AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಬಿಗ್ ಶಾಕ್: ಸ್ಟಾರ್ ಆಟಗಾರ 4 ವಾರ ಕಣಕ್ಕಿಳಿಯುವಂತಿಲ್ಲ..!

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಗೆ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಅಲಭ್ಯರಾಗುವುದು ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: Sep 30, 2025 | 3:10 PM

Share
ಏಷ್ಯಾಕಪ್ ಗೆದ್ದು ಬೀಗಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಮುಕ್ತಾಯದ ಬೆನ್ನಲ್ಲೇ ಭಾರತ ತಂಡ ಆಸ್ಟ್ರೇಲಿಯಾಗೆ ತೆರಳಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

1 / 5
ಆದರೆ ಈ ಪಂದ್ಯಗಳಿಗೆ ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಏಷ್ಯಾಕಪ್​ನ ಸೂಪರ್​-4 ಹಂತದ ಕೊನೆಯ ಪಂದ್ಯದ ವೇಳೆ ಪಾಂಡ್ಯ ಕ್ವಾಡ್ರೈಸೆಪ್ಸ್ ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿಯೇ ಅವರು ಪಾಕಿಸ್ತಾನ್ ವಿರುದ್ಧದ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು.

2 / 5
ಇದೀಗ ಹಾರ್ದಿಕ್ ಪಾಂಡ್ಯ ಅವರ ವೈದ್ಯಕೀಯ ವರದಿ ಬಂದಿದ್ದು, ಈ ವರದಿಯಲ್ಲಿ ಅವರ ಎಡ ಕಾಲಿನ ಸ್ನಾಯುಗಳಲ್ಲಿ (ಕ್ವಾಡ್ರೈಸೆಪ್ಸ್) ಸಮಸ್ಯೆ ಇರುವುದು ಕಂಡು ಬಂದಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯಗೆ ವೈದ್ಯರು ಕನಿಷ್ಠ 4 ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

3 / 5
ಈ ನಾಲ್ಕು ವಾರಗಳಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಒಟ್ಟು 8 ಪಂದ್ಯಗಳನ್ನಾಡಲಿದೆ. ಅಕ್ಟೋಬರ್ 19 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಮೊದಲು 3 ಪಂದ್ಯಗಳ ಏಕದಿನ ಸರಣಿ ಆಡಲಾಗುತ್ತದೆ. ಇದಾದ ಬಳಿಕ 5 ಮ್ಯಾಚ್​ಗಳ ಟಿ20 ಸರಣಿ ನಡೆಯಲಿದೆ.

4 / 5
ಇದೀಗ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿರುವ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಸಂಪೂರ್ಣ ಹೊರಗುಳಿಯುವುದು ಖಚಿತ. ಅಲ್ಲದೆ ನವೆಂಬರ್​ನಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂಲಕ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.

5 / 5
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ

ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್

ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ