ಫೆಬ್ರವರಿ 15 ರಂದು ಅನುಷ್ಕಾ ಶರ್ಮಾ ಗಂಡು ಮಗನಿಗೆ ಜನ್ಮ ನೀಡಿದ್ದರು. ಈ ಮಗುವಿಗೆ ಅಕಾಯ್ ಎಂದು ಹೆಸರು ಕೂಡ ಇಡಲಾಗಿದೆ. ಈ ಬಗ್ಗೆ ಫೆಬ್ರವರಿ 20 ರಂದು ಕೊಹ್ಲಿ ಮತ್ತು ಅನುಷ್ಕಾ ಅಧಿಕೃತವಾಗಿ ಸಾಮಾಜಿಕ ತಾಣಗಳಲ್ಲಿ ಮಾಹಿತಿ ನೀಡಿದ್ದರು. ಸದ್ಯ ವಿರಾಟ್ ಕೊಹ್ಲಿ ಶೀಘ್ರದಲ್ಲೇ ಕ್ರಿಕೆಟ್ ಮೈದಾನಕ್ಕೆ ಮರಳುವ ನಿರೀಕ್ಷೆ ಇದೆ. ಆದರೆ, ಇದರ ನಡುವೆ ದೊಡ್ಡ ಆಘಾತ ಕೂಡ ಎದುರಾಗಿದೆ.