AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡದಿಂದ ಮೂವರು ಆಟಗಾರರು ಔಟ್..!

India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಕೆಲ ಪ್ರಮುಖ ಆಟಗಾರರು ಹೊರಗುಳಿಯುವ ಸಾಧ್ಯತೆಯಿದೆ. ಅಲ್ಲದೆ ಈ ಸರಣಿಯ ಮೂಲಕ ಇಶಾನ್ ಕಿಶನ್ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: Dec 29, 2025 | 8:33 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 8 ಮ್ಯಾಚ್​ಗಳಲ್ಲಿ ಮುಖಾಮುಖಿಯಾಗಲಿದೆ. ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಐದು ಮ್ಯಾಚ್​ಗಳ ಟಿ20 ಸರಣಿ ಶುರುವಾಗಲಿದೆ. 

1 / 6
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ. ಈ ಮೂವರಲ್ಲಿ ಇಬ್ಬರಿಗೆ ವಿಶ್ರಾಂತಿ ನೀಡಲಾಗುತ್ತಿದ್ದರೆ, ಒಬ್ಬರನ್ನು ತಂಡದಿಂದ ಕೈ ಬಿಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿರುವ ಆಟಗಾರರು ಯಾರೆಂದರೆ...

2 / 6
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ 3 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಈ ಸರಣಿ ವೇಳೆ ಬುಮ್ರಾಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ.

3 / 6
ಹಾಗೆಯೇ ಭರ್ಜರಿ ಫಾರ್ಮ್​ನಲ್ಲಿರುವ ಹಾರ್ದಿಕ್ ಪಾಂಡ್ಯ ಕೂಡ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ. ಫೆಬ್ರವರಿ 7 ರಿಂದ ಟಿ20 ವಿಶ್ವಕಪ್ ಶುರುವಾಗಲಿದ್ದು, ಹೀಗಾಗಿ ಸ್ಟಾರ್ ಆಲ್​ರೌಂಡರ್ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ.

4 / 6
ಇನ್ನು ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರನ್ನು ಏಕದಿನ ತಂಡದಿಂದ ಕೈ ಬಿಡಲು ಆಯ್ಕೆ ಸಮಿತಿ ಚರ್ಚಿಸಿದೆ. ಅವರ ಬದಲಿಗೆ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರನ್ನು ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲು ಬಯಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಈ ಮೂವರು ಕಿವೀಸ್ ವಿರುದ್ಧದ ಒಡಿಐ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ.

5 / 6
ನ್ಯೂಝಿಲೆಂಡ್ ಸರಣಿಗೆ ಭಾರತದ ಸಂಭಾವ್ಯ ಏಕದಿನ ತಂಡ: ಶುಭ್​​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ರುತುರಾಜ್ ಗಾಯಕ್ವಾಡ್, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್‌.

6 / 6
Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ

'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ

PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು

ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!

ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್

ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!

2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!

25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್

ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ

ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!