AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರಿಗೆ ಅವಕಾಶ… ಆಸ್ಟ್ರೇಲಿಯಾ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ

Indigenous Australian: ಇಂಡಿಜಿನಸ್ ಆಸ್ಟ್ರೇಲಿಯನ್ನರು ಅಂದರೆ ಅಬೋರಿಜಿನಲ್ ಮತ್ತು ಟೊರೆಸ್ ಸ್ಟ್ರೈಟ್ ಐಲ್ಯಾಂಡ್​ನ ಜನ ಸಮುದಾಯ. ಇವರು ಆಸ್ಟ್ರೇಲಿಯಾದ ಮೂಲ ನಿವಾಸಿಗಳು. 60,000 ವರ್ಷಗಳಿಗಿಂತಲೂ ಹಿಂದಿನ ಪರಂಪರೆಯನ್ನು ಹೊಂದಿರುವ ಈ ಸಮುದಾಯದ 25 ಆಟಗಾರರು ಆಸ್ಟ್ರೇಲಿಯಾ ಕ್ರಿಕೆಟ್​ ಅನ್ನು ಪ್ರತಿನಿಧಿಸಿದ್ದಾರೆ. ಇದೀಗ ಇಬ್ಬರು ಆಟಗಾರರು ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 20, 2025 | 12:55 PM

Share
ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಈ ಆಡುವ ಬಳಗದಲ್ಲಿ ಆಸ್ಟ್ರೇಲಿಯಾದ ಇಬ್ಬರು ಮೂಲ ನಿವಾಸಿಗಳು ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಇಬ್ಬರು ಮೂಲ ನಿವಾಸಿಗಳು ಜೊತೆಯಾಗಿ ಕಣಕ್ಕಿಳಿಯುತ್ತಿದ್ದಾರೆ.

1 / 5
ಇಂಡಿಜಿನಸ್ ಆಸ್ಟ್ರೇಲಿಯನ್ನರು ಅಂದರೆ ಅಬೋರಿಜಿನಲ್ ಮತ್ತು ಟೊರೆಸ್ ಸ್ಟ್ರೈಟ್ ಐಲ್ಯಾಂಡ್​ನ ಜನ ಸಮುದಾಯ. ಈ ಸಮುದಾಯವು ಆಸ್ಟ್ರೇಲಿಯಾದ ಮೂಲ ನಿವಾಸಿಗಳು. ವಿಶೇಷ ಸಾಂಸ್ಕೃತಿ ಪರಂಪರೆಯನ್ನು ಹೊಂದಿರುವ ಈ ಸಮುದಾಯದವರಾದ ಸ್ಕಾಟ್ ಬೋಲ್ಯಾಂಡ್ ಹಾಗೂ ಬ್ರೆಂಡನ್ ಡಾಗೆಟ್ ಇದೀಗ ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

2 / 5
ಈ ಹಿಂದೆ ಆಸ್ಟ್ರೇಲಿಯಾ ಪರ ಅಬೋರಿಜಿನಲ್ ಮತ್ತು ಟೊರೆಸ್ ಸ್ಟ್ರೈಟ್ ಐಲ್ಯಾಂಡ್​ನ ಜನ ಸಮುದಾಯದ ಜೇಸನ್ ಗಿಲೆಸ್ಪಿ ಟೆಸ್ಟ್ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಸ್ಕಾಟ್ ಬೋಲ್ಯಾಂಡ್ ಆಸೀಸ್ ಪಡೆಯನ್ನು ಪ್ರತಿನಿಧಿಸಿದ್ದರು. ಇದೀಗ ಬ್ರೆಂಡನ್ ಡಾಗೆಟ್ ಚೊಚ್ಚಲ ಟೆಸ್ಟ್ ಪಂದ್ಯವಾಡಲು ಅಣಿಯಾಗಿದ್ದಾರೆ.

3 / 5
ಇದರೊಂದಿಗೆ ಆಸ್ಟ್ರೇಲಿಯಾ ಪರ ಟೆಸ್ಟ್​​ನಲ್ಲಿ ಜೊತೆಯಾಗಿ ಕಣಕ್ಕಿಳಿದ ಮೊದಲ ಮೂಲ ನಿವಾಸಿ ಜೋಡಿ ಎಂಬ ಹೆಗ್ಗಳಿಕೆ ಸ್ಕಾಟ್ ಬೋಲ್ಯಾಂಡ್ ಹಾಗೂ ಬ್ರೆಂಡನ್ ಡಾಗೆಟ್ ಪಾಲಾಗಲಿದೆ. ಪರ್ತ್​ನಲ್ಲಿ ನಡೆಯಲಿರುವ ಇಂಗ್ಲೆಂಡ್​ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಇಬ್ಬರು ಇಂಡಿಜಿನಸ್ ಆಸ್ಟ್ರೇಲಿಯನ್ನರು ಹೊಸ ಇತಿಹಾಸ ನಿರ್ಮಿಸಲಿದ್ದಾರೆ.

4 / 5
ಮೊದಲ ಟೆಸ್ಟ್​​ಗೆ ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ಜೇಕ್ ವೆದರಾಲ್ಡ್, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಕ್ಯಾಮರೋನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಬ್ರೆಂಡನ್ ಡಾಗೆಟ್, ಸ್ಕಾಟ್ ಬೋಲ್ಯಾಂಡ್, ನಾಥನ್ ಲಿಯಾನ್.

5 / 5

Published On - 12:54 pm, Thu, 20 November 25

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ

ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?