AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs MI, WPL 2023 Final: ಟ್ರೋಫಿ ಗೆದ್ದ ಖುಷಿಯಲ್ಲಿ ಮುಂಬೈ ಇಂಡಿಯನ್ಸ್ ಪ್ಲೇಯರ್ಸ್ ಏನು ಮಾಡಿದ್ರು ನೋಡಿ

Mumbai Indians Womens Team: ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆ ಬಿದ್ದಿದೆ. ಹರ್ಮನ್​ಪ್ರೀತ್ ಕೌರ್ (Harmanpreet Kaur) ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Vinay Bhat
|

Updated on:Mar 27, 2023 | 8:23 AM

Share
ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆ ಬಿದ್ದಿದೆ. ಹರ್ಮನ್​ಪ್ರೀತ್ ಕೌರ್ (Harmanpreet Kaur) ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

1 / 7
ಮುಂಬೈನ ಬ್ರಬೌರ್ನ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ವಿರುದ್ಧ ಎಂಐ (DC vs MI) 7 ವಿಕೆಟ್​ಗಳಿಂದ ಗೆದ್ದು ಬೀಗಿತು.

2 / 7
ಕೊನೆಯ ಓವರ್ ವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಅಂತಿಮವಾಗಿ ಮುಂಬೈ ಗೆಲುವಿನ ನಗೆ ಬೀರಿತು. ನ್ಯಾಟ್ ಸೀವರ್ ಬ್ರಂಟ್ (Nat Sciver-Brunt) ಸಮಯೋಚಿತ ಆಟ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿತು. ಇದಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಚಿಕೊಂಡರು.

3 / 7
ಟ್ರೋಫಿ ಜೊತೆ ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್.

4 / 7
ಟ್ರೋಫಿ ಎತ್ತಿ ಸಂಭ್ರಮಿಸುತ್ತಿರುವ ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಆಟಗಾರ್ತಿಯರು.

5 / 7
ಚಾಂಪಿಯರ್ ಆದ ಮುಂಬೈ ಇಂಡಿಯನ್ಸ್ ಮಹಿಳಾ ತಂಡಕ್ಕೆ ಟ್ರೋಫಿ ಹಾಗೂ 6 ಕೋಟಿ ರೂ. ನೀಡಲಾಯಿತು.

6 / 7
ರನ್ನರ್-ಅಪ್ ಆದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ 3 ಕೋಟಿ ರೂ. ಬಹುಮಾನ ನೀಡಲಾಯಿತು.

7 / 7

Published On - 8:23 am, Mon, 27 March 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ