ದಿ ಹಂಡ್ರೆಡ್ ಲೀಗ್ಗೆ ಕಾಲಿಟ್ಟ IPLನ 4 ಫ್ರಾಂಚೈಸಿಗಳು..!
The Hundred 2025: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈ ಟೂರ್ನಿಯಲ್ಲಿ 100 ಎಸೆತಗಳ ಪಂದ್ಯ ನಡೆಯಲಿದೆ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್ನಲ್ಲಿ 5 ಎಸೆತಗಳು ಇರಲಿವೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂದರೆ ಒಬ್ಬ ಬೌಲರ್ ಸತತ 2 ಓವರ್ ಅಥವಾ 10 ಎಸೆತಗಳನ್ನು ಎಸೆಯಬಹುದು. ಹೀಗೆ ಹಲವು ರೀತಿಯಲ್ಲಿ ವಿಭಿನ್ನವಾಗಿ ಟೂರ್ನಿಗೆ ಇದೀಗ ಐಪಿಎಲ್ ಫ್ರಾಂಚೈಸಿಗಳು ಎಂಟ್ರಿ ಕೊಟ್ಟಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Published On - 10:54 am, Thu, 31 July 25
Follow Us




