AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs CSK Weather Report: ಅಹ್ಮದಾಬಾದ್​ನಲ್ಲಿ ಭಾರೀ ಮಳೆ: ಗುಜರಾತ್-ಚೆನ್ನೈ ಪಂದ್ಯ ನಡೆಯುತ್ತಾ?: ಇಲ್ಲಿದೆ ಹವಾಮಾನ ವರದಿ

IPL 2023, GT vs CSK: ನರೇಂದ್ರ ಮೋದಿ ಕ್ರೀಡಾಂಗಣ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಮೊದಲ ಪಂದ್ಯಕ್ಕೆ ಸಜ್ಜಾಗಿ ನಿಂತಿದೆ. ಆದರೆ, ಅಹ್ಮದಾಬಾದ್​ನಲ್ಲಿ ಗುರುವಾರ ಸಂಜೆ ಭಾರೀ ಮಳೆ ಆಗಿದ್ದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

Vinay Bhat
|

Updated on:Mar 31, 2023 | 10:05 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಫೀವರ್ ಈಗಾಗಲೇ ಶುರುವಾಗಿದೆ. 16ನೇ ಆವೃತ್ತಿಯ ಐಪಿಎಲ್​ಗೆ ಇಂದು ಚಾಲನೆ ಸಿಗಲಿದ್ದು ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಖಾಮುಖಿ ಆಗಲಿದೆ.

1 / 7
ನರೇಂದ್ರ ಮೋದಿ ಕ್ರೀಡಾಂಗಣ ಮೊದಲ ಪಂದ್ಯಕ್ಕೆ ಸಂಪೂರ್ಣ ಸಜ್ಜಾಗಿ ನಿಂತಿದೆ. ಆದರೆ, ಅಹ್ಮದಾಬಾದ್​ನಲ್ಲಿ ಗುರುವಾರ ಸಂಜೆ ಭಾರೀ ಮಳೆ ಆಗಿದ್ದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.

2 / 7
ಗುಜರಾತ್-ಚೆನ್ನೈ ಆಟಗಾರರು ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವಾಗ ದಿಢೀರ್ ಮಳೆ ಸುರಿದಿದೆ. ನಂತರ ಆಟಗಾರರು ಮಳೆಗೆ ಒದ್ದೆಯಾಗಿಕೊಂಡು ಡ್ರೆಸ್ಸಿಂಗ್ ರೂಮ್​ಗೆ ತೆರಳುವುದು ಕಂಡುಬಂತು.

3 / 7
ಇಂದು ಪಂದ್ಯದ ದಿನ ಮಳೆ ಆಗಲಿದೆಯೇ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಆದರೆ, ಅಕ್ವಾ ವೆದರ್ ಹೇಳುವ ಪ್ರಕಾರ, ಇಂದು ಜಿಟಿ-ಸಿಎಸ್​ಕೆ ನಡುವಣ ಪಂದ್ಯ ನಡೆಯುವಾಗ ಮಳೆಯ ಸಾಧ್ಯತೆ ಇಲ್ಲ ಎಂದು ಹೇಳಿದೆ.

4 / 7
ಗುರುವಾರದ ರೀತಿ ಶುಕ್ರವಾರ ಸಂಜೆ ಮಳೆ ಆಗುವ ಸಾಧ್ಯತೆ ಇಲ್ಲ. ಅಹ್ಮದಾಬಾದ್​ನಲ್ಲಿ ಇಂದು 33 ಡಿಗ್ರಿ ತಾಪಮಾನ ಇರಲಿದೆ. ಸಂಜೆ ಹಾಗೂ ರಾತ್ರಿ ವೇಳೆಗೆ ಇದು 23 ಡಿಗ್ರಿಗೆ ಇಳಿಯಲಿದೆ. ಹೀಗಾಗಿ ಮಳೆ ಬರುವ ಯಾವುದೇ ಸಾಧ್ಯತೆ ಇಲ್ಲ ಎಂದು ಅಕ್ವಾ ವೆದರ್ ಹೇಳಿದೆ.

5 / 7
ಐಪಿಎಲ್​ 2023 ಉದ್ಘಾಟನಾ ಸಮಾರಂಭಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿ ನಿಂತಿದ್ದು ಬಣ್ಣ ಬಣ್ಣಗಳ ಎಲ್​ಇಡಿ ಲೈಟ್​ನಿಂದ ಮೈದಾನ ಕಂಗೊಳಿಸುತ್ತಿದೆ. ವಿಶೇಷ ಲೇಸರ್ ಶೋ ನಡೆಯಲಿದ್ದು ಖ್ಯಾತ ಗಾಯಕ ಅರಿಜಿತ್ ಸಿಂಗ್, ನಟಿ ತಮನ್ನಾ ಭಾಟಿಯಾ, ರಶ್ಮಿಕಾ ಮಂದಣ್ಣ ಪ್ರದರ್ಶನ ನೀಡಲಿದ್ದಾರೆ.

6 / 7
ಐಪಿಎಲ್​ ಉದ್ಘಾಟನಾ ಸಮಾರಂಭವು ಸಂಜೆ 6 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ ಎಂಬ ಮಾಹಿತಿ ಇದೆ. ವಿಶೇಷ ಎಂದರೆ ನಾಲ್ಕು ವರ್ಷಗಳ ನಂತರ ಐಪಿಎಲ್ ಭಾರತದಲ್ಲಿ ಆಯೋಜನೆಯಾಗುತ್ತಿದೆ.

7 / 7

Published On - 10:05 am, Fri, 31 March 23

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್

ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ

ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ