AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Anushka Sharma: ‘ನೀನೇ ನನ್ನ ಸರ್ವಸ್ವ’; ಮಡದಿಯ ಹುಟ್ಟು ಹಬ್ಬಕ್ಕೆ ಕಿಂಗ್ ಕೊಹ್ಲಿಯ ವಿಶೇಷ ಸಂದೇಶ

Happy Birthday Anushka Sharma: ಅನುಷ್ಕಾ ಹುಟ್ಟುಹಬ್ಬದಂದು ಅವರ ಒಟ್ಟು 7 ಫೋಟೋಗಳನ್ನು ಇನ್ಸ್​​ಗ್ರಾಂನಲ್ಲಿ ಹಂಚಿಕೊಂಡಿರುವ ವಿರಾಟ್, ನಿನ್ನೆಲ್ಲ ಹುಚ್ಚುತನವನ್ನು ಪ್ರೀತಿಸುತ್ತೇನೆ. ನೀನು ನನ್ನ ಸರ್ವಸ್ವ. ಹುಟ್ಟುಹಬ್ಬ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

TV9 Web
| Edited By: |

Updated on:May 01, 2023 | 5:31 PM

Share
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇಂದು 35 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟಿಯ ಜನುಮ ದಿನಕ್ಕೆ ಬಾಲಿವುಡ್ ಸೆಲೆಬ್ರೆಟಿಗಳು ಸೇರಿದಂತೆ ಹಲವರು ಭಿನ್ನವಾಗಿ ಜನ್ಮದಿನದ ಶುಭಾಶಯ ಕೋರಿದ್ದಾರೆ. ಇವರ ಸಾಲಿಗೆ ಪತಿ ಕೊಹ್ಲಿಯೂ ಸೇರಿದ್ದು, ವಿಶೇಷ ಸಂದೇಶ ಬರೆಯುವುದರೊಂದಿಗೆ ಕೊಹ್ಲಿ, ಪತ್ನಿಯ ಜನ್ಮ ದಿನವನ್ನು ವಿಶೇಷವನ್ನಾಗಿಸಿದ್ದಾರೆ.

1 / 6
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರತಿ ವರ್ಷ ತಮ್ಮ ಪತ್ನಿ ಅನುಷ್ಕಾ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾ ಬಂದಿದ್ದಾರೆ. ಸದ್ಯ ಐಪಿಎಲ್​​ನಲ್ಲಿ ಬ್ಯುಸಿಯಾಗಿರುವ ಕೊಹ್ಲಿ, ಮಡದಿ ಅನುಷ್ಕಾಗೆ ಸೋಶಿಯಲ್ ಮೀಡಿಯಾದಲ್ಲಿ ವಿಭಿನ್ನವಾಗಿ ಶುಭಾಶಯ ಕೋರಿದ್ದಾರೆ.

2 / 6
ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಅವರ ಅಪರೂಪದ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಶೇಷ ಸಂದೇಶದ ಮೂಲಕ ಜನ್ಮ ದಿನದ ಶುಭಾಶಯ ಕೋರಿದ್ದಾರೆ.

3 / 6
ಅನುಷ್ಕಾ ಹುಟ್ಟುಹಬ್ಬದಂದು ಅವರ ಒಟ್ಟು 7 ಫೋಟೋಗಳನ್ನು ಇನ್ಸ್​​ಗ್ರಾಂನಲ್ಲಿ ಹಂಚಿಕೊಂಡಿರುವ ವಿರಾಟ್, ನಿನ್ನೆಲ್ಲ ಹುಚ್ಚುತನವನ್ನು ಪ್ರೀತಿಸುತ್ತೇನೆ. ನೀನು ನನ್ನ ಸರ್ವಸ್ವ. ಹುಟ್ಟುಹಬ್ಬ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

4 / 6
ವಿರಾಟ್ ಮತ್ತು ಅನುಷ್ಕಾ ಡಿಸೆಂಬರ್ 11, 2017 ರಂದು ಇಟಲಿಯಲ್ಲಿ ವಿವಾಹವಾದರು. 2021 ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಅವರಿಗೆ ವಮಿಕಾ ಎಂದು ಹೆಸರಿಟ್ಟಿದ್ದಾರೆ.

5 / 6
ಸದ್ಯ ವಿರಾಟ್ ಕೊಹ್ಲಿ 16ನೇ ಐಪಿಎಲ್​ನಲ್ಲಿ ಬ್ಯುಸಿಯಾಗಿದ್ದಾರೆ. ಇಂದು ಎಕಾನಾ ಸ್ಟೇಡಿಯಂನಲ್ಲಿ ಆರ್​ಸಿಬಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಪ್ರಸಕ್ತ ಐಪಿಎಲ್‌ನಲ್ಲಿ ಆರ್‌ಸಿಬಿಯ ಹಲವು ಪಂದ್ಯಗಳಲ್ಲಿ ಅನುಷ್ಕಾ ಗ್ಯಾಲರಿಯಲ್ಲಿ ಕಾಣಿಸಿಕೊಂಡಿದ್ದಾರೆ.

6 / 6

Published On - 5:31 pm, Mon, 1 May 23

Web contact
Web contact

TV9 Kannada

Read More
Follow Us
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ

ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ

‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು

17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ