ ಅವರ ಹೆಸರಿನಲ್ಲಿ ಹಲವು ದಾಖಲೆಗಳಿವೆ. ಗೇಲ್, ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ (CPL) ಅನೇಕ ದಾಖಲೆಗಳನ್ನು ಹೊಂದಿದು, ಅವುಗಳಲ್ಲಿ ಒಂದು ಈ ಲೀಗ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಹೊಡೆದ ದಾಖಲೆಯಾಗಿದೆ. ಆದರೆ ಈಗ ಈ ದಾಖಲೆಯನ್ನು ಅವರದೇ ದೇಶದ ಆಟಗಾರ ಮುರಿದಿದ್ದಾರೆ.

1 / 5
ವೆಸ್ಟ್ ಇಂಡೀಸ್‌ನ ಎಡಗೈ ಬ್ಯಾಟ್ಸ್‌ಮನ್ ಎವಿನ್ ಲೂಯಿಸ್ ಈಗ ಸಿಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಅವರ ಹೆಸರು ಈಗ ಸಿಪಿಎಲ್‌ನಲ್ಲಿ ಒಟ್ಟು 173 ಸಿಕ್ಸರ್‌ಗಳನ್ನು ಹೊಂದಿದೆ. ಅವರು 86 ಪಂದ್ಯಗಳಲ್ಲಿ ಹಲವು ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಸೇಂಟ್ ಕಿಟ್ಸ್ ಮತ್ತು ನೆವಿಸ್ ಪೇಟ್ರಿಯಾಟ್ಸ್ ಪರ ಆಡುತ್ತಿರುವ ಲೆವಿಸ್ ಸೇಂಟ್ ಲೂಸಿಯಾ ಕಿಂಗ್ಸ್ ವಿರುದ್ಧ ಎರಡು ಸಿಕ್ಸರ್ ಬಾರಿಸುವ ಮೂಲಕ ಈ ದಾಖಲೆ ಮಾಡಿದ್ದಾರೆ.

2 / 5
ಗೇಲ್ ಸಿಪಿಎಲ್ ನಲ್ಲಿ 85 ಪಂದ್ಯಗಳಲ್ಲಿ 172 ಸಿಕ್ಸರ್ ಸಿಡಿಸಿದ್ದಾರೆ. ಈಗ ಅವರು ಈ ಲೀಗ್‌ನಲ್ಲಿ ಆಡುತ್ತಿಲ್ಲವಾದರೂ, ಅವರ ಮತ್ತು ಮೂರನೇ ಆಟಗಾರನ ನಡುವೆ ಇನ್ನೂ ದೊಡ್ಡ ಅಂತರವಿದೆ.

3 / 5
ಸಿಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರಲ್ಲಿ ವೆಸ್ಟ್ ಇಂಡೀಸ್‌ನ ಕೀರನ್ ಪೊಲಾರ್ಡ್ ಮೂರನೇ ಸ್ಥಾನದಲ್ಲಿದ್ದಾರೆ. ಪೊಲಾರ್ಡ್ ಈ ಲೀಗ್‌ನಲ್ಲಿ ಇದುವರೆಗೆ 100 ಪಂದ್ಯಗಳನ್ನು ಆಡಿದ್ದು, 152 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಅವರು ಗೇಲ್‌ಗಿಂತ 20 ಸಿಕ್ಸರ್‌ಗಳ ಹಿಂದೆ ಇದ್ದಾರೆ

4 / 5
93 ಪಂದ್ಯಗಳಲ್ಲಿ 133 ಸಿಕ್ಸರ್‌ಗಳನ್ನು ಬಾರಿಸಿರುವ ಲೆಂಡ್ಲ್ ಸಿಮನ್ಸ್ ನಾಲ್ಕನೇ ಸ್ಥಾನದಲ್ಲಿದ್ದಾರೆ. 84 ಪಂದ್ಯಗಳಲ್ಲಿ 124 ಸಿಕ್ಸರ್‌ಗಳನ್ನು ಬಾರಿಸಿರುವ ಆಂಡ್ರೆ ರಸೆಲ್ ಐದನೇ ಸ್ಥಾನದಲ್ಲಿದ್ದಾರೆ.

5 / 5

Published On - 9:26 pm, Mon, 19 September 22

Web contact
Web contact

TV9 Kannada

Read More
Follow Us
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ