ನಿನ್ನೆ ಇಂಡಿಯನ್ ಪ್ರೀಮಿಯರ್ ಲೀಗ್‌ನ 15 ನೇ ಸೀಸನ್‌ನ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (GT vs RR) ಮುಖಾಮುಖಿಯಾಗಿದ್ದವು.
ಗುಜರಾತ್ ಟೈಟಾನ್ಸ್ ಐಪಿಎಲ್ 15 ನೇ ಋತುವಿನಲ್ಲಿ ರಾಜಸ್ಥಾನ್ ರಾಯಲ್ಸ್ (GT vs RR) ಅನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಗುಜರಾತ್ ಟೈಟಾನ್ಸ್ ತನ್ನ ಮೊದಲ ಸೀಸನ್ನಲ್ಲೇ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.
Published On - 7:02 pm, Mon, 30 May 22