AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು

PSL 2025: ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ RCB ತಂಡದ ಮಾಜಿ ಆಟಗಾರರಾದ ಮೈಕೆಲ್ ಬ್ರೇಸ್​ವೆಲ್, ಫಿನ್ ಅಲೆನ್ ಸೇರಿದಂತೆ ಹಲವು ಆಟಗಾರರು ಅನ್​ಸೋಲ್ಡ್ ಆಗಿದ್ದರು. ಹೀಗೆ ಬಿಕರಿಯಾಗದೇ ಉಳಿದ ಕೆಲ ಸ್ಟಾರ್ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 10, 2025 | 9:10 AM

Share
PSL 2025: ಪಾಕಿಸ್ತಾನ್ ಸೂಪರ್ ಲೀಗ್​ಗೆ ನಾಳೆಯಿಂದ (ಏಪ್ರಿಲ್ 11) ಚಾಲನೆ ದೊರೆಯಲಿದೆ. 6 ತಂಡಗಳ ನಡುವಣ ಈ ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಪ್ರತಿನಿಧಿಸಿದ 8 ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅವಕಾಶ ಸಿಗದ ಆರ್​ಸಿಬಿ ತಂಡದ ಮಾಜಿ ಆಟಗಾರರು ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅವರೆಂದರೆ...

1 / 6
ಟಾಮ್ ಕರನ್ - ಡೇವಿಡ್ ವಿಲ್ಲಿ: ಇಂಗ್ಲೆಂಡ್ ತಂಡದ ಆಲ್​ರೌಂಡರ್​ಗಳಾದ ಟಾಮ್ ಕರನ್ ಹಾಗೂ ಡೇವಿಡ್ ವಿಲ್ಲಿ ಈ ಹಿಂದೆ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು. 2024 ರಲ್ಲಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕರನ್ ಒಂದೇ ಒಂದು ಪಂದ್ಯವಾಡದಿದ್ದರೂ, ಡೇವಿಡ್ ವಿಲ್ಲಿ RCB ಪರ 2023 ರಲ್ಲಿ 4 ಪಂದ್ಯಗಳನ್ನಾಡಿದ್ದರು.

2 / 6
ಕ್ರಿಸ್ ಜೋರ್ಡಾನ್ - ಡೇವಿಡ್ ವೀಝ: ಇಂಗ್ಲೆಂಡ್ ತಂಡದ ಆಲ್​ರೌಂಡರ್ ಕ್ರಿಸ್ ಜೋರ್ಡನ್ 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. ಹಾಗೆಯೇ 2015 ರಲ್ಲಿ ನಮೀಬಿಯಾ ಆಟಗಾರ ಡೇವಿಡ್ ವೀಝ ಆರ್​ಸಿಬಿ  ಪರ ಕಣಕ್ಕಿಳಿದಿದ್ದರು.

3 / 6
ಮೈಕೆಲ್ ಬ್ರೇಸ್​ವೆಲ್ - ಫಿನ್ ಅಲೆನ್: ನ್ಯೂಝಿಲೆಂಡ್ ಕ್ರಿಕೆಟಿಗರಾದ ಮೈಕೆಲ್ ಬ್ರೇಸ್​ವೆಲ್ ಆರ್​ಸಿಬಿ ಪರ 2023 ರಲ್ಲಿ 5 ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಫಿನ್ ಅಲೆನ್ 2021 ರಿಂದ 3 ವರ್ಷಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು.

4 / 6
ಅಲ್ಝಾರಿ ಜೋಸೆಫ್ - ಕೈಲ್ ಜೇಮಿಸನ್: ವೆಸ್ಟ್ ಇಂಡೀಸ್ ವೇಗಿ ಅಲ್ಝಾರಿ ಜೋಸೆಫ್ ಕಳೆದ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಹಾಗೆಯೇ ನ್ಯೂಝಿಲೆಂಡ್ ತಂಡದ ವೇಗದ ಬೌಲರ್ ಕೈಲ್ ಜೇಮಿಸನ್ 2021 ರಲ್ಲಿ ಆರ್​ಸಿಬಿ ತಂಡವನ್ನು ಪ್ರತಿನಿಧಿಸಿದ್ದರು.

5 / 6
ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಈ ಆಟಗಾರರಿಗೆ ಈ ಬಾರಿ IPL ನಲ್ಲಿ ಅವಕಾಶ ದೊರೆತಿಲ್ಲ. ಹೀಗಾಗಿ ಈ 8 ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್​ನತ್ತ ಮುಖ ಮಾಡಿದ್ದಾರೆ. ಅದರಂತೆ ಪಿಎಸ್​ಎಲ್​ 2025 ರಲ್ಲಿ ಮಾಜಿ ಆರ್​ಸಿಬಿ ಆಟಗಾರರು ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

6 / 6
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು

ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್

ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು

ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ

ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್