Hardik Pandya: ವಿಶ್ವಕಪ್ ಗೆದ್ದ ಹಾರ್ದಿಕ್ ಪಾಂಡ್ಯ: ಪತ್ನಿ ನತಾಶಾ ಫುಲ್ ಸೈಲೆಂಟ್
Hardik Pandya and Natasha Stankovic: ಹಾರ್ದಿಕ್ ಪಾಂಡ್ಯ ಹಾಗೂ ನತಾಶಾ ಸ್ಟಾಂಕೋವಿಕ್ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ಪ್ರತಿ ಸೀಸನ್ ಐಪಿಎಲ್ನಲ್ಲೂ ನತಾಶಾ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾಂಡ್ಯ ಪಾದಾರ್ಪಣೆ ಮಾಡಿದರೂ, ನತಾಶಾ ಮಾತ್ರ ಕಾಣಿಸಿಕೊಂಡಿರಲಿಲ್ಲ. ಇದೀಗ ಪಾಂಡ್ಯ ವಿಶ್ವಕಪ್ ಗೆದ್ದರೂ ಪತ್ನಿ ಕಡೆಯಿಂದ ಒಂದೇ ಅಭಿನಂದಾನ ಪೋಸ್ಟ್ ಕಾಣಿಸಿಕೊಂಡಿಲ್ಲ.