AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾದ ಲೆಕ್ಕಾಚಾರ… ಪಾಕಿಸ್ತಾನ್ ಸೂಪರ್​ ಲೀಗ್​ಗೆ ಕೈಕೊಟ್ಟ ಮ್ಯಾಕ್ಸ್​ವೆಲ್

Glenn Maxwell in PSL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸತತ 13 ಸೀಸನ್​ ಆಡಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿಯ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಈ ಹೊರಗುಳಿಯುವಿಕೆಯ ಬೆನ್ನಲ್ಲೇ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದರು. ಆದರೀಗ ಪಿಎಸ್​ಎಲ್​ನಿಂದಲೂ ಮ್ಯಾಕ್ಸ್​ವೆಲ್ ಹಿಂದೆ ಸರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 05, 2026 | 8:54 AM

Share
ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಮ್ಯಾಕ್ಸ್​ವೆಲ್ ಅವರನ್ನು ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ  ತಂಡಕ್ಕೆ ಸೇರಿಸಿಕೊಂಡಿದೆ ಎಂದು ವರದಿಯಾಗಿತ್ತು.

1 / 5
ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್​ನ 11ನೇ ಆವೃತ್ತಿಯಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಪೇಶಾವರ್ ಝಲ್ಮಿ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಮ್ಯಾಕ್ಸ್​ವೆಲ್ ಪಿಎಸ್​ಎಲ್​ ಆಡುವ ತನ್ನ ನಿರ್ಧಾರವನ್ನು ಬದಲಿಸಿದ್ದಾರೆ ಎಂದು ತಿಳಿದು ಬಂದಿದೆ. 

2 / 5
ವೈಯುಕ್ತಿಕ ಕಾರಣಗಳನ್ನು ನೀಡಿ ಗ್ಲೆನ್ ಮ್ಯಾಕ್ಸ್​ವೆಲ್ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ. ಆದರೆ ಈ ವೈಯುಕ್ತಿಕ ಕಾರಣ 'ಸಂಭಾವನೆ' ವಿಷಯ ಎಂಬ ಮಾತುಗಳು ಕೂಡ ಜೋರಾಗಿ ಕೇಳಿ ಬರುತ್ತಿದೆ. ಇದೇ ಕಾರಣದಿಂದಾಗಿ ಪೇಶಾವರ್ ಝಲ್ಮಿ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

3 / 5
ಇದಕ್ಕೂ ಮುನ್ನ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಕಣಕ್ಕಿಳಿಯಲಿರುವ ಗ್ಲೆನ್ ಮ್ಯಾಕ್ಸ್​ವೆಲ್​ಗೆ ಪೇಶಾವರ್ ಝಲ್ಮಿ ಫ್ರಾಂಚೈಸಿ  4.5 ಕೋಟಿ ಪಾಕಿಸ್ತಾನ್ ರೂಪಾಯಿ ನೀಡಲಿದೆ ಎಂದು ವರದಿಯಾಗಿತ್ತು. ಅಂದರೆ ಭಾರತೀಯ ಮೌಲ್ಯ 1.47 ಕೋಟಿ ರೂ. ಮಾತ್ರ  ಈ ಮೊತ್ತವು ಕಡಿಮೆಯಾಗಿದ್ದರಿಂದ ಗ್ಲೆನ್ ಮ್ಯಾಕ್ಸ್​ವೆಲ್ ಪಿಎಸ್​ಎಲ್​ನಿಂದ ಹಿಂದೆ ಸರಿದಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

4 / 5
ಏಕೆಂದರೆ ಕಳೆದ ಸೀಸನ್​ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯಿಂದ ಪಡೆದ ಮೊತ್ತ 4.20 ಕೋಟಿ ರೂ. ಈ ಮೊತ್ತಕ್ಕೆ ಹೋಲಿಸಿದರೆ ಪಿಎಸ್​ಎಲ್​ನಲ್ಲಿ ಮ್ಯಾಕ್ಸ್​ವೆಲ್​ಗೆ ಆಫರ್ ಮಾಡಿದ್ದು ಅತೀ ಕಡಿಮೆ ಮೊತ್ತ. ಹೀಗಾಗಿಯೇ ವೈಯುಕ್ತಿಕ ಕಾರಣ ನೀಡಿ ಗ್ಲೆನ್ ಮ್ಯಾಕ್ಸ್​ವೆಲ್ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ.

5 / 5
Follow Us
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ

ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ

ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ

ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ

ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!

ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ

ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ

ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ

ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ

ಬಂದರು ಪ್ರದೇಶದಲ್ಲಿ ಬೋಟ್ ಹತ್ತಿ ಸಮುದ್ರಕ್ಕಿಳಿದೇ ಬಿಟ್ರು ಸಿಎಂ ಡಿಕೆಶಿ