AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿರಥ ಮಹಾರಥರಿಗೆ ಸಾಧ್ಯವಾಗಿಲ್ಲ… 93 ವರ್ಷಗಳ ಬಳಿಕ ಯಂಗ್ ಇಂಡಿಯಾ ಹೊಸ ಸಾಧನೆ

India vs England 2nd Test: ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 587 ರನ್​ ಕಲೆಹಾಕಿದರೆ, ಇಂಗ್ಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 407 ರನ್​ಗಳಿಸಿ ಆಲೌಟ್ ಆಗಿತ್ತು. ಇನ್ನು ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 427 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ.

ಝಾಹಿರ್ ಯೂಸುಫ್
|

Updated on: Jul 06, 2025 | 7:59 AM

Share
ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ 93 ವರ್ಷಗಳು ಕಳೆದಿವೆ. ಈ 93 ವರ್ಷಗಳಲ್ಲಿ ಭಾರತದ ಪರ 317 ಆಟಗಾರರು ಕಣಕ್ಕಿಳಿದಿದ್ದಾರೆ. ಇವರಲ್ಲಿ ಅನೇಕರು ಟೆಸ್ಟ್ ಕ್ರಿಕೆಟ್​ನಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ಆದರೆ ಇವರಿಂದ ಯಾರಿಗೂ ಸಾಧ್ಯವಾಗದ ಹೊಸ ದಾಖಲೆಯೊಂದನ್ನು ಇದೀಗ ಟೀಮ್ ಇಂಡಿಯಾ ನಿರ್ಮಿಸಿದೆ.

1 / 5
ಹೌದು, ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಬರೋಬ್ಬರಿ 1014 ರನ್​ ಕಲೆಹಾಕಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 587 ರನ್​ಗಳಿಸಿದರೆ, ದ್ವಿತೀಯ ಇನಿಂಗ್ಸ್​ನಲ್ಲಿ 427 ರನ್ ಬಾರಿಸಿ ಡಿಕ್ಲೇರ್ ಘೋಷಿಸಿದರು.

2 / 5
ಈ 587+427 ರನ್​ಗಳೊಂದಿಗೆ ಟೀಮ್ ಇಂಡಿಯಾ ಟೆಸ್ಟ್ ಪಂದ್ಯವೊಂದರಲ್ಲಿ ಇದೇ ಮೊದಲ ಬಾರಿಗೆ 1000+ ರನ್​ ಕಲೆಹಾಕಿದ ಸಾಧನೆ ಮಾಡಿದೆ. ಅಂದರೆ ಕಳೆದ 93 ವರ್ಷಗಳಲ್ಲಿ ಭಾರತ ಒಮ್ಮೆಯೂ ಪಂದ್ಯವೊಂದರಲ್ಲಿ ಸಾವಿರಕ್ಕೂ ಅಧಿಕ ರನ್ ಕಲೆಹಾಕಿರಲಿಲ್ಲ. ಇದಕ್ಕೂ ಮುನ್ನ 2004 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತೀಯ ಬ್ಯಾಟರ್​ಗಳು ಎರಡು ಇನಿಂಗ್ಸ್​ಗಳ ಮೂಲಕ 916 ರನ್ (705+211) ಕಲೆಹಾಕಿದ್ದು ಶ್ರೇಷ್ಠ ಸಾಧನೆಯಾಗಿತ್ತು.

3 / 5
ಇದೀಗ ಕ್ರಿಕೆಟ್ ಜನಕರ ನಾಡಿನಲ್ಲಿ ಮೊದಲ ಇನಿಂಗ್ಸ್​ನಲ್ಲಿ 587 ಹಾಗೂ ದ್ವಿತೀಯ ಇನಿಂಗ್ಸ್​ನಲ್ಲಿ 427 ರನ್​ ಬಾರಿಸಿ (1014 ರನ್ಸ್)​ ಯಂಗ್ ಇಂಡಿಯಾ ಹೊಸ ಇತಿಹಾಸ ಬರೆದಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ 1000+ ರನ್​ಗಳಿಸಿದ ವಿಶ್ವದ 6ನೇ ತಂಡ ಎನಿಸಿಕೊಂಡಿದೆ. 

4 / 5

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು

‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್

2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ

ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ

ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ

VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ