AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಪರ ಅತೀ ವೇಗದ ಅರ್ಧಶತಕ ಸಿಡಿಸಿದ್ದು ಯಾರು ಗೊತ್ತಾ?

Fastest Test fifty for India: ಭಾರತದ ಪರ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on: Jul 24, 2023 | 10:58 PM

Share
ಪೋರ್ಟ್ ಆಫ್ ಸ್ಪೇನ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದರು.

1 / 8
ಹಿಟ್​ಮ್ಯಾನ್ ಕೇವಲ 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಇಶಾನ್ ಕಿಶನ್ 33 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು. ಇದಾಗ್ಯೂ ಟೀಮ್ ಇಂಡಿಯಾ ಪರ ಅತೀ ವೇಗದ ಟೆಸ್ಟ್ ಹಾಫ್ ಸೆಂಚುರಿ ಸಿಡಿಸಿದ ದಾಖಲೆ ಹಾಗೆಯೇ ಉಳಿದಿದೆ.

2 / 8
ಹಾಗಿದ್ರೆ ಭಾರತದ ಪರ ಟೆಸ್ಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...

3 / 8
1- ರಿಷಭ್ ಪಂತ್: 2022 ರಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಕೇವಲ 28 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ.

4 / 8
2- ಕಪಿಲ್ ದೇವ್: 1982 ರಲ್ಲಿ ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಪಿಲ್ ದೇವ್ ಕೇವಲ 30 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು.

5 / 8
3- ಶಾರ್ದೂಲ್ ಠಾಕೂರ್: 2021 ರಲ್ಲಿ ಇಂಗ್ಲೆಂಡ್ ವಿರುದ್ಧ ಶಾರ್ದೂಲ್ ಠಾಕೂರ್ 31 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

6 / 8
4- ವೀರೇಂದ್ರ ಸೆಹ್ವಾಗ್: 2008 ರಲ್ಲಿ ಇಂಗ್ಲೆಂಡ್ ವಿರುದ್ಧ ಸೆಹ್ವಾಗ್ ಕೇವಲ 32 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದ್ದರು.

7 / 8
5- ಇಶಾನ್ ಕಿಶನ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಇಶಾನ್ ಕಿಶನ್ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

8 / 8
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ

ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್

ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು

‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು

ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!

ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ