IND vs NZ: ಭಾರತ-ನ್ಯೂಜಿಲೆಂಡ್ ಟಿ20 ಪಂದ್ಯಕ್ಕೆ ಕ್ಷಣಗಣನೆ: ಹಾರ್ದಿಕ್ ಪಡೆಯಿಂದ ಭರ್ಜರಿ ಅಭ್ಯಾಸ

ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ನಲ್ಲಿ ಸೋತ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳು ವಿಶ್ರಾಂತಿಯ ಬಳಿಕ ಮತ್ತೆ ಮುಖಾಮುಖಿ ಆಗುತ್ತಿದೆ. ಇಂದು ವೆಲ್ಲಿಂಗ್ಟನ್​ನ ಸ್ಕೈ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯವನ್ನು ಆಡುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ.

TV9 Web
| Updated By: Vinay Bhat

Updated on: Nov 18, 2022 | 9:38 AM

ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ನಲ್ಲಿ ಸೋತ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳು ವಿಶ್ರಾಂತಿಯ ಬಳಿಕ ಮತ್ತೆ ಮುಖಾಮುಖಿ ಆಗುತ್ತಿದೆ. ಇಂದು ವೆಲ್ಲಿಂಗ್ಟನ್​ನ ಸ್ಕೈ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯವನ್ನು ಆಡುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ.

ಐಸಿಸಿ ಟಿ20 ವಿಶ್ವಕಪ್ ಸೆಮಿ ಫೈನಲ್​ನಲ್ಲಿ ಸೋತ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ತಂಡಗಳು ವಿಶ್ರಾಂತಿಯ ಬಳಿಕ ಮತ್ತೆ ಮುಖಾಮುಖಿ ಆಗುತ್ತಿದೆ. ಇಂದು ವೆಲ್ಲಿಂಗ್ಟನ್​ನ ಸ್ಕೈ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯವನ್ನು ಆಡುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ.

1 / 8
ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

2 / 8
ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಉತ್ಸಾಹಿ ತರುಣರೇ ಇರುವ ಭಾರತ ತಂಡ 3 ಪಂದ್ಯಗಳ ಟಿ20 ಪಂದ್ಯವನ್ನಾಡಲಿದೆ. ಹಾರ್ದಿಕ್ ಪಾಂಡ್ಯ ನಾಯಕನಾಗಿದ್ದಾರೆ.

3 / 8
ಟೀಮ್ ಇಂಡಿಯಾ ಪರ ಓಪನರ್​ಗಳಾಗಿ ಯಾರು ಆಡಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ರಿಷಬ್‌ ಪಂತ್‌, ಇಶಾನ್‌ ಕಿಶನ್‌ ಮತ್ತು ಶುಭ್‌ಮನ್‌ ಗಿಲ್‌ ಎಂಬ ಮೂರು ಆಯ್ಕೆಗಳಿವೆ. ಸಂಜು ಸ್ಯಾಮ್ಸನ್‌ ಮಿಂಚಬೇಕಾದ ಒತ್ತಡದಲ್ಲಿದ್ದಾರೆ.

4 / 8
ಹರ್ಷಲ್‌ ಪಟೇಲ್‌ ಮತ್ತು ಮೊಹಮ್ಮದ್‌ ಸಿರಾಜ್‌ ಪೈಕಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಅಂತೆಯೆ ಟಿ20 ವಿಶ್ವಕಪ್​ನಲ್ಲಿ ಒಂದೂ ಪಂದ್ಯವನ್ನು ಆಡದ ಯುಜ್ವೇಂದ್ರ ಚಹಲ್ ಇಂದು ಕಣಕ್ಕಿಳಿಯಲಿದ್ದಾರೆ.

5 / 8
 ಭುವನೇಶ್ವರ್‌ ಕುಮಾರ್‌ ಮತ್ತು ಅರ್ಷದೀಪ್‌ ಸಿಂಗ್‌ ಹೊಸ ಚೆಂಡಿನೊಂದಿಗೆ ದಾಳಿ ಆರಂಭಿಸುವ ನಿರೀಕ್ಷೆಯಿದೆ

6 / 8
ವೆಲ್ಲಿಂಗ್ಟನ್​ನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸಬಹುದು. ವೆಲ್ಲಿಂಗ್ಟನ್ ಬಿಡುಗಡೆ ಮಾಡಿರುವ ಹವಾಮಾನ ವರದಿಯ ಪ್ರಕಾರ, ಪಂದ್ಯದ ದಿನ ಬೆಳಗ್ಗೆ ಶೇ. 98 ರಷ್ಟು ಮಳೆ ಆಗಲಿದೆ ಎಂದು ಹೇಳಿದೆ.

7 / 8
ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ/ ವಿಕೆಟ್‌ಕೀಪರ್‌), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್‌), ವಾಷಿಂಗ್ಟನ್‌ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.

8 / 8
Follow us