AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Phillips: ಗ್ಲೆನ್ ಫಿಲಿಪ್ಸ್ ತೂಫಾನ್ ಶತಕ: ಹೊಸ ದಾಖಲೆ ನಿರ್ಮಾಣ

T20 World Cup 2022: ವಿಶೇಷ ಎಂದರೆ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಕಲೆಹಾಕಿರುವುದು 167 ರನ್​ಗಳು. ಅಂದರೆ ಇಡೀ ತಂಡದ ಬಹುಭಾಗ ಸ್ಕೋರ್ ಅನ್ನು ಗ್ಲೆನ್ ಫಿಲಿಪ್ಸ್ (104) ಒಬ್ಬರೇ ಕಲೆಹಾಕಿದ್ದರು.

TV9 Web
| Edited By: |

Updated on: Oct 29, 2022 | 5:30 PM

Share
ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆದ ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಆಟಗಾರ ಗ್ಲೆನ್ ಫಿಲಿಪ್ಸ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಶ್ರೀಲಂಕಾ ವಿರುದ್ಧ ನಡೆದ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಉತ್ತಮ ಆರಂಭ ಪಡೆದಿರಲಿಲ್ಲ.

1 / 7
ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಫಿಲಿಪ್ಸ್ ಲಂಕಾ ಬೌಲರ್​ಗಳ ಬೆಂಡೆತ್ತಿದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಫಿಲಿಪ್ಸ್ 61 ಎಸೆತಗಳಲ್ಲಿ ಶತಕ ಪೂರೈಸಿದರು.

2 / 7
ಅಲ್ಲದೆ 64 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ನೊಂದಿಗೆ 104 ರನ್​ ಬಾರಿಸಿ ಔಟಾದರು. ವಿಶೇಷ ಎಂದರೆ ಶತಕದೊಂದಿಗೆ ಫಿಲಿಪ್ಸ್ ಹಲವು ದಾಖಲೆಗಳನ್ನು ಕೂಡ ನಿರ್ಮಿಸಿದ್ದಾರೆ.

3 / 7
ಟಿ20 ವಿಶ್ವಕಪ್ ಇತಿಹಾಸದಲ್ಲೇ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆ ಇದೀಗ ಗ್ಲೆನ್ ಫಿಲಿಪ್ಸ್ ಪಾಲಾಗಿದೆ.

4 / 7
ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ಪರ ಟಿ20 ವಿಶ್ವಕಪ್​ನಲ್ಲಿ ಶತಕ ಬಾರಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಬ್ರೆಂಡನ್ ಮೆಕಲಂ (123) 2012 ರಲ್ಲಿ ಬಾಂಗ್ಲಾದೇಶ್ ವಿರುದ್ಧ ಶತಕ ಬಾರಿಸಿದ್ದರು.

5 / 7
ವಿಶೇಷ ಎಂದರೆ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಕಲೆಹಾಕಿರುವುದು 167 ರನ್​ಗಳು. ಅಂದರೆ ಇಡೀ ತಂಡದ ಬಹುಭಾಗ ಸ್ಕೋರ್ ಅನ್ನು ಗ್ಲೆನ್ ಫಿಲಿಪ್ಸ್ (104) ಒಬ್ಬರೇ ಕಲೆಹಾಕಿದ್ದರು.

6 / 7
ಹಾಗೆಯೇ ಟಿ20 ವಿಶ್ವಕಪ್​ನಲ್ಲಿ ಶತಕ ಬಾರಿಸಿದ ವಿಶ್ವದ 11ನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಗ್ಲೆನ್ ಫಿಲಿಪ್ಸ್ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಭರ್ಜರಿ ಶತಕದ ಮೂಲಕ ಫಿಲಿಪ್ಸ್ ಇದೀಗ ಇಡೀ ವಿಶ್ವದ ಗಮನ ಸೆಳೆದಿದ್ದಾರೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ