ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 40.5 ಓವರ್ಗಳಲ್ಲಿ 181 ರನ್ಗಳಿಗೆ ಆಲೌಟ್ ಆಯಿತು. ಕಿಶನ್ 55 ರನ್ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಅವರ ಅಜೇಯ 63 ರನ್ಗಳ ನೆರವಿನಿಂದ 36.4 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಜಯ ಸಾಧಿಸಿತು.