AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹೋಳಿ ಸೆಲೆಬ್ರೇಷನ್ ವೇಳೆ ರೋಹಿತ್ ಪತ್ನಿ ರಿತಿಕಾರನ್ನು ತಬ್ಬಿಕೊಂಡ ಹಾರ್ದಿಕ್ ಪಾಂಡ್ಯ

Ritika and Hardik Pandya Holi Celebration: ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೆ ಮತ್ತು ಅವರ ಮಗಳು ಹೋಳಿ ಆಡುತ್ತಿರುವಾಗ ಹಾರ್ದಿಕ್ ಪಾಂಡ್ಯ ಅಲ್ಲಿಗೆ ಬಂದು ರಿತಿಕಾ ಅವರಿಗೆ ಹಗ್ ಕೊಟ್ಟಿದ್ದಾರೆ. ಇದರ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಅಲ್ಲದೆ ಹಾರ್ದಿಕ್-ರೋಹಿತ್ ಜೊತೆಯಾಗಿ ಹೋಳಿ ಆಡಿದ್ದಾರೆ.

Vinay Bhat
|

Updated on: Mar 26, 2024 | 11:07 AM

Share
ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರನ್ನು ಕ್ಯಾಪ್ಟನ್ ಆಗಿ ಮಾಡಿದ ನಂತರ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸೂಚನೆ ಅನೇಕ ಸಲ ಕಂಡುಬಂದಿದೆ. ಭಾನುವಾರ ರಾತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲೂ ಇದು ಎದ್ದು ಕಂಡಿತು.

1 / 6
ಜಿಟಿ ಮತ್ತು ಎಂಐ ನಡುವಿನ ಐಪಿಎಲ್ 2024 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ಹೈಲೇಟ್ ಆಗಿದ್ದರು. ಅದರಲ್ಲೂ ಹಾರ್ದಿಕ್ ಅವರು ರೋಹಿತ್‌ ಬಳಿ ಬೌಂಡರಿ ಲೈನ್ ಹತ್ತಿರ ಫೀಲ್ಡಿಂಗ್ ಮಾಡು ಎಂದು ಹೇಳಿದ್ದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಅಲ್ಲದೆ, ಪಂದ್ಯ ಮುಗಿದ ಬಳಿಕ ರೋಹಿತ್ ಅವರು ಹಾರ್ದಿಕ್ ಬಳಿಕ ಕೋಪದಿಂದ ಮಾತನಾಡುತ್ತಿರುವುದು ಕಂಡುಬಂತು.

2 / 6
ಆದರೆ, ಈ ಎಲ್ಲ ಗೊಂದಲಗಳ ನಡುವೆ ಮುಂಬೈ ಇಂಡಿಯನ್ಸ್ ಆಟಗಾರರು ಸೋಮವಾರ ಭರ್ಜರಿ ಆಗಿ ಹೋಳಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಇದರಲ್ಲಿ ಮಂಬೈ ಆಟಗಾರರ ಕುಟುಂಬದವರು ಕೂಡ ಭಾಗಿಯಾಗಿದ್ದರು. ರೋಹಿತ್ ಶರ್ಮಾ ಪತ್ನಿ ರಿತಿಕಾ ಸಜ್ದೆ ಕೂಡ ಕಂಡುಬಂದರು. ಇದೀಗ ಒಂದು ಫೋಟೋ ಮತ್ತು ವಿಡಿಯೋ ವೈರಲ್ ಆಗುತ್ತಿದೆ.

3 / 6
ರೋಹಿತ್ ಶರ್ಮಾ ಪತ್ನಿ ಮತ್ತು ಅವರ ಮಗಳು ಹೋಳಿ ಆಡುತ್ತಿರುವಾಗ ಹಾರ್ದಿಕ್ ಪಾಂಡ್ಯ ಅಲ್ಲಿಗೆ ಬಂದು ರಿತಿಕಾ ಅವರಿಗೆ ಹಗ್ ಕೊಟ್ಟಿದ್ದಾರೆ. ಇದರ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಅಲ್ಲದೆ ಹಾರ್ದಿಕ್-ರೋಹಿತ್ ಜೊತೆಯಾಗಿ ಹೋಳಿ ಆಡಿದ್ದಾರೆ. ಇದನ್ನು ಕಂಡು ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ನಿಟ್ಟುಸಿರು ಬಿಟ್ಟಿದ್ದಾರೆ. ಈ ಮೂಲಕ ಇವರಿಬ್ಬರ ನಡುವೆ ಯಾವುದೇ ಜಗಳ ಇಲ್ಲ ಎಂಬುದು ಸಾಭೀತಾಗಿದೆ.

4 / 6
ಮುಂಬೈ ಇಂಡಿಯನ್ಸ್ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್ ಹಂಚಿಕೊಂಡ ವಿಡಿಯೋದಲ್ಲಿ, ಮುಂಬೈ ಆಟಗಾರರು, ಅವರ ಕುಟುಂಬ ಮತ್ತು ಸಹಾಯಕ ಸಿಬ್ಬಂದಿಯ ಸದಸ್ಯರೊಂದಿಗೆ ಬಣ್ಣಗಳ ಹಬ್ಬವನ್ನು ಆಚರಿಸಿದ್ದಾರೆ. ಇದರಲ್ಲಿ ರೋಹಿತ್ ಮತ್ತು ಹಾರ್ದಿಕ್ ಒಟ್ಟಿಗೆ ಹೋಳಿ ಆನಂದಿಸುತ್ತಿರುವುದನ್ನು ಕಾಣಬಹುದು. ರೋಹಿತ್ ತಮ್ಮ ಪತ್ನಿ ರಿತಿಕಾ, ಮಗಳು ಸಮೈರಾ ಮತ್ತು ಇತರ ಆಟಗಾರರೊಂದಿಗೆ ಹೋಳಿ ಆನಂದಿಸುತ್ತಿರುವ ವಿಡಿಯೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

5 / 6
ಐಪಿಎಲ್ 2024 ರ ಋತುವಿನ ತನ್ನ ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ 2016 ರ ವಿಜೇತ ಸನ್ ರೈಸರ್ಸ್ ಹೈದರಾಬಾದ್ ಅನ್ನು ಎದುರಿಸಲಿದೆ. ಬುಧವಾರ (ಮಾರ್ಚ್ 27) ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

6 / 6
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ

ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್

ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ

ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ

ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ