AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ವಿಶ್ವಕಪ್ ಗೆದ್ದ ಹಾರ್ದಿಕ್ ಪಾಂಡ್ಯ: ಪತ್ನಿ ನತಾಶಾ ಫುಲ್ ಸೈಲೆಂಟ್

Hardik Pandya and Natasha Stankovic: ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ಪ್ರತಿ ಸೀಸನ್ ಐಪಿಎಲ್​ನಲ್ಲೂ ನತಾಶಾ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾಂಡ್ಯ ಪಾದಾರ್ಪಣೆ ಮಾಡಿದರೂ, ನತಾಶಾ ಮಾತ್ರ ಕಾಣಿಸಿಕೊಂಡಿರಲಿಲ್ಲ. ಇದೀಗ ಪಾಂಡ್ಯ ವಿಶ್ವಕಪ್ ಗೆದ್ದರೂ ಪತ್ನಿ ಕಡೆಯಿಂದ ಒಂದೇ ಅಭಿನಂದಾನ ಪೋಸ್ಟ್ ಕಾಣಿಸಿಕೊಂಡಿಲ್ಲ.

ಝಾಹಿರ್ ಯೂಸುಫ್
|

Updated on:Jun 30, 2024 | 12:12 PM

Share
ಟೀಮ್ ಇಂಡಿಯಾ

Team India celebrate T20 World cup victory at Marine Drive & Wankhede on July 4th Cricket News In Kannada

1 / 6
ಈ ವಿಶ್ವಕಪ್ ವಿಜಯದ ಹಿಂದೆ ಟೀಮ್ ಇಂಡಿಯಾದ ಸಾಂಘಿಕ ಪ್ರದರ್ಶನ ಇರುವುದಂತು ನಿಜ. ಅದರಲ್ಲೂ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಅಕ್ಷರ್ ಪಟೇಲ್ ಅವರ ಅದ್ಭುತ ಬ್ಯಾಟಿಂಗ್, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ಅವರ ಅತ್ಯುತ್ತಮ ಬೌಲಿಂಗ್ ಭಾರತ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು.

2 / 6
ಅದರಲ್ಲೂ ಅಂತಿಮ ಓವರ್​ನಲ್ಲಿ ಕೇವಲ 8 ರನ್ ಮಾತ್ರ ನೀಡುವ ಮೂಲಕ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾಗೆ 7 ರನ್​ಗಳ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನ ಬೆನ್ನಲ್ಲೇ ಪಾಂಡ್ಯ ಮೈದಾನದಲ್ಲೇ ಬಿಕ್ಕಳಿಸುತ್ತಾ ಕಣ್ಣೀರಿಟ್ಟಿದ್ದರು.

3 / 6
ಆದರೆ ಇತ್ತ ಪತಿಯ ಈ ಸಾಧನೆಯ ಬಗ್ಗೆ ಪತ್ನಿ ನತಾಶಾ ಸ್ಟಾಂಕೋವಿಕ್ ಒಂದು ಒಂದು ಮೆಚ್ಚುಗೆ ವ್ಯಕ್ತಪಡಿಸಿಲ್ಲ ಎಂಬುದು ಅಚ್ಚರಿ. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದರೂ ನತಾಶಾ ಟಿ20 ವಿಶ್ವಕಪ್ ಗೆದ್ದಿರುವ ಪತಿ ಹಾರ್ದಿಕ್ ಪಾಂಡ್ಯಗೆ ಯಾವುದೇ ಅಭಿನಂದನೆ ಸಲ್ಲಿಸಿಲ್ಲ.

4 / 6
ಇದರೊಂದಿಗೆ ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ. ಇಬ್ಬರೂ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ ಎಂಬುದು ಖಚಿತವಾಗಿದೆ. ಅಲ್ಲದೆ ಶೀಘ್ರದಲ್ಲೇ ಇಬ್ಬರು ಡೈವೋರ್ಸ್ ಆಗಲಿದ್ದಾರೆ ಎಂಬ ಸುದ್ದಿ ಇದೀಗ ಮಹತ್ವ ಪಡೆದುಕೊಂಡಿದೆ.

5 / 6
ಒಟ್ಟಿನಲ್ಲಿ ಜೊತೆಯಾಗಿ ಜೊತೆಯಾಗಿ ಜನುಮದ ಜೋಡಿಯಂತೆ ಕಾಣಿಸಿಕೊಳ್ಳುತ್ತಿದ್ದ ಹಾರ್ದಿಕ್ ಪಾಂಡ್ಯ-ನತಾಶಾ ಸ್ಟಾಂಕೋವಿಕ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಇದೀಗ ಮತ್ತೊಮ್ಮೆ ಬಹಿರಂಗವಾಗಿದೆ. ಈ ಸರಿಯಿಲ್ಲದಿರುವುದನ್ನು ಸರಿಪಡಿಸಿಕೊಂಡು ಈ ಜೋಡಿ ಮತ್ತೆ ಜೊತೆಯಾಗಿ ಬಾಳಲಿದ್ದಾರೆ ಎಂಬ ನಿರೀಕ್ಷೆ ದಿನದಿಂದ ದಿನಕ್ಕೆ ಹುಸಿಯಾಗುತ್ತಿರುವುದಂತು ಸುಳ್ಳಲ್ಲ.

6 / 6

Published On - 12:09 pm, Sun, 30 June 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ