ಏಷ್ಯಾಕಪ್​ನಲ್ಲಿ ಕಾಣಿಸಿಕೊಳ್ಳಲ್ಲಿರುವ ಮೂವರು ಚೆಂದದ ಚೆಂದುಳ್ಳಿ ನಿರೂಪಕಿಯರು ಇವರೇ..

Asia Cup 2023: ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್​ಗೆ ಟಿವಿ ನಿರೂಪಕರಾಗಿ ಕಾರ್ಯನಿರ್ವಹಿಸಲ್ಲಿರುವ ಐದು ನಿರೂಪಕರ ಪಟ್ಟಿಯನ್ನು ಸ್ಟಾರ್ ಸ್ಪೋರ್ಟ್ಸ್‌ ವಾಹಿನಿ ಬಿಡುಗಡೆ ಮಾಡಿದೆ. ಈ ಐವರಲ್ಲಿ ಇಬ್ಬರು ಪುರುಷ ನಿರೂಪಕರಾಗಿದ್ದರೆ, ಇನ್ನುಳಿದ ಮೂವರು ಮಹಿಳಾ ನಿರೂಪಕರಾಗಿದ್ದಾರೆ.

ಪೃಥ್ವಿಶಂಕರ
|

Updated on: Aug 23, 2023 | 11:51 AM

ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್​ಗೆ ಟಿವಿ ನಿರೂಪಕರಾಗಿ ಕಾರ್ಯನಿರ್ವಹಿಸಲ್ಲಿರುವ ಐದು ನಿರೂಪಕರ ಪಟ್ಟಿಯನ್ನು ಸ್ಟಾರ್ ಸ್ಪೋರ್ಟ್ಸ್‌ ವಾಹಿನಿ ಬಿಡುಗಡೆ ಮಾಡಿದೆ. ಈ ಐವರಲ್ಲಿ ಇಬ್ಬರು ಪುರುಷ ನಿರೂಪಕರಾಗಿದ್ದರೆ, ಇನ್ನುಳಿದ ಮೂವರು ಮಹಿಳಾ ನಿರೂಪಕರಾಗಿದ್ದಾರೆ. ಕ್ರಿಕೆಟ್​ನಲ್ಲಿ ಮಹಿಳಾ ನಿರೂಪಕಿಯರಾಗಿ ಸಾಕಷ್ಟು ಅನುಭವ ಹೊಂದಿರುವ ಈ ಮೂವರು ಮಹಿಳಾ ನಿರೂಪಕಿಯರು ಯಾರು ಎಂಬುದನ್ನು ನೋಡುವುದಾದರೆ..

1 / 7
ಮಯಾಂತಿ ಲ್ಯಾಂಗರ್: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸ್ಟುವರ್ಟ್ ಬಿನ್ನಿ ಅವರ ಪತ್ನಿ ಮತ್ತು ಹಾಲಿ ಬಿಸಿಸಿಐ ಅಧ್ಯಕ್ಷರಾಗಿರುವ ರೋಜರ್ ಬಿನ್ನಿ ಅವರ ಸೊಸೆ ಮಯಾಂತಿ ಲ್ಯಾಂಗರ್ ಅವರು ಕ್ರೀಡಾ ಆ್ಯಂಕರಿಂಗ್​ ಜಗತ್ತಿನಲ್ಲಿ ಚಿರಪರಿಚಿತ ಹೆಸರು. ಅವರು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಬಹಳ ಸಮಯದಿಂದ ಕೆಲಸ ಮಾಡುತ್ತಿದ್ದಾರೆ.

2 / 7
ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಪ್ರಸಾರ ಮಾಡುವ ಭಾಗಶಃ ಎಲ್ಲಾ ಸರಣಿಗಳಲ್ಲಿ ಮಾಯಾಂತಿ ಆ್ಯಂಕರಿಂಗ್ ಇದ್ದೇ ಇರುತ್ತದೆ. ಹೆಚ್ಚಾಗಿ ಸ್ಟಾರ್ ಸ್ಪೋರ್ಟ್ಸ್‌ನ ಇಂಗ್ಲಿಷ್ ಚಾನೆಲ್‌ಗಳಲ್ಲಿ ಮಾಯಾಂತಿ ಕಾಣಿಸಿಕೊಳ್ಳುತ್ತಾರೆ. ಇನ್ನು ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಮಯಾಂತಿ ಇನ್​ಸ್ಟಾಗ್ರಾಂನಲ್ಲಿ 7.5 ಲಕ್ಷ ಫಾಲೋವರ್ಸ್​ ಹೊಂದಿದ್ದಾರೆ.

3 / 7
ಝೈನಾಬ್ ಅಬ್ಬಾಸ್: ಕಿಂಗ್ ಕೊಹ್ಲಿಯೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಸಾಕಷ್ಟು ಸದ್ದು ಮಾಡಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ನಾಸಿರ್ ಅಬ್ಬಾಸ್ ಅವರ ಪುತ್ರಿ ಝೈನಾಬ್ ಅಬ್ಬಾಸ್, ಈ ಬಾರಿಯ ಏಷ್ಯಾಕಪ್​​ನಲ್ಲಿ ಟಿವಿ ನಿರೂಪಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

4 / 7
2015 ರಲ್ಲಿ ಸ್ಥಳೀಯ ವಾಹಿನಿಯಲ್ಲಿ ತನ್ನ ವೃತ್ತಿ ಬದುಕನ್ನು ಆರಂಭಿಸಿದ ಝೈನಾಬ್ ಅಬ್ಬಾಸ್, 2019 ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ಟಿವಿ ನಿರೂಪಕಿಯಾಗಿ ಕಾಣಿಸಿಕೊಂಡಿದ್ದರು.ಪ್ರಸ್ತುತ ಪಾಕಿಸ್ತಾನ ಸೂಪರ್ ಲೀಗ್ ಸೇರಿದಂತೆ ವಿಶ್ವದೆಲ್ಲೆಡೆ ನಡೆಯುವ ಟಿ20 ಲೀಗ್​ಗಳಲ್ಲಿ ಝೈನಾಬ್ ಅಬ್ಬಾಸ್ ಟಿವಿ ನಿರೂಪಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 7
ಜೈತಿ ಖೇರಾ: ಓಟಿಟಿ ಫ್ಲಾಟ್ ಫಾರ್ಮ್​ನಲ್ಲಿ ಸಖತ್ ಸದ್ದು ಮಾಡಿದ್ದ ಕೋಟಾ ಫ್ಯಾಕ್ಟರಿ ಸೀಸನ್ 2 ಮತ್ತು ದೆಹಲಿ ಕ್ರೈಮ್ ಸೀಸನ್-1ರಲ್ಲಿ ಕಾಣಿಸಿಕೊಂಡಿದ್ದ ನಟಿ ಜೈತಿ ಖೇರಾ ಕೂಡ ಈ ಬಾರಿಯ ಏಷ್ಯಾಕಪ್​ನಲ್ಲಿ ಟಿವಿ ನಿರೂಪಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

6 / 7
ಜೈತಿ ಖೇರಾ ಏಷ್ಯಾಕಪ್ ಮಾತ್ರವಲ್ಲದೆ ಈ ಹಿಂದೆಯೂ ಐಪಿಎಲ್​ನಲ್ಲಿ ಟಿವಿ ನಿರೂಪಕಿಯಾಗಿ ಕಾಣಿಸಿಕೊಂಡಿದ್ದರು.

7 / 7
Follow us
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್