AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಇಂಡಿಯನ್ಸ್ ಸೋಲುತ್ತಿದ್ದಂತೆ ನೋವಿನಿಂದ ಕುಗ್ಗಿ ಹೋದ ಹಾರ್ದಿಕ್ ಪಾಂಡ್ಯ

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ ಫೈನಲ್ ಆಡಲಿರುವ ತಂಡಗಳಾವುವು ಎಂಬುದು ನಿರ್ಧಾರವಾಗಿದೆ. ಜೂನ್ 3 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

ಝಾಹಿರ್ ಯೂಸುಫ್
|

Updated on: Jun 02, 2025 | 7:32 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಪಂಜಾಬ್ ಕಿಂಗ್ಸ್ (PBKS) ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ.

1 / 5
ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ (44) ಹಾಗೂ ತಿಲಕ್ ವರ್ಮಾ (44) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಪ್ರದರ್ಶನದೊಂದಿಗೆ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 203 ರನ್​ ಕಲೆಹಾಕಿತು.

2 / 5
ಈ ಕಠಿಣ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಇದಾಗ್ಯೂ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಶ್ರೇಯಸ್ ಅಯ್ಯರ್ ಏಕಾಂಗಿಯಾಗಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. 47 ಎಸೆತಗಳನ್ನು ಎದುರಿಸಿದ ಅಯ್ಯರ್ 8 ಭರ್ಜರಿ ಸಿಕ್ಸರ್​ಗಳೊಂದಿಗೆ ಅಜೇಯ 87 ರನ್ ಬಾರಿಸಿ 19 ಓವರ್​ಗಳಲ್ಲಿ ತಂಡವನ್ನು ಗುರಿ ತಲುಪಿಸಿದರು.

3 / 5
ಅತ್ತ 19ನೇ ಓವರ್​ನ ಕೊನೆಯ ಎಸೆತದಲ್ಲಿ ಶ್ರೇಯಸ್ ಅಯ್ಯರ್ ಸಿಕ್ಸರ್ ಸಿಡಿಸುತ್ತಿದ್ದಂತೆ ಇತ್ತ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಭಾವುಕರಾಗಿ ಕುಗ್ಗಿ ಹೋದರು. ಅಲ್ಲದೆ ಕೆಲ ಮೈದಾನದಲ್ಲೇ ಕುಳಿತುಕೊಳ್ಳುವ ಮೂಲಕ ತಮ್ಮ ನೋವನ್ನು ಅದುಮಿಟ್ಟುಕೊಳ್ಳುತ್ತಿರುವುದು ಕಂಡು ಬಂತು.

4 / 5
ಈ ವೇಳೆ ಹಾರ್ದಿಕ್ ಪಾಂಡ್ಯ ಅವರನ್ನು ಸಮಾಧಾನಪಡಿಸಲು ಜಸ್​​ಪ್ರೀತ್ ಬುಮ್ರಾ ಸೇರಿದಂತೆ ಸಹ ಆಟಗಾರರು ಶ್ರಮಿಸಿದರು. ಇದಾಗ್ಯೂ ಭಾವುಕರಾಗಿಯೇ ಕಾಣಿಸಿಕೊಂಡ ಪಾಂಡ್ಯ ಅವರು ಕೆಲ ಹೊತ್ತು ಮೈದಾನದಲ್ಲೇ ಕೂತಿದ್ದರು. ಇದೀಗ ಈ ಭಾವುಕ ಕ್ಷಣಗಳ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ