AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Maxwell: ತೂಫಾನ್ ಶತಕ…ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್

Glenn Maxwell Records: ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಕ್ಸ್​ವೆಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್​ ಫೋರ್​ಗಳ ಸುರಿಮಳೆಗೈದ ಮ್ಯಾಕ್ಸಿ 8 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಕೇವಲ 40 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು.

TV9 Web
| Edited By: |

Updated on:Oct 25, 2023 | 6:24 PM

Share
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ನೆದರ್​ಲೆಂಡ್ಸ್​ ವಿರುದ್ಧದ ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ ಶತಕ ಸಿಡಿಸಿ ಗ್ಲೆನ್ ಮ್ಯಾಕ್ಸ್​ವೆಲ್ ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 6
ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಕ್ಸ್​ವೆಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್ -​ ಫೋರ್​ಗಳ ಸುರಿಮಳೆಗೈದ ಮ್ಯಾಕ್ಸಿ 8 ಭರ್ಜರಿ ಸಿಕ್ಸರ್ ಹಾಗೂ 9 ಫೋರ್​ಗಳೊಂದಿಗೆ ಕೇವಲ 40 ಎಸೆತಗಳಲ್ಲಿ ಸೆಂಚುರಿ ಪೂರೈಸಿದರು.

2 / 6
ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ವಿಶ್ವ ದಾಖಲೆ ಗ್ಲೆನ್ ಮ್ಯಾಕ್ಸ್​ವೆಲ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾ ಐಡೆನ್ ಮಾರ್ಕ್ರಾಮ್ ಹೆಸರಿನಲ್ಲಿತ್ತು.

3 / 6
ಈ ಬಾರಿಯ ವಿಶ್ವಕಪ್​ನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಕೇವಲ 49 ಎಸೆತಗಳಲ್ಲಿ ಶತಕ ಸಿಡಿಸಿ ಐಡೆನ್ ಮಾರ್ಕ್ರಾಮ್  ಹೊಸ ವಿಶ್ವ  ದಾಖಲೆ ಬರೆದಿದ್ದರು.

Aiden Markram Fastest Century In ICC ODI Cricket World Cup

4 / 6
ಇದೀಗ ಕೇವಲ 40 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಗ್ಲೆನ್ ಮ್ಯಾಕ್ಸ್​ವೆಲ್ ಮಾರ್ಕ್ರಾಮ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್​ನಲ್ಲಿ ಅತೀ ವೇಗದ ಶತಕ ಸಿಡಿಸಿ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಒಟ್ಟು 44 ಎಸೆತಗಳನ್ನು ಎದುರಿಸಿದ ಗ್ಲೆನ್ ಮ್ಯಾಕ್ಸ್​ವೆಲ್ 106 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

6 / 6

Published On - 6:07 pm, Wed, 25 October 23

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?

ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ

ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ

ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ