AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಕ್​ಮ್ಯಾನ್ ದಾಖಲೆ ಪಟ್ಟಿಯಲ್ಲಿ ಮೇಲೇರಿದ ಗ್ಲೆನ್ ಮ್ಯಾಕ್ಸ್​ವೆಲ್

Glenn Maxwell Records: ಟಿ20 ಕ್ರಿಕೆಟ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕವೇ ಗಮನ ಸೆಳೆಯುತ್ತಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಇದೀಗ ಕಳಪೆ ಫಾರ್ಮ್​ನಲ್ಲಿದ್ದಾರೆ. ಈ ಕಳಪೆ ಫಾರ್ಮ್​ನೊಂದಿಗೆ ಮ್ಯಾಕ್ಸಿ ಟಿ20 ಕ್ರಿಕೆಟ್​ನಲ್ಲಿ ಬೇಡದ ದಾಖಲೆಯೊಂದಕ್ಕೆ ಕೊರೊಳೊಡ್ಡಿದ್ದಾರೆ. ಈ ದಾಖಲೆಯೊಂದಿಗೆ ಆಸ್ಟ್ರೇಲಿಯಾದ ಮೂರನೇ ಡಕ್​ಮ್ಯಾನ್​ ಎನಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Jul 31, 2025 | 9:33 AM

Share
ಆಸ್ಟ್ರೇಲಿಯಾ ತಂಡದ ಸ್ಫೋಟಕ ಬ್ಯಾಟ್ಸ್​ಮನ್ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಅನಗತ್ಯ ದಾಖಲೆ ಪಟ್ಟಿಯೊಂದರಲ್ಲಿ ಮೇಲೇರಿದ್ದಾರೆ. ಅದು ಸಹ ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಗೋಲ್ಡನ್ ಡಕ್ ಆಗುವ ಮೂಲಕ. ಸೇಂಟ್ ಕಿಟ್ಸ್​ನ ವಾರ್ನರ್ ಪಾರ್ಕ್​ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಮೊದಲ ಎಸೆತದಲ್ಲಿ ಔಟಾಗಿದ್ದರು.

1 / 5
ಹೀಗೆ ಶೂನ್ಯಕ್ಕೆ ಔಟಾಗುವುದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ಪರ ಅತ್ಯಧಿಕ ಬಾರಿ ಡಕ್ ಔಟ್ ಬ್ಯಾಟರ್​ಗಳ ಪಟ್ಟಿಯಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಮೂರನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾ ಪರ 111 ಟಿ20 ಇನಿಂಗ್ಸ್ ಆಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ಈವರೆಗೆ 5 ಬಾರಿ ಸೊನ್ನೆಗೆ ಔಟಾಗಿದ್ದಾರೆ. ಈ ಮೂಲಕ ಬೇಡದ ದಾಖಲೆ ಪಟ್ಟಿಯಲ್ಲಿ ತೃತೀಯ ಸ್ಥಾನಕ್ಕೇರಿದ್ದಾರೆ.

2 / 5
ಇನ್ನು ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಸೊನ್ನೆಗೆ ಔಟಾದ ಬ್ಯಾಟರ್ ದಾಖಲೆ ಮಾಜಿ ನಾಯಕ ಆರೋನ್ ಫಿಂಚ್ ಹೆಸರಿನಲ್ಲಿದೆ. ಆಸ್ಟ್ರೇಲಿಯಾ ಪರ 103 ಟಿ20 ಇನಿಂಗ್ಸ್ ಆಡಿರುವ ಫಿಂಚ್ 8 ಬಾರಿ ಡಕ್ ಔಟ್ ಆಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಡಕ್ ಮ್ಯಾನ್​ ಎನಿಸಿಕೊಂಡಿದ್ದಾರೆ.

3 / 5
ಹಾಗೆಯೇ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಡೇವಿಡ್ ವಾರ್ನರ್. ಆಸ್ಟ್ರೇಲಿಯಾ ಪರ 110 ಟಿ20 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ವಾರ್ನರ್ 6 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಇದೀಗ 5 ಸೊನ್ನೆಗಳೊಂದಿಗೆ ಗ್ಲೆನ್ ಮ್ಯಾಕ್ಸ್​ವೆಲ್ ದ್ವಿತೀಯ ಸ್ಥಾನಕ್ಕೇರಿದ್ದು, ಇನ್ನೆರಡು ಬಾರಿ ಸೊನ್ನೆ ಸುತ್ತಿದರೆ ವಾರ್ನರ್ ಅವರನ್ನು ಹಿಂದಿಕ್ಕಲಿದ್ದಾರೆ.

4 / 5
ಅಂದಹಾಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಸೊನ್ನೆಗೆ ಔಟಾದ ದಾಖಲೆ ಬಾಂಗ್ಲಾದೇಶ್ ತಂಡದ ಸೌಮ್ಯ ಸರ್ಕಾರ, ಐರ್ಲೆಂಡ್​ನ ಪಾಲ್ ಸ್ಟೀರ್ಲಿಂಗ್ ಹಾಗೂ ಶ್ರೀಲಂಕಾದ ದಸುನ್ ಶನಕ ಹೆಸರಿನಲ್ಲಿದೆ. ಈ ಮೂವರು ಬ್ಯಾಟರ್​ಗಳು 13 ಬಾರಿ ಡಕ್ ಔಟ್ ಆಗುವ ಮೂಲಕ ಅನಗತ್ಯ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

5 / 5

Published On - 9:30 am, Thu, 31 July 25

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ

'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?

ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!

ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ

‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ

ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!

ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?