AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಸಿಕ್ಸ್​… ಅಲೆನ್ ಆರ್ಭಟಕ್ಕೆ ಹೊಸ ಇತಿಹಾಸ ನಿರ್ಮಾಣ!

IPL 2026: GT vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ 60ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 247 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 218 ರನ್​ಗಳಿಸಲಷ್ಟೇ ಶಕ್ತರಾದರು.

ಝಾಹಿರ್ ಯೂಸುಫ್
|

Updated on: May 17, 2026 | 9:59 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹಲವು ಆಟಗಾರರು ಒಂದೇ ಇನಿಂಗ್ಸ್​ಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ್ದಾರೆ. ಆದರೆ ಕಳೆದ 18 ಸೀಸನ್​ಗಳಲ್ಲಿ ಯಾವುದೇ ಬ್ಯಾಟರ್​ಗೂ ಒಂದೇ ಸೀಸನ್​ನಲ್ಲಿ ಈ ಬಾರಿ ಈ ಸಾಧನೆ ಮಾಡಲು ಸಾಧ್ಯವಾಗಿರಲಿಲ್ಲ.  ಇದೀಗ ಅಂತಹದೊಂದು ದಾಖಲೆ ಬರೆದು ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: IPL)

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 35 ಎಸೆತಗಳಲ್ಲಿ 4 ಬೌಂಡರಿ ಹಾಗೂ 10 ಗಗನಚುಂಬಿ ಸಿಕ್ಸರ್‌ಗಳೊಂದಿಗೆ 93 ರನ್ ಬಾರಿಸಿದ್ದರು. ಈ ಸಿಕ್ಸರ್​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಒಂದೇ ಸೀಸನ್​ನಲ್ಲಿ ಎರಡು ಬಾರಿ 10 ಸಿಕ್ಸ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: IPL)

2 / 5
ಇದಕ್ಕೂ ಮುನ್ನ ಫಿನ್ ಅಲೆನ್  ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದದ ಪಂದ್ಯದಲ್ಲಿ ಕೇವಲ 47 ಎಸೆತಗಳಲ್ಲಿ 5 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 100 ರನ್ ಚಚ್ಚಿದ್ದರು. ಇದೀಗ ಮತ್ತೊಮ್ಮೆ 10 ಸಿಕ್ಸ್​ ಸಿಡಿಸಿ ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. (PC: IPL)

3 / 5
ಹಾಗೆಯೇ ಚೊಚ್ಚಲ ಐಪಿಎಲ್​ ಸೀಸನ್‌ನಲ್ಲೇ ಅತಿ ಹೆಚ್ಚು ಸಿಕ್ಸರ್  ಸಿಡಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟರ್ ಎಂಬ ಹೆಗ್ಗಳಿಕೆಯೂ ಕೂಡ ಅಲೆನ್ ಪಾಲಾಗಿದೆ. ಅಲೆನ್ ಈ ಬಾರಿ ಒಟ್ಟು 27 ಸಿಕ್ಸ್​ ಸಿಡಿಸಿದ್ದು, ಈ ಮೂಲಕ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. (PC: IPL)

4 / 5
ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 47 ಎಸೆತಗಳಲ್ಲಿ  ಶತಕ ಸಿಡಿಸುವ ಮೂಲಕ= ಫಿನ್ ಅಲೆನ್, ಕೋಲ್ಕತ್ತಾ ನೈಟ್ ರೈಡರ್ಸ್ (KKR) ಪರ ಇಅತ್ಯಂತ ವೇಗದ ಐಪಿಎಲ್ ಶತಕ ಬಾರಿಸಿದ ದಾಖಲೆ ನಿರ್ಮಿಸಿದ್ದರು. ಇದೀಗ ಸಿಕ್ಸರ್​ಗಳೊಂದಿಗೆ ಕೂಡ ಹೊಸ ಇತಿಹಾಸ ನಿರ್ಮಿಸಿರುವುದು ವಿಶೇಷ. (PC: IPL)

5 / 5
Follow Us
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್

ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ

ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ

ಭಾರತದಲ್ಲಿ ವಿಶ್ವದ ಅತಿಶಕ್ತಿಶಾಲಿ ಹೈಡ್ರೋಜನ್ ರೈಲು

ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್

ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಸಿದ್ಧತೆ ಹೇಗಿದೆ ನೋಡಿ

ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು

ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ

ಪಾವಗಡ - ಆಂಧ್ರ ಪ್ರದೇಶ ಗಡಿಯಲ್ಲಿ ಕೋವಿಡ್ ಚೆಕ್​ಪೋಸ್ಟ್: ತಪಾಸಣೆ ಶುರು

ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು