AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TNPL ನಲ್ಲಿ IPL ಗಿಂತ ಹೆಚ್ಚು ಸಂಭಾವನೆ ಪಡೆಯುತ್ತಿರುವ ಸಾಯಿ ಸುದರ್ಶನ್..!

Sai Sudharsan: ಐಪಿಎಲ್​ಗಿಂತ ಹೆಚ್ಚಿನ ಸಂಭಾವನೆಯನ್ನು ಸಾಯಿ ಸುದರ್ಶನ್ ತಮಿಳುನಾಡುವ ಪ್ರೀಮಿಯರ್ ಲೀಗ್ ಮೂಲಕ ಪಡೆಯುತ್ತಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jun 14, 2023 | 8:59 PM

Share
ಐಪಿಎಲ್ ಸೀಸನ್ 16 ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಸುದ್ದಿಯಾಗಿದ್ದ ಸಾಯಿ ಸುದರ್ಶನ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಎಂಬುದಷ್ಟೇ ವ್ಯತ್ಯಾಸ.

1 / 6
ತಮಿಳುನಾಡು ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲೇ ಸಾಯಿ ಸುದರ್ಶನ್ 45 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 87 ರನ್ ಸಿಡಿಸಿದ್ದಾರೆ. ಈ ಮೂಲಕ ಲೈಕಾ ಕೋವೈ ಕಿಂಗ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

2 / 6
ವಿಶೇಷ ಎಂದರೆ ಸಾಯಿ ಸುದರ್ಶನ್​ ಐಪಿಎಲ್​ನಲ್ಲಿ ಪಡೆಯುವ ಮೊತ್ತಕ್ಕಿಂತಲೂ ಅಧಿಕ ಸಂಭಾವನೆಯನ್ನು ಲೈಕಾ ಕೋವೈ ಕಿಂಗ್ಸ್ ನೀಡುತ್ತಿದೆ.

3 / 6
ಅಂದರೆ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಐಪಿಎಲ್ 2022ರ ಹರಾಜಿನಲ್ಲಿ ಸಾಯಿ ಸುದರ್ಶನ್ ಅವರನ್ನು ಕೇವಲ 20 ಲಕ್ಷ ರೂ.ಗೆ ಖರೀದಿಸಿತ್ತು. ಅಲ್ಲದೆ ಈ ಬಾರಿಯ ಐಪಿಎಲ್​ನಲ್ಲೂ ಇಪ್ಪತ್ತು ಲಕ್ಷ ರೂ. ಸಂಭಾವನೆ ನೀಡಿತ್ತು.

4 / 6
ಆದರೆ ತಮಿಳುನಾಡುವ ಪ್ರೀಮಿಯರ್ ಲೀಗ್​ ಹರಾಜಿನಲ್ಲಿ ಲೈಕಾ ಕೋವೈ ಕಿಂಗ್ಸ್ ಫ್ರಾಂಚೈಸಿಯು ಸಾಯಿ ಸುದರ್ಶನ್ ಅವರನ್ನು ಬರೋಬ್ಬರಿ 21.60 ಲಕ್ಷ ರೂ.ಗೆ ಖರೀದಿಸಿದೆ.

5 / 6
ಅಂದರೆ ಐಪಿಎಲ್​ಗಿಂತ ಹೆಚ್ಚಿನ ಸಂಭಾವನೆಯನ್ನು ಸಾಯಿ ಸುದರ್ಶನ್ ತಮಿಳುನಾಡುವ ಪ್ರೀಮಿಯರ್ ಲೀಗ್ ಮೂಲಕ ಪಡೆಯುತ್ತಿದ್ದಾರೆ. ಇದೀಗ ಐಪಿಎಲ್​ ಫೈನಲ್ ಮೂಲಕ ಸೆನ್ಸೇಷನ್ ಸೃಷ್ಟಿಸಿರುವ ಸಾಯಿ ಮುಂದಿನ ಸೀಸನ್​ IPL ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!