Virat Kohli: ಕಿಂಗ್​ ಕೊಹ್ಲಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ..!

| Updated By: ಝಾಹಿರ್ ಯೂಸುಫ್

Updated on: Sep 27, 2022 | 6:55 PM

Virat Kohli: ಆಸ್ಟ್ರೇಲಿಯಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸಿ ಮಿಂಚಿದ್ದ ವಿರಾಟ್ ಕೊಹ್ಲಿ, ಗ್ರೀನ್​ಫೀಲ್ಡ್ ಮೈದಾನದಲ್ಲೂ ಅಬ್ಬರಿಸುವ ನಿರೀಕ್ಷೆಯಲ್ಲಿದ್ದಾರೆ ಕಿಂಗ್ ಕೊಹ್ಲಿ ಅಭಿಮಾನಿಗಳು.

1 / 5
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕಾಗಿ ತಿರುವನಂತಪುರಂಗೆ ಆಗಮಿಸಿರುವ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಭವ್ಯ ಸ್ವಾಗತ ಕೋರಲಾಗಿದೆ.

2 / 5
ಮೊದಲ ಟಿ20 ಪಂದ್ಯ ನಡೆಯಲಿರುವ ಗ್ರೀನ್​ಫೀಲ್ಡ್​ ಸ್ಟೇಡಿಯಂ ಹೊರಗೆ ವಿರಾಟ್ ಕೊಹ್ಲಿ ಬೃಹತ್ ಕಟೌಟ್ ನಿಲ್ಲಿಸಿ ಆಲ್ ಕೇರಳ ವಿರಾಟ್ ಕೊಹ್ಲಿ ಫ್ಯಾನ್ಸ್ ಅಸೋಷಿಯೇಷನ್ ತಮ್ಮ ನೆಚ್ಚಿನ ತಾರೆಯನ್ನು ದೇವರ ನಾಡಿಗೆ ಸ್ವಾಗತಿಸಿದೆ.

3 / 5
ಇದೀಗ ವಿರಾಟ್ ಕೊಹ್ಲಿಯ ಬೃಹತಾಕಾರದ ಕಟೌಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಿಂಗ್ ಕೊಹ್ಲಿ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

4 / 5
ಆಸ್ಟ್ರೇಲಿಯಾ ವಿರುದ್ಧ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸಿ ಮಿಂಚಿದ್ದ ವಿರಾಟ್ ಕೊಹ್ಲಿ, ಗ್ರೀನ್​ಫೀಲ್ಡ್ ಮೈದಾನದಲ್ಲೂ ಅಬ್ಬರಿಸುವ ನಿರೀಕ್ಷೆಯಲ್ಲಿದ್ದಾರೆ ಕೇರಳದ ಕಿಂಗ್ ಕೊಹ್ಲಿ ಅಭಿಮಾನಿಗಳು.

5 / 5
ಭಾರತ-ಸೌತ್ ಆಫ್ರಿಕಾ ನಡುವಣ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಪಂದ್ಯಗಳನ್ನಾಡಲಿದೆ. ಟಿ20 ವಿಶ್ವಕಪ್​ಗೂ ಮುಂಚಿತವಾಗಿ ನಡೆಯುತ್ತಿರುವ ಕೊನೆಯ ಟಿ20 ಸರಣಿ ಆಗಿರುವುದರಿಂದ ಈ ಪಂದ್ಯಗಳು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.