AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಹೇಗಿತ್ತು ಟೀಮ್ ಇಂಡಿಯಾ ಆಟಗಾರರ ಹೊಸ ವರ್ಷದ ಸಂಭ್ರಮ? ಇಲ್ಲಿದೆ ಫೋಟೋಸ್

Happy New Year 2022: ಟೀಮ್ ಇಂಡಿಯಾ ಆಟಗಾರ ಅಶ್ವಿನ್ ಕೂಡ ತಂಡದ ಜೊತೆಗಿನ ಫೋಟೋವನ್ನು ಹಂಚಿಕೊಂಡು ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jan 01, 2022 | 4:00 PM

Share
ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಹೊಸ ವರ್ಷವನ್ನು ಅನುಷ್ಕಾ ಶರ್ಮಾ ಮತ್ತು ಟೀಂ ಇಂಡಿಯಾ ಜೊತೆ ಆಚರಿಸಿದರು. ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಐತಿಹಾಸಿಕ ಗೆಲುವಿನ ಸಂಭ್ರಮದಲ್ಲಿದ್ದ ಕೊಹ್ಲಿ & ಕಂಪೆನಿ ಹೊಸ ವರ್ಷವನ್ನು ಭರ್ಜರಿಯಾಗಿ ಬರಮಾಡಿಕೊಂಡರು.

1 / 6
ಹೊಸ ವರ್ಷದ ಸಂಭ್ರಮಾಚರಣೆಯ ಚಿತ್ರಗಳನ್ನು ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಚಿತ್ರದಲ್ಲಿ ಟೀಮ್ ಇಂಡಿಯಾ ಆಟಗಾರರು ಹಾಗೂ ಸಿಬ್ಬಂದಿಗಳನ್ನು ಕಾಣಬಹುದು.

2 / 6
 ಹೊಸ ವರ್ಷದಲ್ಲಿ ಎಲ್ಲರ ಜೀವನ ಸಂಭ್ರಮ ಮತ್ತು ಸಂತೋಷದಿಂದ ಕೂಡಿರಲಿ. ನಮ್ಮ ಕಡೆಯಿಂದ ಪ್ರೀತಿಯ ಸಂದೇಶ...ಎಂದು ವಿರಾಟ್ ಕೊಹ್ಲಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

3 / 6
ಅನುಷ್ಕಾ ಶರ್ಮಾ ಕೂಡ ವಿರಾಟ್ ಕೊಹ್ಲಿ ಜೊತೆಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ.  'ಈ ವರ್ಷ ನಾವು ದೊಡ್ಡ ಸಂತೋಷವನ್ನು ಪಡೆದುಕೊಂಡಿದ್ದೇವೆ.'  ಹೀಗಾಗಿ 2021 ಕ್ಕೆ ಹೃದಯಂತರಾಳದಿಂದ ಧನ್ಯವಾದಗಳು ಎಂದು ಅನುಷ್ಕಾ ಶರ್ಮಾ ಬರೆದುಕೊಂಡಿದ್ದಾರೆ.

4 / 6
ಇನ್ನು ಟೀಮ್ ಇಂಡಿಯಾ ಆಟಗಾರ ಅಶ್ವಿನ್ ಕೂಡ ತಂಡದ ಜೊತೆಗಿನ ಫೋಟೋವನ್ನು ಹಂಚಿಕೊಂಡು ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.

5 / 6
ಇನ್ನೊಂದೆಡೆ ಟೀಮ್ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಕುಟುಂಬದ ಜೊತೆಗಿನ ಫೋಟೋ ಹಂಚಿಕೊಂಡು, 2020 ಮತ್ತು 2021 ಹಲವು ಸವಾಲುಗಳೊಂದಿಗಿನ ವರ್ಷಗಳಾಗಿವೆ. 2022 ಎಲ್ಲರಿಗೂ ಉತ್ತಮ ಆರೋಗ್ಯವನ್ನು ಬಯಸುತ್ತೇನೆ. ನಿಮಗೆ ಹೊಸ ವರ್ಷದ ಶುಭಾಶಯಗಳು ಎಂದು ತಿಳಿಸಿದ್ದಾರೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ