AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಮೊದಲ ಪಂದ್ಯದಲ್ಲೇ ಇತಿಹಾಸ ನಿರ್ಮಿಸುವ ತವಕದಲ್ಲಿ ಹಾರ್ದಿಕ್ ಪಾಂಡ್ಯ

Hardik Pandya: 2025ರ ಏಷ್ಯಾಕಪ್ ಟಿ20 ಪಂದ್ಯಾವಳಿ ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ಆರಂಭವಾಗಲಿದೆ. ಭಾರತ ತಂಡ ತನ್ನ ಪ್ರಶಸ್ತಿ ಉಳಿಸಿಕೊಳ್ಳಲು ಸಜ್ಜಾಗಿದೆ. ಹಾರ್ದಿಕ್ ಪಾಂಡ್ಯ 100 ರನ್ ಮತ್ತು 10 ವಿಕೆಟ್‌ಗಳ ಸಾಧನೆ ಮಾಡುವ ಹೊಸ್ತಿಲಲ್ಲಿದ್ದಾರೆ. ಭಾರತದ ಮೊದಲ ಪಂದ್ಯ ಸೆಪ್ಟೆಂಬರ್ 10 ರಂದು, ಪಾಕಿಸ್ತಾನ ವಿರುದ್ಧದ ಪಂದ್ಯ ಸೆಪ್ಟೆಂಬರ್ 14 ರಂದು ನಡೆಯಲಿದೆ.

ಪೃಥ್ವಿಶಂಕರ
|

Updated on: Sep 05, 2025 | 10:30 PM

Share
2025 ರ ಏಷ್ಯಾಕಪ್​ಗೆ ವೇದಿಕೆ ಸಜ್ಜಾಗಿದೆ. ಈ ಪಂದ್ಯಾವಳಿ ಸೆಪ್ಟೆಂಬರ್ 9 ರಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಪ್ರಾರಂಭವಾಗಲಿದೆ. ಈ ಬಾರಿ ಏಷ್ಯಾಕಪ್ ಅನ್ನು ಟಿ 20 ಸ್ವರೂಪದಲ್ಲಿ ಆಡಲಾಗುತ್ತಿದ್ದು, ಹಾಲಿ ಚಾಂಪಿಯನ್ ಟೀಂ ಇಂಡಿಯಾ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿಯಲಿದೆ.

1 / 5
ಹಾಲಿ ಚಾಂಪಿಯನ್ ಟೀಂ ಇಂಡಿಯಾ ಸೆಪ್ಟೆಂಬರ್ 10 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದ್ದು, ಆ ಬಳಿಕ ಸೆಪ್ಟೆಂಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಆದರೆ ಆ ಪಂದ್ಯಕ್ಕೂ ಮುನ್ನ ನಡೆಯಲಿರುವ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಏಷ್ಯಾಕಪ್‌ನಲ್ಲಿ ವಿಶೇಷ ದಾಖಲೆಯನ್ನು ನಿರ್ಮಿಸುವ ಹೊಸ್ತಿಲಿನಲ್ಲಿದ್ದಾರೆ.

2 / 5
ಹಾರ್ದಿಕ್ ಪಾಂಡ್ಯ ಇದುವರೆಗೆ ಟಿ20 ಏಷ್ಯಾಕಪ್‌ನಲ್ಲಿ 8 ಪಂದ್ಯಗಳನ್ನು ಆಡಿದ್ದಾರೆ. ಆಡಿರುವ 8 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯ ಬೌಲಿಂಗ್​ನಲ್ಲಿ 11 ವಿಕೆಟ್‌ಗಳನ್ನು ಪಡೆದಿದ್ದರೆ, ಬ್ಯಾಟಿಂಗ್​​ನಲ್ಲಿಯೂ 83 ರನ್‌ಗಳ ಕಾಣಿಕೆ ನೀಡಿದ್ದಾರೆ.

3 / 5
ಇದೀಗ ಹಾರ್ದಿಕ್ ಪಾಂಡ್ಯ ಟಿ20 ಏಷ್ಯಾಕಪ್‌ನಲ್ಲಿ 100 ರನ್‌ಗಳನ್ನು ಪೂರ್ಣಗೊಳಿಸಲು ಕೇವಲ 17 ರನ್‌ಗಳ ಅಗತ್ಯವಿದೆ. ಅವರು ಹೀಗೆ ಮಾಡಿದರೆ, ಟಿ20 ಏಷ್ಯಾಕಪ್‌ನಲ್ಲಿ 10 ಪ್ಲಸ್ ವಿಕೆಟ್‌ಗಳನ್ನು ಪಡೆದ ಮತ್ತು 100 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಇದಕ್ಕೂ ಮೊದಲು, ಯಾವುದೇ ಆಟಗಾರ ಈ ಸಾಧನೆ ಮಾಡಲು ಸಾಧ್ಯವಾಗಲಿಲ್ಲ.

4 / 5
ಇನ್ನು ಏಷ್ಯಾಕಪ್​ನಲ್ಲಿ ಭಾರತದ ವೇಳಾಪಟ್ಟಿಯನ್ನು ನೋಡುವುದಾದರೆ.. ಯುಎಇ ವಿರುದ್ಧದ ಪಂದ್ಯದ ನಂತರ, ಟೀಂ ಇಂಡಿಯಾದ ಮುಂದಿನ ಪಂದ್ಯ ಸೆಪ್ಟೆಂಬರ್ 14 ರಂದು ಪಾಕಿಸ್ತಾನ ವಿರುದ್ಧ ನಡೆಯಲಿದೆ. ಸೆಪ್ಟೆಂಬರ್ 19 ರಂದು ಭಾರತ ತಂಡ ಓಮನ್ ವಿರುದ್ಧ ಆಡಲಿದೆ. ಎಲ್ಲಾ ಪಂದ್ಯಗಳು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿವೆ.

5 / 5
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ