2023 ರಲ್ಲಿ ನಡೆದ ಐಪಿಎಲ್‌ನಲ್ಲಿ ಅವರು 14 ಪಂದ್ಯಗಳಲ್ಲಿ 8 ಅರ್ಧಶತಕಗಳ ಇನ್ನಿಂಗ್ಸ್‌ಗಳನ್ನು ಒಳಗೊಂಡಂತೆ 730 ರನ್ ಕಲೆಹಾಕಿದ್ದರು. ಅಂತರಾಷ್ಟ್ರೀಯ ಟಿ20 ಮಾದರಿಯಲ್ಲಿ ನಾಯಕನಾಗಿ ಡು ಪ್ಲೆಸಿಸ್ ಅವರ ದಾಖಲೆಯನ್ನು ನೋಡಿದರೆ, ಅವರು 40 ಪಂದ್ಯಗಳಲ್ಲಿ 25 ಪಂದ್ಯಗಳನ್ನು ಗೆದ್ದಿದ್ದರೆ, 15 ಪಂದ್ಯಗಳಲ್ಲಿ ಸೋಲನ್ನು ಎದುರಿಸಿದ್ದಾರೆ.