AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kane Williamson: 3ನೇ ಬಾರಿಗೆ ತಂದೆಯಾದ ಕಿವೀಸ್ ಸ್ಟಾರ್ ಕೇನ್ ವಿಲಿಯಮ್ಸನ್

Kane Williamson: ನ್ಯೂಜಿಲೆಂಡ್ ಕ್ರಿಕೆಟಿಗ ಕೇನ್ ವಿಲಿಯಮ್ಸನ್ ಮೂರನೇ ಬಾರಿಗೆ ತಂದೆಯಾಗಿದ್ದಾರೆ. ಅವರ ಸಂಗಾತಿ ಸಾರಾ ರಹೀಮ್ ಮಗಳಿಗೆ ಜನ್ಮ ನೀಡಿದ್ದಾರೆ. ಸ್ವತಃ ಕೇನ್ ವಿಲಿಯಮ್ಸನ್ ಅವರೇ ಈ ಸಂತಸದ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Feb 28, 2024 | 2:37 PM

Share
ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಏಸ್ ಬ್ಯಾಟ್ಸ್‌ಮನ್ ಕೇನ್ ವಿಲಿಯಮ್ಸನ್ ಮೂರನೇ ಬಾರಿಗೆ ತಂದೆಯಾಗಿದ್ದಾರೆ. ಅವರ ಮಡದಿ ಸಾರಾ ರಹೀಮ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

1 / 6
ಸ್ವತಃ ಕೇನ್ ವಿಲಿಯಮ್ಸನ್ ಅವರೇ ತಮ್ಮ ಪತ್ನಿ ಮತ್ತು ನವಜಾತ ಮಗಳೊಂದಿಗಿನ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಾದ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳುವ ಮೂಲಕ ಈ ಸಂತಸದ ವಿಚಾರವನ್ನು ಹಂಚಿಕೊಂಡಿದ್ದಾರೆ.

2 / 6
ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆ. ಹಿರಿಯ ಮಗಳಿಗೆ ಮೂರು ವರ್ಷ, ಅವರ ಹೆಸರು ಮ್ಯಾಗಿ, ಕಿರಿಯ ಮಗನಿಗೆ ಒಂದು ವರ್ಷ. ವಿಲಿಯಮ್ಸನ್ ಪಿತೃತ್ವ ರಜೆಯಲ್ಲಿರುವ ಕಾರಣ ನ್ಯೂಜಿಲೆಂಡ್‌ನ ಇತ್ತೀಚಿನ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಆಡಲಿಲ್ಲ.

3 / 6
ಆದಾಗ್ಯೂ, ದಕ್ಷಿಣ ಆಫ್ರಿಕಾ ವಿರುದ್ಧ ಇತ್ತೀಚಿಗೆ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ್ದ ಕೇನ್ ವಿಲಿಯಮ್ಸನ್ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಕಿವೀಸ್ ಪಡೆ, ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಮೊದಲ ಟೆಸ್ಟ್ ಸರಣಿಯನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

4 / 6
ಕೇನ್ ವಿಲಿಯಮ್ಸನ್ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ತಲಾ ಮೂರು ಶತಕಗಳನ್ನು ಸಿಡಿಸಿದರು. ಅವರು ಮೌಂಟ್ ಮೌಂಗನುಯಿಯಲ್ಲಿ 118 ಮತ್ತು 109 ರನ್‌ಗಳ ಇನ್ನಿಂಗ್ಸ್‌ ಆಡಿದರೆ, ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್​ನಲ್ಲಿಲ್ಲಿ 43 ರನ್ ಮತ್ತು ಎರಡನೇ ಇನ್ನಿಂಗ್ಸ್​ನಲ್ಲಿ ಔಟಾಗದೆ 133 ರನ್ ಕಲೆಹಾಕಿದರು.

5 / 6
ಈ ಮೂಲಕ 32 ಟೆಸ್ಟ್ ಶತಕಗಳೊಂದಿಗೆ ಅತಿ ಹೆಚ್ಚು ಟೆಸ್ಟ್ ಶತಕ ಬಾರಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯಂತಹ ದಿಗ್ಗಜರನ್ನು ಹಿಂದಿಕ್ಕಿ 12ನೇ ಸ್ಥಾನಕ್ಕೇರಿದ್ದಾರೆ.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!