Yuvraj Singh: ರಾಜಕೀಯಕ್ಕೆ ಹರ್ಭಜನ್ ಸಿಂಗ್ ಮತ್ತು ಯುವರಾಜ್ ಸಿಂಗ್?

Harbhajan Singh - Yuvraj Singh: 2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷವು ಬಹುಮತವನ್ನು ಪಡೆದಿತ್ತು. ಈ ಮೂಲಕ 10 ವರ್ಷಗಳ ನಂತರ ಎಸ್‌ಎಡಿ-ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಹೊರಗಿಡುವಲ್ಲಿ ಯಶಸ್ವಿಯಾಗಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on:Dec 12, 2021 | 10:52 PM

ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನವೇ ಮತದಾರರನ್ನು ಸೆಳೆಯಲು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕೆಲವು ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ಹರ್ಭಜನ್ ಸಿಂಗ್ ಇದ್ದಾರೆ ಎಂದು ವರದಿಯೊಂದು ತಿಳಿಸಿದೆ.

1 / 7
 ಈ ಬಗ್ಗೆ ಮಾತನಾಡಿರುವ ಪಂಜಾಬ್​ನ ಹಿರಿಯ ಬಿಜೆಪಿ ನಾಯಕರೊಬ್ಬರು, ಯುವರಾಜ್ ಸಿಂಗ್ ಹಾಗೂ ಹರ್ಭಜನ್ ಸಿಂಗ್ ಹೆಸರು ನಮ್ಮ ಲೀಸ್ಟ್​ನಲ್ಲಿದೆ. ಈ ಇಬ್ಬರು ಭಾರತೀಯ ಕ್ರಿಕೆಟಿಗರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

2 / 7
ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಇಬ್ಬರು ಭಾರತೀಯ ಮಾಜಿ ಕ್ರಿಕೆಟಿಗರಿಗೆ ಬಿಜೆಪಿ ಟಿಕೆಟ್ ಆಫರ್ ನೀಡಲಿದೆ. ಇದಾಗ್ಯೂ ಯುವಿ ಹಾಗೂ ಭಜ್ಜಿ ಸ್ಪರ್ಧಿಸಲು ಒಪ್ಪದಿದ್ದರೆ, ಬಿಜೆಪಿ ಪಕ್ಷದ ಸ್ಟಾರ್​ ಪ್ರಚಾರಕರಾಗಿ ಬಳಸಿಕೊಳ್ಳಲು ಮುಂದಾಗಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

3 / 7
ಇತ್ತೀಚೆಗೆಷ್ಟೇ ಹರ್ಭಜನ್ ಸಿಂಗ್ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದ್ದು, ಇನ್ನೊಂದೆಡೆ ಫೆಬ್ರವರಿಯಲ್ಲಿ ಯುವರಾಜ್ ಸಿಂಗ್ ಹೊಸ ಇನಿಂಗ್ಸ್ ಆರಂಭಿಸುವುದಾಗಿ ತಿಳಿಸಿದ್ದಾರೆ. ಇದೀಗ ಈ ಇಬ್ಬರು ಆಟಗಾರರ ಹೆಸರಿನೊಂದಿಗೆ ಬಿಜೆಪಿ ಪಕ್ಷ ಹೆಸರು ತಳುಕುಹಾಕಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರ ಮುಂದಿನ ನಡೆ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

4 / 7
ಅಮರಿಂದರ್ ಸಿಂಗ್

Punjab Congress Leader also Opposes PM Narendra Modi Security Breach Amarinder Singh asks Punjab CM to Resign

5 / 7
2017 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷವು ಬಹುಮತವನ್ನು ಪಡೆದಿತ್ತು. ಈ ಮೂಲಕ  10 ವರ್ಷಗಳ ನಂತರ ಎಸ್‌ಎಡಿ-ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಹೊರಗಿಡುವಲ್ಲಿ ಯಶಸ್ವಿಯಾಗಿತ್ತು. ಇನ್ನು  117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳನ್ನು ಗೆದ್ದು ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಕೇವಲ 15 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಬಿಜೆಪಿ 3 ಸ್ಥಾನಗಳನ್ನು ಪಡೆದುಕೊಂಡಿದೆ.

6 / 7
 ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಕೆಲ ಸೆಲೆಬ್ರಿಟಿಗಳನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿ ವರ್ಚಸ್ಸು ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದೆ ಪಂಜಾಬ್ ಬಿಜೆಪಿ. ಅದರಂತೆ ಈಗಾಗಲೇ ಸೆಲೆಬ್ರಿಟಿಗಳ ಪಟ್ಟಿ ಸಿದ್ದವಾಗುತ್ತಿದ್ದು, ಆ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಹಾಗೂ ಯುವರಾಜ್ ಸಿಂಗ್ ಹೆಸರು ಮುಂಚೂಣಿಯಲ್ಲಿರುವುದು ವಿಶೇಷ.

7 / 7

Published On - 4:06 pm, Sun, 12 December 21

Follow us
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ